'ಆಂದೋಲನ' ದಿನಪತ್ರಿಕೆಯ ಬುಧವಾರದ ಸಂಚಿಯ ಓದುಗರ ಪತ್ರ ವಿಭಾಗದಲ್ಲಿ ಅಂತರಸಂತೆಯಲ್ಲಿ ಸ್ವಚ್ಛತೆ ಕಾಪಾಡಿ' ಎಂಬ ಶೀರ್ಷಿಕೆಯಡಿ ನನ್ನದೊಂದು ಪತ್ರ ಪ್ರಕಟಗೊಂಡಿತ್ತು. ಅಂತರಸಂತೆಯ ಅಂಗಡಿಬೀದಿ ಪ್ರಮುಖ ಜನನಿಬಿಡ ಪ್ರದೇಶವಾಗಿದ್ದು, ಇಲ್ಲಿ ಅನೈರ್ಮಲ್ಯದ ವಾತಾವರಣ ನಿರ್ಮಾಣವಾಗಿತ್ತು. ಇದರಿಂದ ದುರ್ವಾಸನೆ ಬೀರುವ ಜತೆಗೆ ಸೊಳ್ಳೆಗಳ ಹಾವಳಿಯೂ …










