Mysore
27
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿ ಬಿಸಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ಈ ಸರ್ಕಾರ ಹಿಂದುಗಳನ್ನು ದಮನ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆಯಲ್ಲಿ …

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಸರ್ಕಾರಕ್ಕೆ ಬರೆದ ಪತ್ರದ ಪ್ರಕಾರ, ಜಾತಿ ಗಣತಿ ವರದಿಯ ಮೂಲ ಪ್ರತಿ ಲಭ್ಯವಾಗಿಲ್ಲ. ಈಗ ಇರುವುದು ನಕಲಿ ವರದಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ ಮಾಡಿದ್ದಾರೆ. …

ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಕೊಲೆಯಾಗಿದ್ದು, ಪತ್ನಿಯಿಂದಲೇ ಕೃತ್ಯ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ಈ ಘಟನೆ ನಡೆದಿದ್ದು, ಓಂ ಪ್ರಕಾಶ್‌ ಅವರ ಪತ್ನಿ ಮಾನಸಿಕ ಸ್ಥಿಮಿತತೆ ಕಳೆದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಹಿರಿಯ …

‘ನಾನು ಮತ್ತು ಗುಂಡ’ ಎಂಬ ಚಿತ್ರ ಐದು ವರ್ಷಗಳ ಹಿಂದೆ ಬಿಡುಗಡೆಯಾಗಿದ್ದು ನೆನಪಿರಬಹುದು. ರಘು ಹಾಸನ್‍ ನಿರ್ಮಾಣದ ಈ ಚಿತ್ರವನ್ನು ಶ್ರೀನಿವಾಸ್‍ ತಿಮ್ಮಯ್ಯ ನಿರ್ದೇಶನ ಮಾಡಿದ್ದು ಶಿವರಾಜ್‍ ಕೆ.ಆರ್‍.ಪೇಟೆ ಮತ್ತು ಸಿಂಬ ಎಂಬ ಶ್ವಾನವು ‘ನಾನು ಮತ್ತು ಗುಂಡ’ನಾಗಿ ಅಭಿನಯಿಸಿದ್ದರು. ಈಗ …

ನಟಿ ಮತ್ತು ‘ಕನ್ನಡತಿ’ ಧಾರಾವಾಹಿ ಖ್ಯಾತಿಯ ರಂಜಿನಿ ರಾಘವನ್‍ ಒಂದು ಚಿತ್ರ ನಿರ್ದೇಶನ ಮಾಡುತ್ತಿದ್ದಾರೆ ಎಂಬ ಸುದ್ದಿ ಕೆಲವು ತಿಂಗಳುಗಳ ಹಿಂದೆ ಕೇಳಿ ಬಂದಿತ್ತು. ಆದರೆ, ಆ ಚಿತ್ರ ಯಾವುದು? ಯಾರು ನಟಿಸುತ್ತಿದ್ದಾರೆ? ಎಂಬ ಮಾಹಿತಿಯನ್ನು ಅವರು ಬಿಟ್ಟುಕೊಟ್ಟಿರಲಿಲ್ಲ. ಈಗ ಚಿತ್ರದ …

ದೀಕ್ಷಿತ್‍ ಶೆಟ್ಟಿ ಅಭಿನಯದ ‘ಬ್ಲಿಂಕ್‍’ ಮತ್ತು ‘ಕೆಟಿಎಂ’ ಚಿತ್ರಗಳು ಕಳೆದ ವರ್ಷ ಬಿಡುಗಡೆಯಾದ ನಂತರ, ಅವರ ಅಭಿನಯದ ಯಾವೊಂದು ಚಿತ್ರವೂ ಬಿಡುಗಡೆಯಾಗಲಿಲ್ಲ. ಕನ್ನಡಕ್ಕಿಂತ ತೆಲುಗಿನಲ್ಲೇ ಹೆಚ್ಚು ಬ್ಯುಸಿಯಾಗಿರುವ ದೀಕ್ಷಿತ್, ಈ ಮಧ್ಯೆ ಸದ್ದಿಲ್ಲದೆ ಒಂದು ಚಿತ್ರವನ್ನು ಮುಗಿಸಿದ್ದಾರೆ. ಅದೇ ‘ಬ್ಯಾಂಕ್‍ ಆಫ್‍ …

ರಕ್ಷಿತ್‍ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ ಈ ಚಿತ್ರವು ಅಮೇಜಾನ್‍ ಪ್ರೈಮ್‍ನಲ್ಲಿ ಸ್ಟ್ರೀಮ್‍ ಆಗುತ್ತಿದೆ. ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ …

ಮೈಸೂರು: ರಸ್ತೆ ಅಗಲೀಕರಣಕ್ಕೆಂದು 40 ಮರಗಳನ್ನು ಕಡಿದು ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, 40 ಮರಗಳನ್ನು ಕಡಿದ ಇಂತಹ ನಗರದಲ್ಲಿ ದೊಡ್ಡವರ್ಯಾರು ಇಲ್ಲವೇ ಎಂದು …

ಮೈಸೂರು: ಗ್ಯಾಸ್‌ ಸಿಲಿಂಡರ್‌ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಪ್ರತಿಭಟನೆ ನಡೆಸಿದರು. ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ ವಾಟಾಳ್‌ ನಾಗರಾಜ್‌ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ …

ಹನೂರು: ತಾಲೂಕಿನ ಮಲೆಮಹದೇಶ್ವರ ವನ್ಯಧಾಮ ವ್ಯಾಪ್ತಿಯ ರಾಮಾಪುರ ದಿನ್ನಳ್ಳಿ ಮಾರ್ಗ ಮದ್ಯೆ ಜಿಂಕೆ ಬೇಟೆಯಾಡಿದ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿದ್ದ ಮತ್ತಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಹನೂರು ತಾಲೂಕಿನ ರಾಮಾಪುರ ಗ್ರಾಮದ ಸುರೇಶ್ (35) ಬಂಧಿತ …

error: Content is protected !!