ಮೈಸೂರು ದೀಪಾಲಂಕಾರದ ಸಂಭ್ರಮದಲ್ಲಿದ್ದರೂ ಮಾನಸಗಂಗೋತ್ರಿ ಕ್ಯಾಂಪಸ್‌ನಲ್ಲಿ ಬೆಳಗದ ದೀಪಗಳು ವಾಸು ವಿ.ಹೊಂಗನೂರು ಮೈಸೂರು: 60ರ ದಶಕದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಹೊಸ ಕ್ಯಾಂಪಸ್ ಆಗಿ ಮಾನಸಗಂಗೋತ್ರಿ ರೂಪುಗೊಂಡಿತು. ಅಂದಿನಿಂದ ಇಲ್ಲಿಯವರೆಗೂ ಅದು ತನ್ನದೇ ಆದ ಘನತೆ, ಕೀರ್ತಿಯನ್ನು ಕಾಪಾಡಿಕೊಂಡು ಬಂದಿದೆ. ದಶಕದಿಂದೀಚೆಗೆ ವಿಜ್ಞಾನ್ …










