Mysore
25
few clouds

Social Media

ಶನಿವಾರ, 11 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

dgp murder case

ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ ಕಡೆಯಿಂದ ನೀರು ತರುವುದು ಅನಿವಾರ್ಯವಾಗಿದ್ದು, ಅದಕ್ಕಾಗಿಯೇ ಒಂದೆರಡು ಗಂಟೆ ಸಮಯವನ್ನು ಮೀಸಲಿಡಬೇಕಾಗಿದೆ. ಈ …

ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭವಾಗುತ್ತಿದ್ದಂತೆಯೇ ಜಿಲ್ಲಾಡಳಿತ ಜಂಬೂ ಸವಾರಿ ಸಾಗುವ ರಸ್ತೆಗಳನ್ನು ಡಾಂಬರೀಕರಣ ಮಾಡುತ್ತದೆ. ದಸರಾ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ದೇಶ ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಬಂದು ತಿಂಗಳುಗಟ್ಟಲೆ ವಾಸ್ತವ್ಯ ಹೂಡುತ್ತಾರೆ. ದಸರಾಗೂ ಮುನ್ನ ಸುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. …

ಓದುಗರ ಪತ್ರ

ಮಧ್ಯ ಪ್ರದೇಶದಲ್ಲಿ ಕಳ್ಳತನ, ದರೋಡೆ ಮತ್ತು ಲೂಟಿಗಳನ್ನು ಹೇಗೆ ಮಾಡುವುದು ಎಂಬುದನ್ನು ಕಲಿಸಲು ಒಂದು ಶಾಲೆ ಇದ್ದು, ಅಲ್ಲಿ ಆರು ತಿಂಗಳ ಕೋರ್ಸ್ ಪಡೆಯಲು 50,000 ರೂ.ಗಳಿಂದ 3 ಲಕ್ಷ ರೂ.ಗಳವರೆಗೆ ಶುಲ್ಕ ಪಾವತಿಸಬೇಕು ಎಂಬ ಸುದ್ದಿ ಕೇಳಿ ನಿಜಕ್ಕೂ ಆಶ್ಚರ್ಯವಾಯಿತು. …

• ಶ್ರೀಲಕ್ಷ್ಮೀ, ಮೈಸೂರು ಎಂಬತ್ತರ ಆಸುಪಾಸಿನ ನಮ್ಮ ಅಜ್ಜಿಗೆ ಬೆಳಗಾಗುವುದು ಎಂಟು ಗಂಟೆಗೆ! ವಯಸ್ಸಾಗುತ್ತಿದ್ದಂತೆ ನಿದ್ದೆ ಸರಿಬರದ ಅದೆಷ್ಟು ರಾತ್ರಿಗಳನ್ನು ಕಳೆದಿದ್ದಾರೋ ಅವಳಿಗೇ ಗೊತ್ತು. ದೇಹ ದಣಿದರೂ ರಾತ್ರಿ ನಿದ್ದೆ ಬರುತ್ತದೆಂಬ ಖಾತ್ರಿಯಿಲ್ಲ. ಅದರಲ್ಲೂ ಅಪರೂಪಕ್ಕೆ ಮಧ್ಯಾಹ್ನದ ಹೊತ್ತಲ್ಲಿ ದಿಂಬಿಗೆ ತಲೆಕೊಟ್ಟು, …

ಪಂಜು ಗಂಗೊಳ್ಳಿ ಕೆಲವು ದಿನಗಳ ಹಿಂದೆ ನಡೆದ ಪ್ಯಾರೀಸ್ ಒಲಿಂಪಿಕ್ ಗೇಮ್ಸ್‌ನಲ್ಲಿ ಭಾರತ ಪಡೆದ ಆರು ಪದಕಗಳಲ್ಲಿ ಐದು ಪದಕಗಳನ್ನು ಗೆದ್ದವರು ಹರಾಣಿಗಳು, ಕ್ರೀಡೆ ಎಂಬುದು ಮಹರಾಣಿಗಳ ವಂಶಾವಳಿ ಯಲ್ಲೇ ಅಷ್ಟೊತ್ತಿರುವಂತಿದೆ! ಹರಿಯಾಣದಲ್ಲಿ ಎಲ್ಲ ಅಂಗಾಂಗಗಳು ಸರಿಯಾಗಿರುವವರು ಮಾತ್ರವಲ್ಲ, ಅಂಗಾಂಗ ಊನವಾಗಿರುವವರೂ …

• ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯ ಮೀಸಲಾತಿಗೆ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧು ಕುಮಾ‌ರ್ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದೇ ತಿಂಗಳು ಪುರಸಭಾ ಕಾರ್ಯಾಲಯ, ಹೆಗಡದೇವನ ಕೋಟೆ ಸರ್ಕಾರ ಪುರಸಭೆಯ …

• ಸಾಲೋಮನ್ ಡಿಪೋಗಳು: ಮೈಸೂರು ಜಿಲ್ಲೆಯಲ್ಲಿ ಎರಡು ವಿಭಾಗಗಳು 1 ಮೈಸೂರು ನಗರ ವಿಭಾಗದ ಡಿಪೋಗಳು: ಕುವೆಂಪುನಗರ ಸಾತಗಳ್ಳಿ, ವಿಜಯನಗರ, ನಂಜನಗೂಡು 2 ಗ್ರಾಮಾಂತರ ವಿಭಾಗದ ಡಿಪೋಗಳು: ಗ್ರಾಮಾಂತರ ಘಟಕ-1, ಗ್ರಾಮಾಂತರ ಘಟಕ-2, ಹುಣಸೂರು, ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ಕೆ.ಆರ್.ನಗರ • 45-50 ಮೈಸೂರು …

• ನಾ.ದಿವಾಕರ ಸಮಕಾಲೀನ ಭಾರತ ಹಲವಾರು ದ್ವಂದ್ವಗಳ ನಡುವೆ ಬದುಕುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮಗಳ ನಡುವೆ ಸಮಾಜದ ವಸ್ತುಸ್ಥಿತಿಯನ್ನು, ನೆಲದ ವಾಸ್ತವವನ್ನು ಅರಿಯದ ಸಮಾಜ ಈ ದ್ವಂದ್ವಗಳಿಗೆ ಸಾಕ್ಷಿಯಾಗಿದೆ. ಸರ್ಕಾರಗಳು ವೇದಿಕೆಗಳ ಮೇಲೆ ನಿಂತು ಬೆನ್ನುತಟ್ಟಿ ಕೊಳ್ಳುತ್ತಿರುವಾಗಲೇ ಪರದೆಯ …

ಅರಣ್ಯ, ಕಾಡುಪ್ರಾಣಿಗಳ ಸಂರಕ್ಷಣೆ ಎಂಬುದು ಅಷ್ಟು ಸುಲಭದ ಕೆಲಸವಲ್ಲ. ಸಾಕಷ್ಟು ಸವಾಲುಗಳಿರುತ್ತವೆ. ಸ್ಥಳೀಯ ಜನರ ವಿಶ್ವಾಸ ಗಳಿಸುವುದಲ್ಲದೆ, ಅರಣ್ಯ ಪ್ರದೇಶದ ಇಂಚಿಂಚೂ ಭೂಮಿಯನ್ನು ಕಾಪಾಡಬೇಕು. ಇಂತಹ ಕ್ಲಿಷ್ಟಕರವಾದ ಜವಾಬ್ದಾರಿಯನ್ನು ಮಹಿಳಾ ಅಧಿಕಾರಿಗಳು ಸಮರ್ಥವಾಗಿ ನಿಭಾಯಿಸಬಹುದು ಎಂಬುದನ್ನು ಸಾಧಿಸಿದ್ದಾರೆ ಉಪ ಅರಣ್ಯ ಸಂರಕ್ಷಕರಾದ …

ಆತ್ಮ ಸಂಗಾತಿಗಳಿಗೆ, ಹೆಣ್ಣಿನ ಮೇಲೆ ನಡೆಯುತ್ತಿರುವ ಶೋಷಣೆ, ಆತ್ಯಾಚಾರ ಅಂತೇನಾದರೂ ಮಾತು ತೆಗೆದರೆ ಬೋರು ಹೊಡೆಯುವ ವಿಷಯವೆನಿಸುತ್ತದೆ. 'ಹೀಗೇಕೆ ಆಯಿತೆಂದರೆ' ಎಂದು ಆರಂಭವಾಗುವ ಪುರುಷ ಮನಸ್ಥಿತಿಯ ಕಾರಣಗಳು ಆಕೆಯ ಚಾರಿತ್ರ್ಯ ಮತ್ತು ತೊಡುವ ಬಟ್ಟೆಯ ಸುತ್ತಲ ಪರಿಧಿ ಬಿಟ್ಟು ಆಚೆ ಸರಿಯುವುದಿಲ್ಲ. …

error: Content is protected !!