Mysore
29
haze

Social Media

ಬುಧವಾರ, 22 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಹೇಮಂತ್‌ ಕುಮಾರ್‌ ಶ್ರೀರಂಗಪಟ್ಟಣ ಪಟ್ಟಣದಲ್ಲಿ ಹತ್ತು ಹಲವು ನಾಲ್ಕು ದಿನಗಳ ಕಾಲ ಕಲಾಪ್ರಿಯರಿಗೆ ರಸದೌತನ ನೀಡಿದ ಸಾಂಸ್ಕೃತಿಕ ಕಾರ್ಯಕ್ರಮ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅ.4ರಿಂದ 7ರ ವರೆಗೆ ನಡೆದ ನಾಡಹಬ್ಬ ದಸರಾ ಮಹೋತ್ಸವ ಈ ಮಣ್ಣಿನ ಪರಂಪರೆ, ಸಾಂಸ್ಕೃತಿಕ ವೈಭವಗಳನ್ನು ಪಸರಿಸುವ ಮೂಲಕ …

ಗಿರಿದರ್ಶಿನಿ ಬಡಾವಣೆಯ ಮನೆಯಲ್ಲಿ ನವರಾತ್ರಿ ವೈಭವ ಜೆ.ಜೆ.ಹೇಮಂತ್ ಕುಮಾರ್ ಮೈಸೂರು: ಗೊಂಬೆ ಹೇಳುತೈತೆ... ಎಂದು ಶುರುವಾಗುವ ಸಿನಿಮಾವೊಂದರ ಈ ಹಾಡು ಜನತೆಗೆ ಸಂದೇಶ ವನ್ನೂ ನೀಡಿದೆ. ದಸರಾ ಹಬ್ಬದ ನವರಾತ್ರಿ ಪ್ರಯುಕ್ತ ಮನೆಯೊಂದರಲ್ಲಿ ಪ್ರದರ್ಶನಕ್ಕಿಟ್ಟಿರುವ ಹಲವಾರು ಗೊಂಬೆ ಗಳು, ಪುರಾಣ, ಇತಿಹಾಸ, …

ಚಿತ್ರಾ ವೆಂಕಟರಾಜು 'ಮಾಂಸ್' ಎಂದರೆ ಹಿಂದಿಯಲ್ಲಿ ಮಾಂಸ, ವಿಜ್ಞಾನದಲ್ಲಿ ದ್ರವ್ಯರಾಶಿ, ಇಂಗ್ಲಿಷ್ ನಲ್ಲಿ ಸಮೂಹ, ಜ್ಯೋತಿ ಡೋಗ್ರಾ ಅವರು ತಾವೇ ಬರೆದು ರಂಗಕ್ಕೆ ತಂದಿರುವ ಇತ್ತೀಚಿನ ಏಕವ್ಯಕ್ತಿ ರಂಗ ಪ್ರಯೋಗ ಹೆಣ್ಣಿನ ದೇಹದ ನೆಲೆಯಲ್ಲಿ ಎಲ್ಲವನ್ನು ವಿಶ್ಲೇಷಿಸುತ್ತದೆ. ರೂಪದರ್ಶಿಯೊಬ್ಬಳು ತನ್ನ ದೇಹವನ್ನು …

• ಕೀರ್ತಿ ಬೈಂದೂರು ಇದೊಂದು ವಿಶೇಷಚೇತನರ ಶಾಲೆ, ದಾಖಲಾತಿಗೊಂಡಿರುವ ಕೆಲವರ ವಯಸ್ಸು ಕೇಳಿದರೆ ಐವತ್ತು ದಾಟಿದೆ. ಆದರೆ ಬುದ್ಧಿಮತ್ತೆ ಮಾತ್ರ ಏಳೆಂಟು ವರ್ಷದವರಂತಿದೆ. ಹೆತ್ತವರನು ಹೊರತುಪಡಿಸಿದರೆ ಸಮಾಜ ಇಂತಹವರನ್ನು ಹೊರೆಯಂತೆ ಪರಿಗಣಿಸಿ ರುವ ಕಾಲದಲ್ಲಿ, ಈ ವಿಶೇಷ ಚೇತನ ಮಕ್ಕಳೊಂದಿಗೆ ನಿತ್ಯವೂ …

dgp murder case

ಮೈಸೂರು ದಸರಾ ಮಹೋತ್ಸವನ್ನು ಕಣ್ತುಂಬಿಕೊಳ್ಳಲು ದೇಶ ವಿದೇಶಗಳಿಂದ ಬರುವ ಪ್ರವಾಸಿಗರು ಸ್ವಚ್ಛತೆ ಕಾಪಾಡುವ ಜತೆಗೆ ಸಭ್ಯತೆಯಿಂದ ವರ್ತಿಸುವುದನ್ನೂ ಕಲಿಯಬೇಕಿದೆ. ಕೆಲ ದಿನಗಳಿಂದ ಹಿಂದೆ ಅರಮನೆಯ ಒಳಭಾಗದಲ್ಲಿ ಪ್ರವಾಸಿಗರೊಂದಿಗೆ ಬಂದಿದ್ದ ಬಾಲಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದು, ಇದನ್ನು ಬೇರೆ ರಾಜ್ಯದ ಪ್ರವಾಸಿಗನೊಬ್ಬ ವಿಡಿಯೋ …

ದಸರಾ ಮಹೋತ್ಸವದ ವೇದಿಕೆ ಕಾರ್ಯಕ್ರಮಗಳು ಎಂದರೆ ಅಲ್ಲಿ ಮೈಸೂರು ಸಂಸ್ಥಾನ, ಮಹಾರಾಜರ ಇತಿಹಾಸ, ಮೈಸೂರಿನ ಗತವೈಭವದ ಬಗ್ಗೆ ಪರಿಚಯಿಸುವುದು ಅಗತ್ಯ. ಆದರೆ ಇತ್ತೀಚಿನ ವರ್ಷಗಳಲ್ಲಿ ದಸರಾ ಉದ್ಘಾಟನೆಯ ಕಾರ್ಯಕ್ರಮದಿಂದ ಹಿಡಿದು ಸಮಾರೋಪ ಸಮಾರಂಭದವರೆಗೂ ನಡೆಯುವ ಎಲ್ಲ ಕಾರ್ಯಕ್ರಮಗಳಲ್ಲಿಯೂ ರಾಜಕೀಯ ಭಾಷಣಗಳನ್ನು ಮಾಡುತ್ತಾ …

ಓದುಗರ ಪತ್ರ

ನವರಾತ್ರಿ ಉತ್ಸವದ ಅಂಗವಾಗಿ ಮೈಸೂರಿನ ನಾನಾ ಭಾಗಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವೀಕ್ಷಿಸಲು ಜಿಲ್ಲಾಡಳಿತದ ವತಿಯಿಂದ ಸಾರ್ವಜನಿಕರಿಗೆ ಪಾಸ್‌ಗಳನ್ನು ವಿತರಿಸಲಾಗುತ್ತಿದೆ. ಆದರೆ ಈ ಪಾಸ್‌ಗಳ ಪೈಕಿ ಬಹುತೇಕ ಪಾಸ್‌ಗಳನ್ನು ನಗರ ಭಾಗದವರೇ ಪಡೆದುಕೊಳ್ಳುತ್ತಿದ್ದು, ಗ್ರಾಮೀಣ ಭಾಗದವರಿಗೆ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಕಾಲ ದೂರವಿಲ್ಲ. ಅವರು ಯಾವ ಸಂದರ್ಭದಲ್ಲಿ ಬೇಕಾದರೂ ರಾಜೀನಾಮೆ ನೀಡುತ್ತಾರೆ ಎಂದು ಬೆಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಿಂದ ಆರೋಪಿ ಸ್ಥಾನದಲ್ಲಿರುವ ಸಿದ್ದರಾಮಯ್ಯ …

ಬೆಂಗಳೂರು: ಮುಡಾ ಪ್ರಕರಣದಿಂದ ಜನತೆಯ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಚಾರವನ್ನು ಮುನ್ನಲೆಗೆ ತಂದು ನಾಟಕ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಬೆಂಗಳೂರಿನ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಕೇಂದ್ರ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರನ್ನು ನಮ್ಮ ಪಕ್ಷದವರು ಭೇಟಿಯಾದ ತಕ್ಷಣ ಸಿಎಂ ಹುದ್ದೆಗಾಗಿ ಭೇಟಿಯಾಗಿದ್ದಾರೆಂದು ಹೇಳುವುದು ತಪ್ಪು. ರಾಜ್ಯದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ ಎಂದು ಸಚಿವ ಸತೀಶ್‌ …

error: Content is protected !!