Mysore
24
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

dk shivakumar international trip

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇವೆ. ಮೇ.13ರಂದು ಬೆಂಗಳೂರು …

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ದೇವರಾಜ ಮಾರುಕಟ್ಟೆಗೆ ಭೇಟಿ ನೀಡಿದ ಸಂಸದರು, …

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ ನಿವಾಸದಲ್ಲಿ ಹಲವರು ಅಂತಿಮ ದರ್ಶನ ಪಡೆದರು. ಬಳಿಕ ಸುಧಾಕರ್‌ ಸ್ಟೇಡಿಯಂನಲ್ಲಿ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು. ಆ ಬಳಿಕ …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜರುಗಿದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮರೂರು ಗ್ರಾಮದ ಅಂಕಪ್ಪ ಸ್ವಾಮಿ (75) ಗಾಯಗೊಂಡ …

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು ನಾಯಕರು ಏನು ಚರ್ಚೆ ಮಾಡಿದರು ಎಂಬುದು ತಿಳಿದಿಲ್ಲ. ಕಪ್ಪು ಸೂಟ್‌ ಧರಿಸಿದ ವಿಜಯ್‌, ಡಿಎಂಕೆ ಮುಖ್ಯಸ್ಥರನ್ನು ಭೇಟಿಯಾಗಿದ್ದಾರೆ. ಇಬ್ಬರು ನಾಯಕರು …

ಚಾಮರಾಜನಗರ: ನಾಗಮಲೆಯಲ್ಲಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ಸರ್ಕಾರ 20 ಲಕ್ಷ ರೂ ಪರಿಹಾರ ಘೋಷಣೆ ಮಾಡಿದೆ. ಭಾನುವಾರ (ಮೇ.10) ಮಲೆ ಮಹದೇಶ್ವರ ಬೆಟ್ಟದಿಂದ ನಾಗಮಲೆಗೆ ಹೋಗುವ ವೇಳೆ ಚಿರತೆ ದಾಳಿ ನಡೆಸಿತ್ತು. ಈ ವೇಳೆ ಬಾಲಕ ಸಾವನ್ನಪ್ಪಿದ್ದ. ಸದ್ಯ …

ಮೈಸೂರು: ಮಿರರ್ ರಿಫ್ಲೆಕ್ಷನ್‌ ಯಶಸ್ವಿಯಾಗಿದೆ. ಆದರೆ ಇದೇ ಪರಿಹಾರವಲ್ಲ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್‌ ತನ್ವೀರ್‌ ಆಸಿಫ್‌ ಹೇಳಿದ್ದಾರೆ. ಸಬರ್ಬನ್ ಬಸ್ ನಿಲ್ದಾಣದ ಬಳಿ ಮೂತ್ರ ವಿಸರ್ಜನೆ ತಡೆಗಟ್ಟಲು ಮಿರರ್ ಅಳವಡಿಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, …

ಬೆಂಗಳೂರು: ತಮಿಳುನಾಡು ನೂತನ ಸಿಎಂ ವಿಜಯ್‌ ದಳಪತಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರು ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಸಿನಿಮಾ ಪ್ರಪಂಚದಿಂದ ಜನಸೇವೆಯತ್ತ …

ವಾಷಿಂಗ್ಟನ್:‌ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರ ಆಹ್ವಾನದ ಮೇರೆಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇ.13ರಿಂದ 15ರವರೆಗೆ ಚೀನಾಗೆ ಅಧಿಕೃತ ಭೇಟಿ ನೀಡಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿದ್ದಾರೆ. ಸುಮಾರು ಒಂಭತ್ತು ವರ್ಷಗಳಲ್ಲಿ ಅಮೇರಿಕಾ ಅಧ್ಯಕ್ಷರು ಚೀನಾಕ್ಕೆ …

ಚೆನ್ನೈ : ಜೋಸೆಫ್‌ ವಿಜಯ್ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಅವರ ಆಪ್ತ ಸ್ನೇಹಿತೆ, ನಟಿ ತ್ರಿಷಾ ಕೃಷ್ಣನ್ ಸಾಮಾಜಿಕ ಜಾಲತಾಣದಲ್ಲಿ ಪ್ರೀತಿ ಕುರಿತು ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ. ಭಾನುವಾರ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ …

error: Content is protected !!