Mysore
24
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೊಳ್ಳೇಗಾಲದ ಪ್ರಮುಖ ರಸ್ತೆಗಳಾದ ಡಾ.ಬಿ.ಆರ್.ಅಂಬೇಡ್ಕ‌ರ್ ರಸ್ತೆ ಮತ್ತು ಡಾ.ರಾಜ್ ಕುಮಾರ್ ರಸ್ತೆಯಲ್ಲಿ ಬೃಹದಾಕಾರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಈಗ ಮಳೆಗಾಲವಾದ್ದರಿಂದ ಈ ರಸ್ತೆಗಳಲ್ಲಿನ ಗುಂಡಿಗಳಲ್ಲಿ ನೀರು ತುಂಬಿಕೊಂಡು ಗುಂಡಿಗಳು ಕಾಣದೆ ಅನೇಕ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡಿದ್ದಾರೆ. …

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರು ಮಾಡಿದ ಭಾಷಣ ದೇಶದಲ್ಲಿ ಕೋಮು ದ್ವೇಷವನ್ನು ಹೆಚ್ಚು ಮಾಡಲು ಪ್ರಚೋಧಿಸುವಂತಿದೆ. ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜರೋಹಣ ನೆರವೇರಿಸಿ ಮಾತನಾಡಿದ ಅವರು, ‘ದೇಶದಲ್ಲಿ ಸದ್ಯದಲ್ಲಿ ಜಾರಿಯಲ್ಲಿರುವ ನಾಗರಿಕ ಸಂಹಿತೆಯು ಕೋಮುವಾದ ಮತ್ತು ತಾರತಮ್ಯದಿಂದ ಕೂಡಿದ್ದು, ದೇಶವನ್ನು …

• ಎಂ.ಎಸ್.ಕಾಶೀನಾಥ್ ಶಾಲೆಯಲ್ಲಿ ಇದ್ದಾಗಲೇ ಪ್ರಭಾತ್ ಫೇರಿಯಲ್ಲಿ ಪಾಲ್ಗೊಳ್ಳುವ ಮೂಲಕ ಸ್ವಾತಂತ್ರ್ಯ ಸಂಗ್ರಾಮದ ಸೆಳೆತಕ್ಕೆ ಸಿಲುಕಿದ್ದು, ಮೈಸೂರು ಚಲೋ ಚಳವಳಿಯಲ್ಲಿ ಸೆರೆವಾಸ ಅನುಭವಿಸಿದೆ... ಇವು ಸ್ವಾತಂತ್ರ್ಯ ಚಳವಳಿ ಹಾಗೂ ಮೈಸೂರು ಚಲೋ ಚಳವಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಡಾ.ಎಂ.ಸೋಮಶೇಖರಯ್ಯ ಅವರ ಮಾತುಗಳು. ದೇಶಾಭಿಮಾನ, …

ನೆರೆಯ ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತ ಮತ್ತು ಭೀಕರ ಪ್ರವಾಹದಿಂದಾಗಿ ಅಪಾರ ಪ್ರಮಾಣದ ಸಾವು-ನೋವುಗಳು ಸಂಭವಿಸಿದ್ದು, ಎಲ್ಲರ ಮನಸ್ಸಿನಲ್ಲಿ ಇದೊಂದು ಕಹಿ ಘಟನೆಯಾಗಿ ಉಳಿದಿದೆ. ಮನುಷ್ಯ ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿಯ ಒಡಲನ್ನು ಬಗೆದಷ್ಟೂ ಪ್ರಕೃತಿ ವಿಕೋಪಗಳು ಹೆಚ್ಚಾಗುತ್ತಿವೆ. ಕೊಡಗು, ಚಿಕ್ಕಮಗಳೂರು …

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮುಂಭಾಗದಲ್ಲಿ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಹಾಗೂ ತಾಲ್ಲೂಕು ಪಂಚಾಯಿತಿಯ ಅನಿರ್ಬಂಧಿತ ಅನುದಾನದಡಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಕೆಲ ತಿಂಗಳ ಹಿಂದಷ್ಟೇ ಒಂದು ಬಸ್‌ ತಂಗುದಾಣವನ್ನು …

ಮೈಸೂರಿನ ದಾಸಪ್ಪ ವೃತ್ತದಿಂದ ಧನ್ವಂತರಿ ರಸ್ತೆಯ ಬಲಗಡೆಯಲ್ಲಿ ಹೂ ಮಾರುತ್ತಾ, ರಂಗಣ್ಣ ನಾಯಕ ಅವರು ಪ್ರತಿ ದಿನ ಕುಳಿತಿರುತ್ತಾರೆ. ಬೆಳಿಗ್ಗೆ ಏಳು ಎಂಟು ಗಂಟೆಗೆ ಶುರುವಾಗುವ ಕೆಲಸ ಮುಗಿಯುವಾಗ ರಾತ್ರಿಯ ಹೊತ್ತಾಗಿರುತ್ತದೆ. ರಂಗಣ್ಣ ನಾಯಕ ಮೈಸೂರಿಗೆ ಬಂದು ಹದಿನೈದು ವರ್ಷಗಳಾಗಿವೆ. ಈ …

• ಹನಿ ಉತ್ತಪ್ಪ ಮಳೆಯನ್ನೆಲ್ಲ ಸುರಿಸಿ, ಸಂಜೆಯ ಪ್ರಕೃತಿ ಶಾಂತವಾಗಿತ್ತು. ಗರಿಮುರಿ ಹವೆಯಲ್ಲಿ ಬಿಸಿಬಿಸಿಯಾಗಿ ತಿನ್ನೋಣವೆಂದು ಬಂದರೆ ಅಜ್ಜಿ ತನ್ನ ಮೊಮ್ಮಗನನ್ನು ದೋಸೆ ತಿನ್ನುವುದಕ್ಕೆಂದು ಕರೆದುಕೊಂಡು ಬಂದಿದ್ದರು. ಹಾಗೆ ನೋಡುತ್ತಲಿದ್ದೆ. ವಿಷಯ ತಿಳಿದದ್ದು ಆಗಲೇ. ಈ ಮೊಮಗ ಮಹರಾಯನಿಗೆ ಅಂಗಡಿಯಲ್ಲಿ ಟೇಬಲ್ …

     ಡಾ.ದುಷ್ಯಂತ್ ಪಿ. ವೃದ್ಧರಲ್ಲಿ ಸಾಮಾನ್ಯವಾಗಿ ಕಾಣುವ ಆರೋಗ್ಯ ಸಮಸ್ಯೆಗಳಲ್ಲಿ ಮೂತ್ರ ವಿಸರ್ಜನೆಗೆ ಸಂಬಂಧಿ ಸಿದ ತೊಂದರೆ ಸ್ವಾಭಾವಿಕ. ಇದು ಅವರಲ್ಲಿ ಅನಾರೋಗ್ಯ ಉಂಟು ಮಾಡುವುದಲ್ಲದೆ ಅವರ ಜೀವನ ಶೈಲಿಯ ಮೇಲೂ ಹೆಚ್ಚು ಪರಿಣಾಮ ಬೀರುತ್ತದೆ. ಈ ಸಮಸ್ಯೆಗಳಿಂದ ಹಿರಿಯ …

ಪಂಜು ಗಂಗೊಳ್ಳಿ ಕಾಲು ಶತಮಾನದ ಹಿಂದೆ, ತಮಿಳುನಾಡಿನ ಪುದುಕೋಟೆಯಲ್ಲಿ ಪುರುಷರು ಹೊರಗೆಲ್ಲೋ ಹೋಗಿ ಕೆಲಸ ಮಾಡುತ್ತಿದ್ದರೆ ಹೆಂಗಸರು ತಮ್ಮಮನೆಗಳ ಹೊರಗೆ ಕುಳಿತು ಬಟ್ಟೆ ಒಗೆಯುವುದೋ, ಬೆರಣಿ ತಟ್ಟುವುದೋ ಮಾಡುತ್ತಿದ್ದರು. ಒಂದು ದಿನ ಸೈಕಲ್ ಮೇಲೆ ಕುಳಿತ ಹೆಂಗಸರ ಗುಂಪೊಂದು ದೊಡ್ಡದೊಂದು ಬ್ಯಾನರ್ …

ಇತ್ತೀಚೆಗೆ ಮೊಬೈಲ್, ಕಂಪ್ಯೂಟರ್‌ಗಳಿಗೆ ಜೋತುಬಿದ್ದಿರುವ ಯುವ ಸಮೂಹ ಆನ್‌ಲೈನ್ ಗೇಮಿಂಗ್‌ಗಳಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದು, ಇದನ್ನೇ ಬಂಡವಾಳ ಮಾಡಿಕೊಂಡಿರುವ ಆನ್‌ಲೈನ್ ಬೆಟ್ಟಿಂಗ್ ಗೇಮ್ಗಳು ಯುವ ಸಮೂಹವನ್ನು ಸೆಳೆಯುವ ಪ್ರಯತ್ನ ಮಾಡುತ್ತಿವೆ. ಇತ್ತೀಚೆಗೆ 'ಮೆಲ್‌ಬೆಟ್' ಎಂಬ ಹೊಸ ಆನ್‌ಲೈನ್‌ ಬೆಟ್ಟಿಂಗ್ ಆಟವು ಪ್ರಾರಂಭವಾಗಿದ್ದು, …

error: Content is protected !!