Mysore
22
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವೃದ್ದೆ ತಿಪ್ಪೂರು ಗ್ರಾಮದ ಲೇಟ್ ಮೂಡ್ಲಶೆಟ್ಟಿ ಅವರ ಪತ್ನಿ ಗೌರಮ್ಮ (90) ಎಂಬುವರಾಗಿದ್ದಾರೆ. ತಿಪ್ಪೂರು ಗ್ರಾಮದ ವೀರಭದ್ರ ಎಂಬ …

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ 9ರಂದು ಬೆಳಿಗ್ಗೆ 10 ಗಂಟೆಗೆ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಹೊಸ ಸರ್ಕಾರದ ಪ್ರಮಾಣವಚನ ಸಮಾರಂಭ ನಡೆಸಲಿದೆ. ಪಕ್ಷದ ಹಿರಿಯ ನಾಯಕ, …

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು ಅಗತ್ಯವಿದ್ದ ಬಹುಮತವಾದ 118 ಸ್ಥಾನಗಳನ್ನು ಪಡೆಯಲು ಪರದಾಡಿತ್ತು. ಈಗಾಗಲೇ ಕಾಂಗ್ರೆಸ್ ಬೆಂಬಲ ಘೋಷಿಸಿದ್ದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯವಿತ್ತು. …

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು ಯಾರು ನಿರೀಕ್ಷಿಸಿರಲಿಲ್ಲ. ಅದು ಎಲ್ಲರಿಗೂ ಅಚ್ಚರಿ ತಂದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ …

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ ‘ಪ್ರಚೋದನೆ ಇಲ್ಲದೆ’ ದಾಳಿ ನಡೆಸಿದ ಬೆನ್ನಲ್ಲೇ ಅಮೆರಿಕ ಸೇನೆ ಗುರುವಾರ ಇರಾನ್ ಬಂದರುಗಳ ಮೇಲೆ ‘ಆತ್ಮರಕ್ಷಣಾ’ ದಾಳಿ ನಡೆಸಿದೆ. ಆದರೂ …

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು ಮತ್ತೆ ಹಿಂದಿನಂತೆ ಮೆರೆಸುವ ಇರಾದೆ ಇತ್ತು. ಕಾಶ್ಮೀರದಲ್ಲಿ ಇತ್ತೀಚೆಗೆ ನಡೆದ ಹತ್ಯಾಕಾಂಡದ ಹಿನ್ನೆಲೆಯಲ್ಲಿ ಅಲ್ಲಿಗೆ ಭೇಟಿ ನೀಡುವ ಪ್ರವಾಸಿಗರ ಸಂಖ್ಯೆ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಗರಿಮೆಯ ಕಿರೀಟದಂತಿರುವ, ಅಚ್ಚ ಹಸಿರಿನ ನಡುವಿನ ೧೮೩ ವರ್ಷಗಳ ಇತಿಹಾಸವಿರುವ ಅರಮ ನೆಯೊಂದು ಶಿಥಿಲಗೊಂಡಿದೆ. ಪಾಳುಬಿದ್ದಂತಾಗಿ ಪಾರಂಪರಿಕತೆಗೆ ಧಕ್ಕೆಯಾಗಿದೆ. ರಾಜರ ಕಾಲದಿಂದ ಇಂದಿನವರೆಗೂ ಶಿಕ್ಷಣ ಕೇಂದ್ರವಾಗಿರುವ ‘ವಸಂತ ಮಹಲ್’ ಬಳಕೆಯಲ್ಲಿದ್ದರೂ ಕಟ್ಟಡ ಶಿಥಿಲವಾಗಿದ್ದು, ಅಂತಿಮ …

ಕುಸಿಯುವ ಹಂತದಲ್ಲಿದ್ದರೂ ಕ್ರಮ ಕೈಗೊಳ್ಳದ ಸ್ಥಳೀಯ ಆಡಳಿತ; ಸೂಕ್ತ ಕ್ರಮಕ್ಕೆ ಒತ್ತಾಯ ಕಾಂಗೀರ ಬೋಪಣ್ಣ ವಿರಾಜಪೇಟೆ : ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ಸುಮಾರು ಮುಕ್ಕಾಲು ಶತಮಾನ ಸವೆಸಿ ಶಿಥಿಲಗೊಂಡಿರುವ ಮಾರುಕಟ್ಟೆ ಕಟ್ಟಡ ಅವಘಡಕ್ಕಾಗಿ ಕಾಯುತ್ತಿದ್ದು, ಸಂಬಂಧ ಪಟ್ಟವರು ಸೂಕ್ತ …

ಗುಂಡ್ಲುಪೇಟೆ ತಾಲ್ಲೂಕಿನ ಕೆಲ ಗ್ರಾಮಗಳ ಅಂಗನವಾಡು, ಶಾಲೆಗಳಲ್ಲಿ ಮೇಲ್ಚಾವಣೆ ಸೋರಿಕೆ ಗುಂಡ್ಲುಪೇಟೆ : ತಾಲ್ಲೂಕಿನ ಸೋಮಹಳ್ಳಿ ಗ್ರಾಮದ ಎರಡನೇ ಅಂಗನವಾಡಿಯ ಕಟ್ಟಡ ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದು, ಕುಸಿಯುವ ಹಂತ ತಲುಪುವ ಮುನ್ನ ದುರಸ್ತಿಪಡಿಸಬೇಕು ಎಂಬ ಒತ್ತಾಯ ಕೇಳಿ ಬಂದಿದ್ದು, ಇದನ್ನು ನೆಲಸಮ …

ಅವೈಜ್ಞಾನಿಕ ಜನಸಂಖ್ಯೆ ವಿಂಗಡಣೆ ಬಗ್ಗೆ ಸಾರ್ವಜನಿಕರ ಆಕ್ಷೇಪ ಎಸ್. ಎಸ್. ಭಟ್ ನಂಜನಗೂಡು : ನಗರದಲ್ಲಿ ೧,೦೨೩ ಜನರಿಗೆ ಒಂದು ವಾರ್ಡ್. ಆದರೆ ಅದರ ಪಕ್ಕದ ವಾರ್ಡ್‌ಗೆ ೬,೦೦೦ಕ್ಕೂ ಹೆಚ್ಚು ಜನರನ್ನು ಸೇರಿಸಲಾಗಿದೆ. ಪುರಸಭೆಯಿಂದ ನಗರಸಭೆಯಾಗಿ ಮೇಲ್ದರ್ಜೆಗೇರಿಸಲಾದ ನಂಜನಗೂಡು ನಗರಸಭೆಯ ವಾರ್ಡ್‌ಗಳ …

error: Content is protected !!