Mysore
23
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹೈದರಾಬಾದ್‌ : ಅಮೆರಿಕ-ಇರಾನ್‌ ಸಂಘರ್ಷವು ಜಾಗತಿಕ ತೈಲ ಮಾರುಕಟ್ಟೆ ಹಾಗೂ ಅರ್ಥ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ. ಜಾಗತಿಕ ತೈಲ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂಧನ ಉಳಿತಾಯ ಮಾಡುವಂತೆ ಹಾಗೂ ಚಿನ್ನ ಖರೀದಿ ನಿಲ್ಲಿಸುವಂತೆ ದೇಶದ ಜನತೆಗೆ …

ಶುಭಾ ಖಟಾವಕರ ಮ್ಹೆತ್ರಸ್‌ 72,000 ಕೋಟಿ ರೂ.ಗಳಿಂದ 90,000 ಕೋಟಿ ರೂ.ವೆಚ್ಚದ ಯೋಜನೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ‘ದ ಗ್ರೇಟ್ ನಿಕೋಬಾರ್ ಯೋಜನೆ’ಯ ಬಗೆಗಿನ ಇತ್ತೀಚಿನ ವಿಡಿಯೋವು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಅಭಿವೃದ್ಧಿ ಯೋಜನೆಯ ಬಗ್ಗೆ ವಿವಾದದ ಕಿಡಿ …

India's Vice Presidential Election Date Set: Know What the Election Process Will Be Like..!

ರಾಜಕಾರಣಿಗಳು ಕೊನೆಗೂ ಕೇಳಿಕೊಳ್ಳಬೇಕಿರುವುದು ನೀವು ಯಾರೋ ಒಬ್ಬರ ಬದುಕು ಚಂದವಾಗಲು ಕಾರಣವಾದಿರಾ ಎಂಬ ಪ್ರಶ್ನೆ ಮಾತ್ರವೇ. ಅದೊಂದೇ ಸತ್ಯ. ಉಳಿದದ್ದೆಲ್ಲ ಬರೀ ಗೌಜು ಗದ್ದಲ. ಮತದಾನ ಯಂತ್ರ. ವಿವಿ ಪ್ಯಾಟ್‌ ಚೀಟಿಗಳು, ವೋಟಿಂಗ್‌ ಬೂತು, ಏಜೆಂಟರು, ನೀತಿ ಸಂಹಿತೆ ಇತ್ಯಾದಿಗಳು ಕೇವಲ …

ಸಂಗಾತಿಯ ಹಂಗಿಲ್ಲದೆ ಅಮ್ಮನಾದ ಖ್ಯಾತ ಚಿತ್ರತಾರೆ ಭಾವನಾ ರಾಮಣ್ಣ ಜೊತೆ ಮಾತುಕತೆ      ನಿಮ್ಮ ವೃತ್ತಿಪರ ಒತ್ತಡಗಳ ನಡುವೆ ತಾಯ್ತನವನ್ನು ಹೇಗೆ ಸಂಭ್ರಮಿಸಿದ್ರಿ? ಸಂಭ್ರಮಿಸುವುದು ಅನ್ನೋದಕ್ಕಿಂತ ಮಕ್ಳು ಆರೋಗ್ಯಕರವಾಗಿ ಇರ್ಬೇಕು ಅನ್ನೋ ಕನಸಿತ್ತು. ಇನ್ನೊಂದು ಜೀವವನ್ನು ಹೊತ್ತು ಬದುಕೋದು ಅಂದ್ರೆ …

ಮಡಿಕೇರಿ : ಕೊಡಗು ಜಿಲ್ಲಾ ಕೇಂದ್ರ ಮಡಿಕೇರಿ ನಗರಸಭೆಯಲ್ಲಿ ಸಿಬ್ಬಂದಿ ಕೊರತೆ ಕಾಡುತ್ತಿದೆ. ನಗರಸಭೆಯಲ್ಲಿ ಖಾಯಂ ಸಿಬ್ಬಂದಿ ಸಂಖ್ಯೆ ಕಡಿಮೆಯಿದ್ದು, ಇರುವ ಕೆಲವೇ ಮಂದಿ ಒತ್ತಡದ ನಡುವೆ ಕಾರ್ಯನಿರ್ವಹಿಸುವಂತಾಗಿದೆ. ಇದರಿಂದ ಸಾರ್ವಜನಿಕ ಕೆಲಸಗಳು ವಿಳಂಬವಾಗುತ್ತಿವೆ. ೨೩ ವಾರ್ಡ್‌ಗಳನ್ನು ಒಳಗೊಂಡಿರುವ ಮಡಿಕೇರಿ ನಗರಸಭೆಯಲ್ಲಿ …

ಎಚ್.ಡಿ.ಕೋಟೆ: ಅರೆ ಮಲೆನಾಡು ಎಂದೇ ಹೆಸರಾದ ತಾಲ್ಲೂಕಿನಲ್ಲಿ ತಡವಾಗಿ ಮಳೆ ಪ್ರಾರಂಭವಾದರೂ ಕಳೆದ ಒಂದು ವಾರದಿಂದ ಬೀಳುತ್ತಿರುವ ಉತ್ತಮ ಮಳೆಯಿಂದ ಹರ್ಷಗೊಂಡಿರುವ ರೈತರು ತಮ್ಮ ಜಮೀನಿನಲ್ಲಿ ಬಿತ್ತನೆ ಕಾರ್ಯವನ್ನು ಚುರುಕುಗೊಳಿಸಿದ್ದಾರೆ. ತಲ್ಲೂಕಿನಲ್ಲಿ ಕಬಿನಿ, ತಾರಕ, ನುಗು, ಹೆಬ್ಬಾಳ ಈ ನಾಲ್ಕು ಜಲಾಶಯಗಳಿದ್ದರೂ …

ಚಾಮರಾಜನಗರ : ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳಿಗೆ ಪಿಎಚ್. ಡಿ. ಸಂಶೋಧನೆ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿ ವೇತನವೂ ದೊರೆಯುತ್ತಿದೆ. ವಿದ್ಯಾರ್ಥಿಗಳು ಈ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಚಾಮರಾಜನಗರ ವಿವಿ ಕುಲಸಚಿವ ಪ್ರೊ. ಕೆ. ಎಂ. ಮಹಾದೇವನ್ ತಿಳಿಸಿದರು. …

ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್‌ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ೨೦೨೬-೨೭ನೇ ಶೈಕ್ಷಣಿಕ ವರ್ಷಕ್ಕೆ ಪ್ರಥಮ ಪಿಯುಸಿಗೆ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ಮೈಸೂರು ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ …

ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಪಶ್ಚಿಮ ಬಂಗಾಳದ ಅಧಿಕಾರ ಸೂತ್ರವನ್ನು ಹಿಡಿದ ನಂತರ ಬಿಜೆಪಿಯ ಕೇಂದ್ರ ನಾಯಕರಿಗೆ ಕರ್ನಾಟಕ ಮುಂದಿನ ಟಾರ್ಗೆಟ್ …

ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ಮೇ ೪ರಂದು ಫಲಿತಾಂಶ ಪ್ರಕಟವಾದ ಬಳಿಕ ನಡೆದ ರಾಜಕೀಯ ಮೇಲಾಟಗಳ ನಂತರ ವಿಜಯ್ ಮುಖ್ಯಮಂತ್ರಿ ಗಾದಿ …

error: Content is protected !!