Mysore
33
scattered clouds

Social Media

ಮಂಗಳವಾರ, 31 ಮಾರ್ಚ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಎಂ.ಜೆ.ಇಂದುಮತಿ, ಸಹಾಯಕ ಪ್ರಾಧ್ಯಾಪಕರು, ವಿದ್ಯಾವರ್ಧಕ ಕಾನೂನು ಕಾಲೇಜು, ಮೈಸೂರು ಭಾರತೀಯ ಕಾರ್ಮಿಕ ಕಾನೂನುಗಳು ಅನಾರೋಗ್ಯ ಮತ್ತು ಸಾಂದ ರ್ಭಿಕ ರಜೆಗಳಿಗೆ ಸಂಬಂಧಿಸಿದಂತೆ ಉಪಬಂಧಗಳನ್ನು ಒಳಗೊಂಡಿದ್ದರೂ, ದೇಶದಲ್ಲಿ ಋತುಚಕ್ರದ ರಜೆಗೆ ಸಂಬಂಧಿಸಿದಂತೆ ಯಾವುದೇ ನಿರ್ದಿಷ್ಟ ಶಾಸನವಿಲ್ಲ. ಹಾಗೆಯೇ ಆಯಾ ಸಂಸ್ಥೆಗಳು ಮುಟ್ಟಿನ ರಜೆಗೆ …

• ಪ್ರೊ.ಆರ್.ಎಂ.ಚಿಂತಾಮಣಿ ಫೆಬ್ರವರಿಯಲ್ಲಿ ಮಧ್ಯಂತರ ಬಜೆಟ್ ಮಂಡನೆ ಮತ್ತು ಕಳೆದ ವಾರ ಪೂರ್ಣಾವಧಿ ಬಜೆಟ್ ಮಂಡನೆ ನಡುವೆ ಗಂಗೆಯಲ್ಲಿ ಸಾಕಷ್ಟು ನೀರು ಹರಿದಿದೆ. ಹಲವು ರಾಜಕೀಯ ಬದಲಾವಣೆಗಳಾಗಿವೆ. ನಿರ್ಮಲಾ ಸೀತಾರಾಮನ್‌ರವರು ಅಂದು ಮೋದಿ ಸರ್ಕಾರದ ಸಾಧನೆಗಳ ಬಗ್ಗೆ ಗಂಟೆಗಟ್ಟಲೆ ಪೀಠಿಕೆ ಹಾಕುತ್ತಿದ್ದವರು …

• ರಮೇಶ್ ಪಿ. ರಂಗಸಮುದ್ರ ಭತ್ತ ವಿಶ್ವದಾದ್ಯಂತ ಬೆಳೆಯುವ ಪ್ರಾಚೀನ ಮತ್ತು ಜನಪ್ರಿಯ ಆಹಾರ ಬೆಳೆಯಾಗಿದ್ದು, ಈ ಆಹಾರ ಬೆಳೆಯನ್ನು ವಿಶ್ವದ ಶೇ.80ಕ್ಕಿಂತ ಹೆಚ್ಚು ಜನರು ಬಳಸುತ್ತಾರೆ. ಏಷ್ಯಾ ಖಂಡವನ್ನು 'ವಿಶ್ವದ ಅಕ್ಕಿಯ ಒಡೆಯ' ಎಂದೇ ಕರೆಯುತ್ತಾರೆ. ಚೀನಾ, ಜಪಾನ್, ಭಾರತ, …

ಅನಿಲ್ ಅಂತರಸಂತೆ ನಾವು 'ಬಂಗಾರದ ಮನುಷ್ಯ' ಸಿನಿಮಾ ನೋಡೇ ಇರುತ್ತೇವೆ. ಆ ಸಿನಿಮಾದಲ್ಲಿ ಡಾ.ರಾಜ್‌ಕುಮಾರ್‌ರವರು ಕಲ್ಲುಗಳಿಂದ ಕೂಡಿದ್ದ ಬಂಜರು ಭೂಮಿಯನ್ನು ಹಸನಾಗಿಸಿ ಬಂಗಾರದಂತಹ ಬೆಳೆ ಬೆಳೆದು ಮಾದರಿ ರೈತರಾಗುತ್ತಾರೆ. ಆ ಸಿನಿಮಾದಿಂದ ಸ್ಫೂರ್ತಿಗೊಂಡವರು ಅನೇಕರಿದ್ದಾರೆ. ಅಂತಹ ಒಬ್ಬ ನಿಜ ಜೀವನದ ಬಂಗಾರದ …

• ರಮೇಶ್ ಪಿ.ರಂಗಸಮುದ್ರ ವನ್ಯಜೀವಿ ಜಗತ್ತಿನ ವಿಶಿಷ್ಟ ಹಾಗೂ ವಿಸ್ಮಯ ವೆನಿಸಿರುವ ಪ್ರಾಣಿಗಳ ಪೈಕಿ ಹುಲಿ ಕೂಡ ಒಂದಾಗಿದೆ. ಒಂದು ಕಾಡಿ ನಲ್ಲಿ ಹುಲಿಗಳು ವಾಸ ಮಾಡು ತಿವೆ ಎಂದರೆ ಆ ಕಾಡಿನ ಪರಿಸರ ವ್ಯವಸ್ಥೆ ಆರೋಗ್ಯವಾಗಿಯೂ, ಸಮೃದ್ಧವಾಗಿಯೂ ಇದೆ ಎಂದರ್ಥ. …

• ಪ್ರಶಾಂತ್ ಎಸ್. ಮೈಸೂರು: ಕಾಡು ಎಂದಾಕ್ಷಣ ಕಣ್ಮುಂದೆ ಸುಳಿಯುವ ವನ್ಯಜೀವಿಗಳ ಪೈಕಿ ಹುಲಿ ಕೂಡ ಇದ್ದೇ ಇರುತ್ತದೆ. ಕಾಡುಪ್ರಾಣಿಗಳ ಪ್ರಮುಖ ಪ್ರಭೇದಗಳಲ್ಲಿ ಹುಲಿ ಸಂತತಿ ಕೂಡ ಒಂದಾಗಿದೆ. ಇದರ ಜೀವನ, ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಲು, ಅಂತಾರಾಷ್ಟ್ರೀಯ ಹುಲಿ ದಿನ …

ಆರ್.ಟಿ.ವಿಠಲಮೂರ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಬಿಜೆಪಿ ವರಿಷ್ಠರು ಕಂಟಕರಾಗಲಿದ್ದಾರೆಯೇ? ಕಳೆದ ಕೆಲ ದಿನಗಳಿಂದ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಇಂತಹದೊಂದು ಅನುಮಾನ ಮೂಡುವುದು ಅಸಹಜವೇನಲ್ಲ. ವಸ್ತುಸ್ಥಿತಿ ಎಂದರೆ ಈ ಬಾರಿ ವಿಧಾನಮಂಡಲ ಅಧಿವೇಶನ ಆರಂಭವಾಗುವ ಕಾಲಕ್ಕಾಗಲೇ ಇಂತಹ ಅನುಮಾನಕ್ಕೆ ಪೂರಕವಾದ ಹಲವು …

ಒಕ್ಕೂಟ ವ್ಯವಸ್ಥೆ ದೇಶದಲ್ಲಿ ಪ್ರಜಾಪ್ರಭುತ್ತಕ್ಕೆ ಧಕ್ಕೆಯಾಗಬಾರದು ಎಂದರೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನಡುವೆ ಸಮನ್ವಯತೆ ಇರಲೇಬೇಕು. ಇದು ಸಂವಿಧಾನದ ಆಶಯ ಕೂಡ. ಆದರೆ, ಇತ್ತೀಚೆಗೆ ಒಕ್ಕೂಟ ಸರ್ಕಾರ ಮತ್ತು ಹಲವು ರಾಜ್ಯಗಳ ನಡುವೆ ಸಾಮರಸ್ಯ ಮರೀಚಿಕೆಯಾಗಿದೆ. ಒಂದೆಡೆ ಕೇಂದ್ರ …

ಮುಡಾದ ಹಣದಲ್ಲಿ ಖಾಸಗಿ ಬಡಾವಣೆಗಳ ಅಭಿವೃದ್ಧಿಗೆ ವ್ಯಯ, ಸ್ಥಳೀಯ ಸಂಸ್ಥೆಗಳಿಗೆ ಹಸ್ತಾಂತರಕ್ಕೆ ಕಾದಿರುವ ಪ್ರಮುಖ ಬಡಾವಣೆಗಳು ಕೆ.ಬಿ.ರಮೇಶನಾಯಕ ಮೈಸೂರು: ಹಲವಾರು ವರ್ಷಗಳಿಂದ ಚಾತಕಪಕ್ಷಿಯಂತೆ ನಿವೇಶನಕ್ಕಾಗಿ ಕಾದಿರುವ ಬಡವರು, ಮಧ್ಯಮ ವರ್ಗದ ನಿವೇಶನಾ ಕಾಂಕ್ಷಿಗಳಿಗೆ ಬಡಾವಣೆಗಳನ್ನು ರಚಿಸಿ ಹಂಚಿಕೆ ಮಾಡುವುದಕ್ಕೆ ಒಲವು ತೋರದ …

ದಶಕದ ಹಿಂದೆ ಸುದ್ದಿ ವಾಹಿನಿಗಳು ಎಂದರೆ ಜನರಲ್ಲಿ ಒಂದು ವಿಶ್ವಾಸ ಇರುತ್ತಿತ್ತು. ಮಾಧ್ಯಮಗಳು ಯಾವುದು ಸುದ್ದಿಯಾದರೂ ಅದರ ಸತ್ಯಾ ಸತ್ಯತೆಗಳನ್ನು ಪರಾಮರ್ಶಿಸಿ ಬಿತ್ತರಿಸುತ್ತವೆ ಎಂಬ ನಂಬಿಕೆ ಜನರಲ್ಲಿತ್ತು. ಆದರೆ, ಆ ನಂಬಿಕೆ ಈಗ ದೂರಾಗಿದೆ. ಜನರಿಗೆ ಮಾಧ್ಯಮಗಳು ಎಂದರೆ ಮನರಂಜನೆಯ ವಾಹಿನಿಗಳಾಗಿವೆ. …

error: Content is protected !!