Mysore
26
light rain

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

‘ಸ್ಪಾರ್ಕ್’ ಚಿತ್ರದ ವಿವಾದ ಒಂದೇ ದಿನಕ್ಕೆ ಬಗೆಹರಿದಿದೆ. ತಮ್ಮ ಫೋಟೋವನ್ನು ಅನುಮತಿ ಇಲ್ಲದೆ ಬಳಸಿಕೊಂಡಿದ್ದಾಗಿ ನಟ-ನಿರ್ದೇಶಕ ರಮೇಶ್‍ ಇಂದಿರಾ ಬೇಸರ ವ್ಯಕ್ತಪಡಿಸಿದ್ದರು. ‘ಸ್ಪಾರ್ಕ್’ ಚಿತ್ರ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದರು. ಈ ವಿಷಯವಾಗಿ ನಿರ್ದೇಶಕ ಮಹಾಂತೇಶ್‍ ಹಂದ್ರಾಳ್‍ ಕ್ಷಮೆ …

ಬೆಳಗಾವಿ: ಮುಸಲ್ಮಾನರಿಗೆ, ಹಿಂದುಳಿದವರಿಗೆ ಮಾತ್ರವಲ್ಲದೆ,  ಎಲ್ಲಾ ಧರ್ಮದ, ಎಲ್ಲಾ ಜಾತಿಯ ಬಡವರಿಗೆ ಶಿಕ್ಷಣ ಸಿಗಬೇಕು , ಸಾಮಾಜಿಕ ಆರ್ಥಿಕ ಶಕ್ತಿ ತುಂಬಬೇಕು. ಇದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು(ಏ.20) ಬೆಳಗಾವಿ ಸಾಂಭ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ …

ಮೈಸೂರು: ಗುಂಡ್ಲುಪೇಟೆಯಲ್ಲಿ ಶೀಘ್ರವೇ ಮಾಜಿ ಸ್ಪೀಕರ್ ನಾಗರತ್ನಮ್ಮ ಪ್ರತಿಮೆ ನಿರ್ಮಾಣವಾಗಲಿದೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು. ನಾಗರತ್ನಮ್ಮ ಗುಂಡ್ಲುಪೇಟೆ ಕ್ಷೇತ್ರದಿಂದ ಗೆದ್ದು ಸ್ಪೀಕರ್ ಆಗಿ ಕೆಲಸ ನಿರ್ವಹಿಸಿದ್ದರು. ಹೀಗಾಗಿ ಕನ್ನಡ ಚಳುವಳಿ ವಾಟಾಳ್ ಪಕ್ಷದ ವತಿಯಿಂದ ಪ್ರತಿಮೆ ನಿರ್ಮಾಣ ಮಾಡುತ್ತೇವೆ. ಮುಂದಿನ …

ಮೈಸೂರು : ಸ್ಕೂಲ್‌ಗಿಂತ ಇಲ್ಲೇ ಇರೋಕೆ ಇಷ್ಟ. ಮನೆಗೆ ಹೋಗೋಕು ಮನಸ್ಸು ಬರುತ್ತಿಲ್ಲ. ಇಲ್ಲೇ ಇದ್ದು ಬಿಡೋಣ ಅನ್ನಿಸಿತ್ತಿದೆ..... ಇವು ನಗರದ ರಂಗಾಯಣದ ಆವರಣದಲ್ಲಿ ನಡೆಯುತ್ತಿರುವ ಚಿಣ್ಣರ ಮೇಳದಲ್ಲಿ ಭಾಗವಹಿಸಿರುವ ಪುಟಾಣಿಗಳು ಆಡಿದ ಮಾತುಗಳು. ಬೇಸಿಗೆ ರಜೆ ಹಿನ್ನಲೆ ರಂಗಾಯಣ ಆವರಣದಲ್ಲಿ …

ಮಂಡ್ಯ : ಭಾರತೀಯ ಸಂಸ್ಕೃತಿಯ ಪರಂಪರೆ ನಿಂತಿರುವುದೇ ಪ್ರಕೃತಿಯ ಆರಾಧನೆಯಲ್ಲಿ ಪ್ರಕೃತಿ ಸಂರಕ್ಷಣೆ ಎಲ್ಲಾ ಭಾರತೀಯ ನಾಗರೀಕರ ಹೊಣೆಯಾಗಿದೆ ಎಂದು ಜಿಲ್ಲಾಧಿಕಾರಿ ಕುಮಾರ್ ಹೇಳಿದರು. ಏ.19 ರಂದು ಸ್ಕೋಪ್ ಫೌಂಡೇಶನ್ ಇಂಡಿಯಾ ವತಿಯಿಂದ ಹಲ್ಲೆಗೆರೆಯ ಭೂದೇವಿ ಆಧ್ಯಾತ್ಮಿಕ ಕೇಂದ್ರದಲ್ಲಿ ಆಯೋಜಿಸಲಾಗಿದ್ದ ಮದರ್ …

ಹನೂರು: ಅಕ್ರಮವಾಗಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಪ್ರತ್ಯೇಕ ಪ್ರಕರಣಗಳಲ್ಲಿ ಬಂಧಿಸುವಲ್ಲಿ ಹನೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ಶಾಗ್ಯ ಗ್ರಾಮದ ರಾಚನಾಯಕ( 75)ಅಲಿಯಾಸ್ ಸಿಂಗಿರಾಚಯ್ಯ, ಹುತ್ತೂರು ಗ್ರಾಮದ ರಂಗಸ್ವಾಮಿ (55) ಬಂಧಿತ ಆರೋಪಿಗಳಾಗಿದ್ದಾರೆ. ಘಟನೆಯ ವಿವರ: ಹನೂರು …

ಬೆಳಗಾವಿ: ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 …

ಬೆಳಗಾವಿ : ಎಲ್ಲಾ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಸ್ಮಾರ್ಟ್ ಸಿಟಿ ಅನುದಾನದ ಅಡಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಬೆಳಗಾವಿಯ ಟಿಳಕವಾಡಿಯಲ್ಲಿ ಆಧುನಿಕ‌ ಸೌಲಭ್ಯಗಳುಳ್ಳ ಬಹುಮಹಡಿ ಕಲಾ ಮಂದಿರವನ್ನು ಲೋಕಾರ್ಪಣೆಗೊಳಿಸಿದ ಬಳಿಕ ಮಾತನಾಡಿದರು. ಈಗಾಗಲೇ …

ಬೆಳಗಾವಿ: ಸಿಎಂ ಸಿದ್ದರಾಮಯ್ಯ ಜಾತಿ ಜನಗಣತಿ ವರದಿಯನ್ನು ತಮ್ಮ ಸಂಪುಟ ಸಹೋದ್ಯೀಗಿಗಳ ಮುಂದೆ ಮಂಡಿಸಿದ್ದಾರೆ. ಆದರೆ, ಈ ವರದಿ ಬಗ್ಗೆ ತಮ್ಮ ಪಕ್ಷದವರೇ ವಿರೋಧ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸದ್ಯ ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿರುವ ಸಿಎಂ, ಸಚಿವ ಸಂಪುಟ ಸಭೆಯಲ್ಲಿ …

ಗುಂಡ್ಲುಪೇಟೆ : ತಾಲೂಕಿನಲ್ಲಿ ಪ್ರಾಣಿಗಳು ಆಗಾಗ ದರ್ಶನ ಕೊಟ್ಟು ಪ್ರವಾಸಿಗರನ್ನು ಪುಳಕಿತರನ್ನಾಗಿ ಮಾಡುತ್ತಿರುತ್ತವೆ. ಅಲ್ಲದೇ, ಇಂತಹ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲೂ ಭಾರಿ ವೈರಲ್ ಆಗುತ್ತಿರುತ್ತವೆ. ಹಾಗೆಯೇ ಇದೀಗ ಬಂಡೀಪುರದಲ್ಲಿ ಹುಲಿಯೊಂದು ಸಫಾರಿಗರಿಗೆ ದರ್ಶನ ಕೊಟ್ಟು ಪುಳಕಿತರನ್ನಾಗಿ ಮಾಡಿದೆ. ಬಂಡೀಪುರ ಸಫಾರಿಯಲ್ಲಿ ಸಫಾರಿಗರ …

error: Content is protected !!