ಶರಣ್ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್ ಬಸ್ಯ’ ಚಿತ್ರದ ‘ಕಾಲ್ ಕೆಜಿ ಕಳ್ಳೇಕಾಯ್ …’, ‘ದನ ಕಾಯೋನು’ ಚಿತ್ರದ ಹಾಲು ಕುಡಿದ ಮಕ್ಳೇ …
ಶರಣ್ ಬರೀ ನಟರಾಗಿಯಷ್ಟೇ ಅಲ್ಲ, ಗಾಯಕರಾಗಿಯೂ ಜನಪ್ರಿಯರು. ‘ರಾಜ ರಾಜೇಂದ್ರ’ ಚಿತ್ರದ ‘ಮಧ್ಯಾಹ್ನ ಕನಸಿನಲ್ಲಿ …’, ‘ವಜ್ರಕಾಯ’ ಚಿತ್ರದ ‘ತೂಕಟ ಗಡಬಡ …’, ‘ಬುಲೆಟ್ ಬಸ್ಯ’ ಚಿತ್ರದ ‘ಕಾಲ್ ಕೆಜಿ ಕಳ್ಳೇಕಾಯ್ …’, ‘ದನ ಕಾಯೋನು’ ಚಿತ್ರದ ಹಾಲು ಕುಡಿದ ಮಕ್ಳೇ …
ಪ್ರೇಮ್ ಇಂದು (ಏಪ್ರಿಲ್ 18) ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮಧ್ಯೆ, ಅವರು ಸದ್ದಿಲ್ಲದೆ ಒಂದು ಹೊಸ ಚಿತ್ರವೊಂದನ್ನು ಒಪ್ಪಿಕೊಂಡಿದ್ದು, ಅದರಲ್ಲಿ ವಿಶೇಷವಾದ ಪಾತ್ರವೊಂದರಲ್ಲಿ ನಟಿಸುವುದಕ್ಕೆ ಸಜ್ಜಾಗಿದ್ದಾರೆ. ಉಪೇಂದ್ರ ಅಣ್ಣನ ಮಗ ನಿರಂಜನ್ ಸುಧೀಂದ್ರ ಅಭಿನಯದಲ್ಲಿ ‘ಸ್ಪಾರ್ಕ್’ ಎಂಬ ಹೊಸ ಚಿತ್ರ …
ಕೆ.ಬಿ.ರಮೇಶ ನಾಯಕ ಸಾರ್ವಜನಿಕರ ಮನೆ ಬಾಗಿಲಿಗೆ ಆರೋಗ ಸೇವೆ ನೀಡುವ ಸಲುವಾಗಿ ವ್ಯವಸ್ಥೆ * ಮನೆ ಬಾಗಿಲಿಗೆ ರಕ್ತದೊತ್ತಡ, ಮಧುಮೇಹ ಔಷಧ * ಜಿಲ್ಲೆಯಲ್ಲಿ ೧.೬೬ ಲಕ್ಷ ಜನರಲ್ಲಿ ರಕ್ತದೊತ್ತಡ ಸಮಸ್ಯೆ * ೧.೦೬ ಲಕ್ಷ ಜನರಲ್ಲಿ ಮಧುಮೇಹ ತೊಂದರೆ ಮೈಸೂರು: …
ಮಡಿಕೇರಿ ನಗರವನ್ನು ಸ್ವಚ್ಛವಾಗಿಡಲು ಎಷ್ಟೇ ಪ್ರಯತ್ನಿಸಿದರೂ ಕೆಲವರಿಂದ ನಗರದ ಅಂದ ಕೆಡುತ್ತಿದೆ. ಕಸ ಸಂಗ್ರಹಕ್ಕೆ ಮನೆಮನೆಗೆ ನಗರಸಭೆ ವತಿಯಿಂದ ವಾಹನ ಬರುತ್ತಿದೆ. ಜೊತೆಗೆ ಕಸ ಎಸೆಯುವ ಕೆಲ ಪ್ರದೇಶಗಳಲ್ಲಿ ನಗರಸಭೆ ವತಿಯಿಂದ ಸಿಸಿ ಕ್ಯಾಮೆರಾ ಅಳವಡಿಸಿ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. ಆದರೂ …
ಮೈಸೂರಿನ ಡಿ. ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಜಂಕ್ಷನ್ ಬಾಕ್ಸ್‌ಗೆ ಹಾಕಿರುವ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ. ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಿಸಿದವರು ಕೂಡಲೇ …
ಇತ್ತೀಚೆಗೆ ನಡೆದ ಕರ್ನಾಟಕ ಸಿ.ಇ.ಟಿ. ಪರೀಕ್ಷೆಯಲ್ಲಿ ಬೀದರ್ ಮತ್ತು ಶಿವಮೊಗ್ಗದ ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ ಧರಿಸಿ ಬಂದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯದ ಕಾರಣಕ್ಕಾಗಿ ಪರೀಕ್ಷೆ ಬರೆಯಲು ಅನುಮತಿಸಿಲ್ಲದ ಮತ್ತು ಜನಿವಾರವನ್ನು ಹಾಗೂ ಕೈಗೆ ಕಟ್ಟಿಕೊಂಡಿರುವ ಕಾಶಿ ದಾರವನ್ನು ಕತ್ತರಿಸಿರುವುದು, …
ಡಿ.ವಿ.ರಾಜಶೇಖರ ಇರಾನ್ ಪರಮಾಣು ಬಾಂಬ್ ತಯಾರಿಸುವುದನ್ನು ತಡೆಯುವ ಉದ್ದೇಶದಿಂದ ಕಳೆದ ವಾರ ಒಮಾನ್‌ನಲ್ಲಿ ಆರಂಭವಾದ ಮಾತುಕತೆ ಗಳು ಈ ಶನಿವಾರ ರೋಮ್‌ನಲ್ಲಿ ಮುಂದುವರಿಯಲಿವೆ. ಅಮೆರಿಕ ಅಂತೆಯೇ ಇರಾನ್ ಈ ಮಾತುಕತೆಗಳ ಬಗ್ಗೆ ಆಶಾಭಾವನೆ ಇಟ್ಟುಕೊಂಡಿವೆ. ಮಾತುಕತೆ ವಿಫಲವಾದರೆ ಅದರ ಪರಿಣಾಮ ಊಹೆಗೂ …
ಎಸ್.ಪಿ. ಪರಶಿವಮೂರ್ತಿ ನಂಜೀಪುರ, ಸರಗೂರು ತಾ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನಲ್ಲಿ ಜೀರ್ಣೋದ್ಧಾರ ಗೊಂಡಿರುವ ಹೊಯ್ಸಳ ವಾಸ್ತುಶಿಲ್ಪದ ಭವ್ಯರಮಣೀಯ ೧೨ನೇ ಶತಮಾನದ ವೇಣುಗೋಪಾಲ ಸ್ವಾಮಿ ದೇವಸ್ಥಾನವು ಹತ್ತು ಹಲವು ವೈಶಿಷ್ಟ್ಯತೆಗಳನ್ನು ತನ್ನ ಒಡಲಿನಲ್ಲಿಟ್ಟುಕೊಂಡು ಪ್ರವಾಸಿಗರನ್ನು ಆಯಸ್ಕಾಂತದಂತೆ ತನ್ನತ್ತ …
ನವೀನ್ ಡಿಸೋಜ ಪಶು ಇಲಾಖೆಯಿಂದ ೭೬,೯೨೦ ಜಾನುವಾರುಗಳಿಗೆ ಲಸಿಕೆ ಹಾಕುವ ಗುರಿ ಮಡಿಕೇರಿ: ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಏ.೨೬ರಿಂದ ೪೫ ದಿನಗಳ ಕಾಲ ೭ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಯಲಿದ್ದು, ಜಿಲ್ಲೆಯಲ್ಲಿ ೭೬,೯೨೦ ಜಾನುವಾರುಗಳಿಗೆ ಲಸಿಕೆ …
ಪ್ರಶಾಂತ್ ಎಸ್. ಉಕ್ಕಿ ಹರಿಯುತ್ತಿರುವ ಒಳಚರಂಡಿಯಿಂದ ಸಮಸ್ಯೆ; ಅಗ್ರಹಾರದ ರಾಮಾನುಜ ರಸ್ತೆಯ ೧೫ನೇ ಕ್ರಾಸ್ ಜನರ ಪರದಾಟ ಫೋನ್ ಮಾಡಿದರೂ ಸ್ಪಂದಿಸದ ನಗರಪಾಲಿಕೆ ಅಧಿಕಾರಿಗಳು ಮ್ಯಾನ್‌ಹೋಲ್ ನೀರಿನಿಂದ ಕೆರೆಯಂತಾದ ಮನೆ ಆವರಣಗಳು ಚರಂಡಿಗಳಲ್ಲಿ ಮಡುಗಟ್ಟಿ ನಿಂತ ನೀರಿನಲ್ಲಿ ಸೊಳ್ಳೆ ಸಂತಾನ ಮೈಸೂರು: …