ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ ಪರೀಕ್ಷೆಗಳ ಹೊರೆ ಹೇರುವ ಮೂಲಕ ಅವರ ಬಾಲ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ಸರ್ಕಾರವು ನಿಗದಿಪಡಿಸಿದ ಶಾಲಾ ಪಠ್ಯಪುಸ್ತಕಗಳನ್ನು ಕಡೆ ಗಣಿಸುವ ಖಾಸಗಿ ಶಿಕ್ಷಣ …
ಖಾಸಗಿ ಶಾಲೆಗಳು ೬ನೇ ತರಗತಿಯಿಂದಲೇ ಐಐಟಿ ಮತ್ತು ನೀಟ್ ತರಬೇತಿಯನ್ನು ಕಡ್ಡಾಯಗೊಳಿಸಿವೆ. ೧೧-೧೨ ವರ್ಷದ ಪುಟ್ಟ ಮಕ್ಕಳ ಮೇಲೆ ಸ್ಪರ್ಧಾತ್ಮಕ ಪರೀಕ್ಷೆಗಳ ಹೊರೆ ಹೇರುವ ಮೂಲಕ ಅವರ ಬಾಲ್ಯವನ್ನು ಕಸಿದುಕೊಳ್ಳಲಾಗುತ್ತಿದೆ. ಸರ್ಕಾರವು ನಿಗದಿಪಡಿಸಿದ ಶಾಲಾ ಪಠ್ಯಪುಸ್ತಕಗಳನ್ನು ಕಡೆ ಗಣಿಸುವ ಖಾಸಗಿ ಶಿಕ್ಷಣ …
ಎನ್.ಹರೀಶ್ ಕುಮಾರ್ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖವಾಗಿ ಮುಂಚೂಣಿಯಲ್ಲಿ ಬರುವ ಹೆಸರೆಂದರೆ ಅದು ವೈದ್ಯ ವೃತ್ತಿ. ಆದರೆ ಒಬ್ಬ ರೋಗಿಯು ಗುಣಮುಖ ನಾಗಬೇಕಾದರೆ ಅದರ ಹಿಂದೆ ಶುಶ್ರೂಷಾ ವೃತ್ತಿಯ ಶ್ರಮವೂ ಕೂಡ ಬಹಳ ಪ್ರಮುಖ ಪಾತ್ರವನ್ನು ವಹಿಸುತ್ತದೆ ಎಂಬುದನ್ನು ಮರೆಯುವಂತಿಲ್ಲ. ಏಕೆಂದರೆ ವೈದ್ಯರು …
ಲಕ್ಷ್ಮೀಕಾಂತ್ ಕೊಮಾರಪ್ಪ ಉತ್ತಮ ಪ್ರದರ್ಶನ ನೀಡಿದ ಎಜಿಒಆರ್‌ಸಿ ತಂಡ ಚಾಂಪಿಯನ್; ಸದರ್ನ್ ಕಮಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ಸೋಮವಾರಪೇಟೆ: ಸುಮಾರು ೧೮ ವರ್ಷಗಳ ಬಳಿಕ ಸೋಮವಾರಪೇಟೆಯ ಟರ್ಫ್ ಮೈದಾನದಲ್ಲಿ ನಡೆದ ರಾಜ್ಯಮಟ್ಟದ ಹಾಕಿ ಕ್ರೀಡೆ ಜನಮೆಚ್ಚುಗೆ ಗಳಿಸುವಲ್ಲಿ ಯಶಸ್ವಿಯಾಯಿತು. ಯಂಗ್ ಇಂಡಿಯನ್ …
ಮಂಜು ಕೋಟೆ ಕೋಟೆ: ಹೆಬ್ಬಾಳ ತಂಬಾಕು ಹರಾಜು ಮಾರುಕಟ್ಟೆಯಲ್ಲಿ ಬೇಲ್‌ಗಳ ರಾಶಿ; ಮಳೆ ಬಂದರೆ ನಷ್ಟದ ಆತಂಕ ಎಚ್.ಡಿ.ಕೋಟೆ: ಮಾರುಕಟ್ಟೆ ಬಂದ್ ಆಗಲಿದೆ ಎಂಬ ಆತಂಕದಿಂದ ನೂರಾರು ರೈತರು ತಾವು ಬೆಳೆದಿರುವ ಹೊಗೆಸೊಪ್ಪಿನ ಸಾವಿರಾರು ಬೇಲ್ಗಳನ್ನು ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಹರಸಾಹಸಪಡುತ್ತಿದ್ದಾರೆ. …
ಕೆ.ಬಿ.ರಮೇಶನಾಯಕ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ರೈತರಿಗೆ ಅನುಕೂಲ ರೈತರು ರೇಷ್ಮೆ ಬೆಳೆಯತ್ತ ಮುಖ ಮಾಡಿರುವ ಪರಿಣಾಮ ಉತ್ಪಾದನೆಯಲ್ಲಿ ಹೆಚ್ಚಳ ಮೈಸೂರು: ರೇಷ್ಮೆ ಸೀರೆ ಖರೀದಿಯಲ್ಲಿ ಹೆಚ್ಚಳ, ರೇಷ್ಮೆ ಬೆಳೆಯತ್ತ ರೈತರು ಮುಖ ಮಾಡುತ್ತಿರುವ ಕಾರಣಕ್ಕಾಗಿ ರೇಷ್ಮೆಗೂಡು ಉತ್ಪಾದನೆಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, …
‘ಆಂದೋಲನ’ ಪತ್ರಿಕೆಯ ಹೊಸ ಡಿಜಿಟಲ್ ಮೈಲಿಗಲ್ಲಿಗೆ ಹರಿದು ಬಂದ ಹಾರೈಕೆಗಳು " ಒಂದು ಲಕ್ಷ ಹಿಂಬಾಲಕರು ತಲುಪಿರುವುದು ಕೂಡ ಹೊಸ ರೀತಿಯ ‘ಆಂದೋಲನ’ ನಾನು ಬಾಲ್ಯದಿಂದಲೂ ‘ಆಂದೋಲನ’ ದಿನ ಪತ್ರಿಕೆಯನ್ನು ನೋಡ್ತಾ, ಓದ್ತಾ ಬೆಳೆದವ್ಳು. ಆಂದೋಲನ ಅಂದ್ರೆನೇ ಕ್ರಾಂತಿ. ನಮ್ಮ ಊರು …
ಪ್ರಶಾಂತ್ ಎಸ್. ಮೈಸೂರು: ಸಂಸ್ಕೃತ, ವೇದ, ಆಗಮ ಮತ್ತು ಶಾಸ್ತ್ರಗಳನ್ನು ಬೋಽಸುವ ಪ್ರಮುಖ ಸಾಂಪ್ರದಾಯಿಕ ಶಿಕ್ಷಣ ನೀಡುತ್ತಿರುವ ನಗರದ ಸರ್ಕಾರಿ ಮಹಾರಾಜ ಸಂಸ್ಕೃತ ಮಹಾ ಪಾಠಶಾಲೆ ಕಟ್ಟಡ ಮೈಸೂರಿನ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿದೆ. ಕ್ರಿ.ಶ.೧೮೬೮ರಲ್ಲಿ ಮುಮ್ಮಡಿ ಕೃಷ್ಣರಾಜ ಒಡೆಯರ್‌ರಿಂದ ಈ ಸಂಸ್ಥೆ …
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ ಪ್ರಸ್ತುತ ಮೂಲವೇತನದ ಶೇ.14.25ರಿಂದ ಶೇ.15.75ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ನೌಕರರು ಕಳೆದ ಹಲವು ದಿನಗಳಿಂದ ವೇತನ ಪರಿಷ್ಕರಣೆ ಮಾಡುವ …
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇವೆ. ಮೇ.13ರಂದು ಬೆಂಗಳೂರು …