Mysore
25
overcast clouds

Social Media

ಭಾನುವಾರ, 04 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ugrappa speech narrendra modhi

ಮೈಸೂರು: ಈ ದೇಶ ಕಂಡ ಅತ್ಯಂತ ದುರ್ಬಲ ಪ್ರಧಾನಮಂತ್ರಿ ಎಂದರೆ ಅದು ನರೇಂದ್ರ ಮೋದಿ ಮಾತ್ರ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಎಸ್.ಉಗ್ರಪ್ಪ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಮೈಸೂರಿನ ಕಾಂಗ್ರೆಸ್‌ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ದೇಶ ಕಂಡಂತಹ …

BJP arrest Sonia and Rahul Gandhi

ಮೈಸೂರು: ನ್ಯಾಷನಲ್‌ ಹೆರಾಲ್ಡ್‌ ಹಗರಣ ಸಂಬಂಧ ಕಾಂಗ್ರೆಸ್‌ ಅಧಿನಾಯಕಿ ಸೋನಿಯಾ ಗಾಂಧಿ ಹಾಗೂ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ತಕ್ಷಣವೇ ಬಂಧಿಸುವಂತೆ ಆಗ್ರಹಿಸಿ ಮೈಸೂರಿನಲ್ಲಿಂದು ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನ್ಯಾಷನಲ್‌ ಹೆರಾಲ್ಡ್‌ ಹಗರಣ ಸಂಬಂಧ ಸೋನಿಯಾ …

g parameshwara opinion about janivara

ಬೆಂಗಳೂರು: ಜನಿವಾರ ತೆಗೆಸಿ ಪರೀಕ್ಷೆ ಬರೆಸಿರುವುದು ದೊಡ್ಡ ತಪ್ಪು ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪರೀಕ್ಷೆ ಮಾಡುವ ಸಂದರ್ಭದಲ್ಲಿ ನಿಯಮ ಪಾಲನೆ ಮಾಡಲು ಹೇಳುತ್ತಾರೆ. ಈ ತರಹ ಪಾಲನೆ ಮಾಡಲು ಹೇಳಿರಲ್ಲ. …

murder in mysuru

ಮೈಸೂರು: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನೇ ಪ್ರಿಯಕರನ ಜೊತೆಗೂಡಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಮೈಸೂರಿನ ಕೆ.ಆರ್.ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಮ್ಮದ್‌ ಶಫಿ ಎಂಬುವವರೇ ಕೊಲೆಯಾದ ದುರ್ದೈವಿಯಾಗಿದ್ದು, ಪತ್ನಿ ಶಬ್ರಿನ್‌ ತಾಜ್‌, ಪ್ರಿಯಕರ ಅನ್ವರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ 12 …

caste census g parameshwara

ಬೆಂಗಳೂರು: ಎಲ್ಲರ ಅಭಿಪ್ರಾಯ ಪಡೆದು ಜಾತಿ ಗಣತಿ ವರದಿ ಬಗ್ಗೆ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (Home Minister G Parameshwara) ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಾತಿ ಗಣತಿ ವರದಿ ಬಗ್ಗೆ …

cet exam related protest

ಮೈಸೂರು: ಸಿಇಟಿ ಪರೀಕ್ಷಾ ಕೇಂದ್ರದಲ್ಲಿ (CET Examination Center) ಜನಿವಾರ ತೆಗೆಸಿದ ಪ್ರಕರಣವನ್ನು ಖಂಡಿಸಿ ಮೈಸೂರಿನಲ್ಲಿಂದು (Mysuru) ಜಿಲ್ಲಾ ಬ್ರಾಹ್ಮಣ ವೇದಿಕೆ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಜನಿವಾರ ಕಟ್‌ ಮಾಡಿ ಬಿಸಾಕಿದ ಪ್ರಕರಣ ಇದೀಗ ಭಾರೀ …

Ambedkars portrait defaced in Vajamangala mysuru

ಮೈಸೂರು: ಮಹಾನ್ ಮಾನವತಾವಾದಿ, ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿ ಆಚರಣೆಯ ಹಿನ್ನೆಲೆಯಲ್ಲಿ ಮೈಸೂರು ತಾಲ್ಲೂಕಿನ ವಾಜಮಂಗಲ ಗ್ರಾಮದಲ್ಲಿ ಅಳವಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ, ಫ್ಲೆಕ್ಸ್‌ಗಳನ್ನು ವಿರೂಪಗಳಿಸಿ ನೀಲಿ ಧ್ವಜಗಳನ್ನು ಹರಿದು ವಿಕೃತಿ ಮೆರೆದಿರುವ ದುರ್ಘಟನೆ ಜರುಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಕ್ಷೇತ್ರ …

firing on muttappa rais younger son

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ಮಾಜಿ ಡಾನ್‌ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್‌ ನಡೆಸಿದ್ದು, ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಮುತ್ತಪ್ಪ ರೈ ನಿವಾಸದ ಕಾಂಪೌಂಡ್‌ ಬಳಿ ತಡರಾತ್ರಿ 2 ಸುತ್ತಿನ …

war statue construction

ಮೈಸೂರು: ಇಲ್ಲಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ನೆನೆಗುದಿಗೆ ಬಿದ್ದಿದ್ದ ಯುದ್ಧ ಸ್ಮಾರಕ ಮತ್ತೆ ನಿರ್ಮಾಣವಾಗುತ್ತಿದ್ದು, ಪಾಲಿಕೆ ಹಾಗೂ ಮುಡಾದಿಂದಲೂ ಅನುದಾನ ಕೊಡಲು ಒಪ್ಪಿಗೆ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 2018ರಲ್ಲಿ ಸಿದ್ದರಾಮಯ್ಯ ಮೊದಲ ಬಾರಿಗೆ ಸಿಎಂ ಆಗಿದ್ದಾಗ ಈ …

chandan shetty sootradhari movie release

ಚಂದನ್‍ ಶೆಟ್ಟಿ (Chandan Shetty) ಪ್ರಮುಖ ಪಾತ್ರದಲ್ಲಿ ನಟಿಸಿದ್ದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವು ಕಳೆದ ವರ್ಷ ಬಿಡುಗಡೆಯಾದರೂ, ಅಷ್ಟೇನೂ ಸದ್ದು ಮಾಡಲಿಲ್ಲ. ಇದೀಗ ಅವರು ಹೊಸ ಚಿತ್ರವೊಂದರ ಮೂಲಕ ಬರಲು ಸಜ್ಜಾಗಿದ್ದಾರೆ. ಚಂದನ್‍ ಹೊಸ ಚಿತ್ರ ‘ಸೂತ್ರಧಾರಿ’. ಸುಮಾರು ಎರಡು ವರ್ಷಗಳ …

error: Content is protected !!