Mysore
32
scattered clouds

Social Media

ಸೋಮವಾರ, 30 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ವಿ.ಪ್ರಭಾಕರ್ ಶಾಶ್ವತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಯವಾಗಲಿ ಎನ್ನುವ ಘೋಷಣೆ ಅವರು ಹೋದಲ್ಲಿ, ಬಂದಲೆಲ್ಲಾ ಇತ್ತೀಚಿಗೆ ಪ್ರತಿಧ್ವನಿಸುತ್ತಿದೆ. ಅಭಿಮಾನಿಗಳ ಅಂತರಂಗದ ಈ ಘೋಷಣೆಯಲ್ಲಿರುವ ಸಿದ್ದರಾಮಯ್ಯ ಅವರೇ ರಾಷ್ಟ್ರ ರಾಜಕಾರಣದ ಮಟ್ಟಿಗೆ, ಪ್ರಧಾನಿ ಮೋದಿಯವರ ನಿದ್ದೆಗೆಡಿಸಿರುವ ದಕ್ಷಿಣ ಭಾರತದ ವಿರೋಧ ಪಕ್ಷದ ನಾಯಕ …

ಮಹೇಶ ಕೋಗಿಲವಾಡಿ ಪಿರಿಯಾಪಟ್ಟಣ: ರಾಷ್ಟ್ರೀಯ ಉದ್ಯಾನವನ ನಾಗರಹೊಳೆ ವನ್ಯಜೀವಿ ವಿಭಾಗದ ವಲಯ ಅರಣ್ಯ ಅಧಿಕಾರಿ ಕಚೇರಿಯನ್ನು ಪಿರಿಯಾಪಟ್ಟಣ ತಾಲ್ಲೂಕಿಗೆ ವರ್ಗಾವಣೆ ಮಾಡುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಪಿರಿಯಾಪಟ್ಟಣ ತಾಲ್ಲೂಕು ಕೊಡಗಿನ ಗಡಿಭಾಗಕ್ಕೆ ಹೊಂದಿಕೊಂಡಂತಿದ್ದು, ಅರೆ ಮಲೆನಾಡು ಪ್ರದೇಶವಾಗಿದೆ. ಅತಿ ಹೆಚ್ಚಿನ ಅರಣ್ಯ ಪ್ರದೇಶವನ್ನು …

ಆರ್‌.ಟಿ ವಿಠ್ಠಲಮೂರ್ತಿ ಆಳುವ ಸರ್ಕಾರದ ವಿರುದ್ಧ ಜನಾಭಿಪ್ರಾಯ ರೂಪಿಸಲು ಹೊರಟವರು ತಾವೇ ಅದರ ಬಲೆಗೆ ಸಿಲುಕುವುದು ವಿಪರ್ಯಾಸ. ಇತ್ತೀಚೆಗೆ ನಡೆದ ಬಿಜೆಪಿ-ಜಾ.ದಳ ಮಿತ್ರಕೂಟದ ಮೈಸೂರು ಚಲೋ ಪಾದಯಾತ್ರೆ ಇದಕ್ಕೆ ಉದಾಹರಣೆ. ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮವಾಗಿ ಹಣ ವರ್ಗಾವಣೆಯಾದ ಪ್ರಕರಣ …

ಸಿಟ್ಟು ಮತ್ತು ಧೈರ್ಯದಿಂದ ಕೂಡಿದ ಚಳವಳಿ ಮುಖಾಂತರ ನಿರಂಕುಶ ಅಧಿಕಾರದತ್ತ ವಾಲುತ್ತಿದ್ದ ಬಾಂಗ್ಲಾ ದೇಶದ ಚುನಾಯಿತ ಸರ್ಕಾರವನ್ನು ವಿದ್ಯಾರ್ಥಿಗಳು ಕೆಳಗಿಳಿಸಿದ ಬಗ್ಗೆ ಜಗತ್ತಿಗೆ ತಿಳಿದಿದೆ. ಜುಲೈ 1ರಿಂದ ಬಾಂಗ್ಲಾ ದೇಶದಲ್ಲಿ ನಡೆಯುತ್ತಿದ್ದ ರಾಜಕೀಯ ಬೆಳವಣಿಗೆಗಳನ್ನು ಇಡೀ ವಿಶ್ವ ಗಮನಿಸುತ್ತಿದೆ. ಬಾಂಗ್ಲಾದೇಶದ ವಿಶ್ವವಿದ್ಯಾನಿಲಯದ …

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್‌ಗೇಟ್‌ನ ಚೈನ್‌ಲಿಂಗ್‌ ಕಟ್ಟಾಗಿದೆ. ಈ ಕಾರಣದಿಂದಾಗಿ ನದಿಗೆ ಅಪಾರ ಪ್ರಮಾಣದ ನೀರು ಹರಿಯಬಿಡಲಾಗುತ್ತಿದೆ. ಕ್ರಸ್ಟ್‌ಗೇಟ್‌ ಸಂಖ್ಯೆ 19ರ ಚೈನ್‌ ಲಿಂಗ್‌ ತುಂಡಾಗಿದ್ದು, ನೀರಿನ ರಭಸಕ್ಕೆ ತುಂಡಾಗಿರುವ ಭಾಗವು ಸಹಾ ಕಾಣುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಶಿನಿವಾರ ತಡರಾತ್ರಿ …

• ಕೆ.ಪಿ. ನಾಗರಾಜ್, ಪಬ್ಲಿಕ್ ಟಿವಿ ಸುತ್ತ ಅಚ್ಚ ಹಸಿರಿನ ಬೆಟ್ಟದ ಸಾಲುಗಳ ನಡುವೆ ಪುಟ್ಟ ಪುಟ್ಟ ಊರುಗಳು... ಅದೇ ಸಾಲಿನ ಕೊನೆಯಲ್ಲಿ ದೊಡ್ಡದಾದ ಇನ್ನೊಂದು ಊರು. ಈ ದೊಡ್ಡ ಊರಿನ ಮಧ್ಯೆ ಸದಾ ಕಾಲವೂ ಮೌನವನ್ನೇ ಹೊದ್ದಂತೆ ಹರಿಯುತ್ತಿದ್ದ ಝರಿಯಂಥ …

ಸುಮಂಗಲಾ ಸಂಗೀತದಲ್ಲಿ ಕಲಿಕೆಗಿಂತ ಮೈ ಗೂಡಿಸಿ ಕೊಳ್ಳು ಇರುತ್ತದೆ. ಬಾಯಿ ಮಾತಿನಲ್ಲಿ ಎಷ್ಟೂ ಅಂತ ಹೇಳ ಬಹುದು? ಶಬ್ದಗಳಲ್ಲಿ ಸಂಗೀತವನ್ನು ಹೇಳುವು ದಕ್ಕೆ ಆಗುವುದಿಲ್ಲ. ಗುರು ಗಳ ಗಾಯನ ಅಥವಾ ವಾದನ, ಬೇರೆ ದೊಡ್ಡವರ ಸಂಗೀತವನ್ನು ಕೇಳಿ ಕೇಳಿ ಮೈಗೂಡಿಸಿಕೊಳ್ಳಬೇಕು. ನೀವು …

ಶಿವಾಜಿ ಗಣೇಶನ್‌ ನಿತ್ಯವೂ ಪಕ್ಕದ ಮನೆಯಲ್ಲಿ ಜಗಳ ನಡೆಯುತ್ತಿದ್ದರೆ ನೆರೆಹೊರೆಯ ಮನೆಯವರಿಗೂ ನೆಮ್ಮದಿ ಇರುವುದಿಲ್ಲ. ಇದು ಬಾಂಗ್ಲಾದೇಶದಲ್ಲಿ ಆಗಿರುವ ರಾಜಕೀಯ ಬದಲಾವಣೆಯಿಂದ ಭಾರತಕ್ಕಾಗುತ್ತಿರುವ ಕಹಿ ಅನುಭವ. ಬಾಂಗ್ಲಾದೇಶದಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟದಿಂದಾಗಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ತಾತ್ಕಾಲಿಕ ಆಶ್ರಯ ಕೇಳಿ …

ರಾಜ್ಯದಲ್ಲಿ ರೈತರು ಬೆಳೆದ ತರಕಾರಿ ಹಾಗೂ ಇನ್ನಿತರ ಬೆಳೆಗಳ ಬೆಲೆಗಳು ತಿಂಗಳಿನಿಂದ ತಿಂಗಳಿಗೆ, ದಿನದಿಂದ ದಿನಕ್ಕೆ ಏರುಪೇರಾಗುತ್ತಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸುವಂತಾಗಿದೆ ಕಳೆದೆರಡು ತಿಂಗಳಿಗೆ ಹೋಲಿಸಿದರೆ ಇಂದಿನ ತರಕಾರಿ ಬೆಲೆಯಲ್ಲಿ ಭಾರೀ ವ್ಯತ್ಯಾಸವಾಗಿದೆ. ತಿಂಗಳ ಹಿಂದೆ ಕೆ.ಜಿ.ಗೆ 40 …

ಚಿನ್ನದ ಪದಕ ಗೆಲ್ಲುವ ಗುರಿಯಿತ್ತು, ಶ್ರಮವೂ ಇತ್ತು, ಕೋಟ್ಯಂತರ ಭಾರತೀಯರ ಭರವಸೆಯೂ ಆಕೆಯ ಮೇಲಿತ್ತು. ಇನ್ನೇನು ಗೆಲ್ಲಲು ಒಂದೇ ಮೆಟ್ಟಿಲು ಬಾಕಿ ಇದೆ ಎನ್ನುವಷ್ಟರಲ್ಲೇ ಭಾರತೀಯರಿಗೆ ಆಘಾತ ಎದುರಾಯಿತು. 2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವ ಭರವಸೆಯೊಂದಿಗೆ 50 ಕೆ.ಜಿ. ಕುಸ್ತಿ …

error: Content is protected !!