ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಯ ವೇಳೆ ಜಾ.ದಳ ಶಾಸಕ ಬಿ.ಟಿ.ದೇವೇಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಹೊಗಳಿದ್ದು, ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಸೃಷ್ಟಿಸಿದೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷದ ಎರುದ್ಧ ಬಿಜೆಪಿ-ಜಾ.ದಳ ಮೈತ್ರಿಕೂಟ ಕಿಡಿಕಾರುತ್ತಿದ್ದು, ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸುತ್ತಿರುವುದನ್ನು ರಾಜ್ಯವೇ ಗಮನಿಸುತ್ತಿದೆ. ಇಂತಹ …










