Mysore
35
scattered clouds

Social Media

ಶುಕ್ರವಾರ, 03 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮೈಸೂರು ತಾಲ್ಲೂಕಿನ ಕೋಚನಹಳ್ಳಿ ಗ್ರಾಮದ ವ್ಯಾಪ್ತಿಯಲ್ಲಿ ಹೊಸ ಕೈಗಾರಿಕಾ ಪ್ರದೇಶ ನಿರ್ಮಾಣವಾಗಲಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮಾದರಿಯಲ್ಲಿ ಎಲೆಕ್ಟ್ರಾನಿಕ್ ಹಬ್ ಆರಂಭಗೊಳ್ಳಲಿದೆ. ಇದಕ್ಕಾಗಿ ಸಾವಿರಾರು ಕೋಟಿ ರೂ. ಬಂಡವಾಳವೂ ಹೂಡಿಕೆಯಾಗಲಿದೆ. ಈ ಸಂದರ್ಭದಲ್ಲಿ ಈ ಊರಿನ ಪಕ್ಕದ ಆಯರಹಳ್ಳಿಯಲ್ಲಿ ಬೇಸಾಯ ಮಾಡುತ್ತಿರುವ …

ಓದುಗರ ಪತ್ರ

'ಆಂದೋಲನ' ದಿನಪತ್ರಿಕೆಯ ಆ.21ರ ಸಂಚಿಕೆಯ ಓದುಗರ ಪತ್ರಗಳ ವಿಭಾಗದಲ್ಲಿ 'ಜನ ಸಾಮಾನ್ಯರ ದಸರಾವಾಗಲಿ' ಎಂಬ ಶೀರ್ಷಿಕೆಯಡಿ ನಾನು ಬರೆದ ಓದುಗರ ಪತ್ರವೊಂದು ಪ್ರಕಟಗೊಂಡಿತ್ತು. ಕಳೆದ ಬಾರಿಯ ದಸರಾದಲ್ಲಿ ಕೆಲವು ಮಧ್ಯವರ್ತಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದ ಕಲಾವಿದರ ಬಳಿಯೇ ಕಮಿಷನ್ ಕೇಳಿದ ಆರೋಪ …

ಓದುಗರ ಪತ್ರ

ತಿ.ನರಸೀಪುರ ತಾಲ್ಲೂಕಿನ ಚಿದರವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಬೋಳೇಗೌಡನಹುಂಡಿ ಗ್ರಾಮವು ಮೂಲಸೌಕರ್ಯಗಳಿಲ್ಲದೆ ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಗ್ರಾಮದ ಪ್ರಮುಖ ರಸ್ತೆಗಳೇ ಡಾಂಬರೀಕರಣಗೊಂಡಿಲ್ಲ. ರಸ್ತೆಯ ಎರಡೂ ಅಂಚುಗಳಲ್ಲಿಯೂ ಗಿಡಗಂಟಿಗಳು ಬೆಳೆದುಕೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಗ್ರಾಮದಲ್ಲಿ ಸರಿಯಾದ ಒಳಚರಂಡಿ ವ್ಯವಸ್ಥೆ ಇಲ್ಲದೆ ಚರಂಡಿಗಳು …

ಪ್ರೊ.ಆರ್.ಎಂ.ಚಿಂತಾಮಣಿ 1972ರಲ್ಲಿ ಸುಪ್ರಸಿದ್ಧ ಇಂಗ್ಲಿಷ್ ವಾರಪತ್ರಿಕೆ 'ಇಲ್ಲಸ್ಟ್ರೇಟೆಡ್ ವೀಕ್ಲಿ ಆಫ್ ಇಂಡಿಯಾ' ದೇಶದಲ್ಲಿಯೇ ವಿವಿಧ ಜನಾಂಗಗಳ ಪರಿಚಯ ಲೇಖನಗಳನ್ನು ಪ್ರಕಟಿಸುತ್ತಿತ್ತು. ಒಂದು ವಾರ 'ಲಿಂಗಾಯತ್ ಆಫ್ ಕರ್ನಾಟಕ' ಪ್ರಕಟವಾಗಿತ್ತು. ಅದರಲ್ಲಿ ಲಿಂಗಾಯತ ಮಠಗಳ ಸ್ವಾಮಿಗಳು ಸಮಾಜದ ಎಲ್ಲ ಜನಾಂಗಗಳ ಬಡ ಮಕ್ಕಳ …

ಓದುಗರ ಪತ್ರ

ಮೊನ್ನೆ ಬೆಂಗಳೂರಿನಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯರವರು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ 'ದೇವರಾಜ ಅರಸು ಸಿಟಿ' ಎಂದು ಮರುನಾಮಕರಣ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು …

ಓದುಗರ ಪತ್ರ

ಬ್ಯಾಂಕುಗಳಲ್ಲಿ ಸಾಲದ ಪ್ರಮಾಣ ಹೆಚ್ಚಾಗುತ್ತಿದ್ದು, ಠೇವಣಿ ಸಂಗ್ರಹ ಕುಗ್ಗುತ್ತಿದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಳವಳವ್ಯಕ್ತಪಡಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಠೇವಣಿ ಸಂಗ್ರಹವನ್ನು ಚುರುಕುಗೊಳಿಸುವಂತೆ ಬ್ಯಾಂಕ್‌ ಗಳ ಮುಖ್ಯಸ್ಥರ ಜತೆ ನಡೆಸಿದ ಸಭೆಯಲ್ಲಿ ಅವರು ಆದೇಶಿಸಿದ್ದಾರೆ. ಬ್ಯಾಂಕುಗಳ ಠೇವಣಿ ಹೆಚ್ಚಿಸಲು …

ಅಮೆರಿಕದ ಚುನಾವಣೆಗಳು ವಿಶ್ವದಾದ್ಯಂತ ಗಮನ ಸೆಳೆಯುತ್ತ ಬಂದಿವೆ. ಅಮೆರಿಕದ ಮುಂದಿನ ಅಧ್ಯಕ್ಷರು ಯಾರಾಗುತ್ತಾರೆ? ಅವರ ನೀತಿಗಳು ಏನು? ಎನ್ನುವ ಬಗ್ಗೆ ದೇಶ ವಿದೇಶಗಳಲ್ಲಿ ಸಾಕಷ್ಟು ಕುತೂಹಲ ಇದೆ. ಅಭಿವೃದ್ಧಿಯಲ್ಲಿ, ಮಿಲಿಟರಿ ಶಕ್ತಿಯಲ್ಲಿ ಅಮೆರಿಕ ಮುಂದಿದೆ. ಜಗತ್ತಿನಾದ್ಯಂತ ಎಲ್ಲ ಕ್ಷೇತ್ರಗಳ ಮೇಲೆ ಅದರ …

* ಜಿ.ತಂಗಂ ಗೋಪಿನಾಥಂ ಮೈಸೂರು: ಮರಕ್ಕೆ ತನ್ನ ದಂತವಿರಿಸಿ ಕೆಲ ಕಾಲ ನಿದ್ದೆಗೆ ಜಾರಿದ ಅಭಿಮನ್ಯು.. ಮಾವುತನ ಕಡೆ ಮುಖ ಮಾಡಿ ಘೀಳಿಡುತ್ತಿದ್ದ ಭೀಮ.. ಪಕ್ಕದಲ್ಲೇ ಹಾದು ಹೋಗುತ್ತಿದ್ದ ರೈಲನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದ ಗೋಪಿ ಮತ್ತು ರೋಹಿತ್.. ದಣಿವಾರಿಸಿ ಕೊಳ್ಳುತ್ತಿದ್ದ ಧನಂಜಯ.. …

ಬಾ.ನಾ ಸುಬ್ರಹ್ಮಣ್ಯ ವಿವಿಧ ಸಂದರ್ಭಗಳಲ್ಲಿ ಕೊಡಮಾಡುವ ಚಲನಚಿತ್ರ ಪ್ರಶಸ್ತಿಗಳನ್ನು ಮರುಪರಿಶೀಲಿಸಿ, ಸುಧಾರಣೆ ತರಲು ಕೇಂದ್ರ ಸರ್ಕಾರ ಕಳೆದ ವರ್ಷ ಸಮಿತಿಯೊಂದನ್ನು ರಚಿಸಿತ್ತು. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆಯ ಸಹಕಾರ್ಯದರ್ಶಿ ನೀರಜಾ ಶೇಖರ್ ಅಧ್ಯಕ್ಷತೆಯ ಈ ಸಮಿತಿಯಲ್ಲಿ ಚಿತ್ರೋದ್ಯಮದಿಂದ ಪ್ರಿಯದರ್ಶನ್, ವಿಪುಲ್ …

ಮೈಸೂರಿನ ಕುವೆಂಪುನಗರ ಎಂ ಬ್ಲಾಕ್‌ನ ಗಣಪತಿ ದೇವಾಲಯಕ್ಕೆ ಹೊಂದಿಕೊಂಡಂತಿರುವ ಉದ್ಯಾನವನದಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಉದ್ಯಾನವನಕ್ಕೆ ಸೂಕ್ತ ರಕ್ಷಣೆ ಒದಗಿಸದ ಪರಿಣಾಮ ವಾತಾವರಣವೇ ಹಾಳಾಗಿದ್ದು, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಮದ್ಯವ್ಯಸನಿಗಳು ಪಾರ್ಕ್‌ನಲ್ಲಿಯೇ ಧೂಮಪಾನ, ಮದ್ಯಪಾನ …

error: Content is protected !!