Mysore
25
few clouds

Social Media

ಶುಕ್ರವಾರ, 24 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

• ಜಿ.ಕೃಷ್ಣ ಪ್ರಸಾದ್ ನಾಲ್ಕು ವರ್ಷಗಳ ಕೆಳಗೆ ರಾಜಸ್ಥಾನದ ಬಾನಸವಾಡ ಪಟ್ಟಣದ ಬೀಜಮೇಳಕ್ಕೆ ಹೋಗಿದ್ದೆ. ಬೀಜಮೇಳ ಆಯೋಜನೆಯಾಗಿದ್ದ 'ವಾಗ್ದಾರ' ಎಂಬ ಸಂಸ್ಥೆಯ ಆವರಣದಲ್ಲಿ ಸಿಂಗಪುರ ಚೆರಿ ಮರದ ರೀತಿ ಹರಡಿಕೊಂಡ ಹಿಪ್ಪುನೇರಳೆ ಗಿಡವಿತ್ತು. ಗಿಡದ ತುಂಬಾ ಹಣ್ಣುಗಳು. ಕಿತ್ತಷ್ಟೂ ಬೊಗಸೆ ತುಂಬುತ್ತಿದ್ದವು. …

• ರಮೇಶ್ ಪಿ. ರಂಗಸಮುದ್ರ ಪ್ರಪಂಚದಲ್ಲಿನ 900ಕ್ಕೂ ಅಧಿಕ ಕುರಿ ತಳಿಗಳ ಪೈಕಿ ಸುಮಾರು 45ಕ್ಕಿಂತ ಹೆಚ್ಚು ಕುರಿ ತಳಿಗಳನ್ನು ಭಾರತದಲ್ಲಿಯೇ ಕಾಣಬಹುದು. ಉತ್ತರ ಭಾರತದಲ್ಲಿ ಕುರಿಗಳನ್ನು ಉಣ್ಣೆ ಉತ್ಪಾದನೆಗಾಗಿ ಸಾಕಿದರೆ, ದಕ್ಷಿಣ ಭಾರತದಲ್ಲಿ ಮಾಂಸಕ್ಕಾಗಿ ಸಾಕಲಾಗುತ್ತದೆ. ಕೃಷಿಗೆ ಪೂರಕವಾದ ಉಪಕಸುಬಾಗಿದ್ದ …

ನಾಡಹಬ್ಬ ದಸರಾ ಮಹೋತ್ಸವ ಮಳೆಯ ನಡುವೆಯೂ ಅದ್ದೂರಿಯಾಗಿ ನಡೆಯುತ್ತಿದೆ. ಏತನ್ಮಧ್ಯೆ ರಾಜಕೀಯ ಪಕ್ಷಗಳ ನಡುವೆ ಭ್ರಷ್ಟಾಚಾರ ಪ್ರಕರಣಗಳನ್ನು ಕುರಿತು ಪರಸ್ಪರ ಕೆಸರೆರಚಾಟ ನಡೆಯುತ್ತಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾದ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ದ ವಿಪಕ್ಷಗಳ ನಾಯಕರು …

ಬಂಡೀಪಾಳ್ಯ ಎಪಿಎಂಸಿಯಲ್ಲಿ ಸ್ತಬ್ಧಚಿತ್ರಗಳ ನಿರ್ಮಾಣ; 31 ಜಿಲ್ಲೆಗಳ ಸ್ತಬ್ಧಚಿತ್ರಗಳ ಅನಾವರಣಕ್ಕೆ ಸಿದ್ಧತೆ ಕೆ.ಬಿ.ರಮೇಶ ನಾಯಕ ಮೈಸೂರು: ದಸರಾ ಮಹೋತ್ಸವದ ಕೇಂದ್ರ ಬಿಂದುವಾದ ಜಂಬೂಸವಾರಿ ಮೆರವಣಿಗೆಗೆ ಸ್ತಬ್ಧಚಿತ್ರಗಳು ಮೆರುಗು ನೀಡಲಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ವಿನೂತನ ವಿಶೇಷ ರೀತಿಯಲ್ಲಿ ಸ್ತಬ್ಧಚಿತ್ರಗಳನ್ನು ನಿರ್ಮಾಣ …

ನವದೆಹಲಿ: ಆತ್ಯಾಚಾರ ಆರೋಪ ಎದುರಿಸುತ್ತಿರುವ ಖ್ಯಾತ ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಅವರಿಗೆ ಘೋಷಿಸಲಾಗಿದ್ದ ರಾಷ್ಟ್ರೀಯ ಪ್ರಶಸ್ತಿಯನ್ನು ಕೇಂದ್ರ ಮಾಹಿತಿ ಹಾಗೂ ಪ್ರಸಾರ ಸಚಿವಾಲಯ ಅಮಾನತು ಮಾಡಲಾಗಿದೆ ಎಂದು ವರದಿ ಮಾಡಿದೆ. ಅಕ್ಟೋಬರ್‌.3ರಂದು ರಾಷ್ಟ್ರೀಯ ಪ್ರಶಸ್ತಿ ಬಂದಿದ್ದರಿಂದ ಅದರ ಸ್ವೀಕಾರ ಸಮಾರಂಭಕ್ಕಾಗಿ …

ರಾಯಚೂರು: ಸಿಎಂ ಸಿದ್ದರಾಮಯ್ಯರಿಗೆ ಕನ್ನಡರಾಮಯ್ಯ ಎಂದು ಹೆಸರಿಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ಈ ಬಗ್ಗೆ ರಾಯಚೂರಿನಲ್ಲಿ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಡಿ.ದೇವರಾಜು ಅರಸು ಅವರ ಕಾಲದಲ್ಲಿ ಐದು ವರ್ಷಗಳ …

ಚಿಕ್ಕಮಗಳೂರು: ಪದೇ ಪದೇ ರಾಜೀನಾಮೆ ನೀಡಲ್ಲ ಎಂದು ಹೇಳಿಕೆ ನೀಡುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ನಾಯಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ಸಿಎಂ ಸಿದ್ದರಾಮಯ್ಯ ಬಿಜೆಪಿ ಮತ್ತು ಜೆಡಿಎಸ್‌ಗೂ ಹೆದರಲ್ಲ. ನಾನು ಏನು ತಪ್ಪು ಮಾಡಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ ಎಂದು …

ಬೆಂಗಳೂರು: ಸರ್ಕಾರದ ಬ್ರಾಂಡ್‌ ಬೆಂಗಳೂರು, ಸೋಲಾರ್‌ ಪಾರ್ಕ್‌ ಯೋಜನೆಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ದ ಜೆಡಿಎಸ್‌ ಟ್ವೀಟ್‌ ಮಾಡಿ ಕಿಡಿಕಾರಿದೆ. ಈ ಯೋಜನೆಗಳಿಗೆ ಸಂಬಂಧಿಸಿದಂತೆ ತೆರೆ ಹಿಂದೆ ಈ ರೀತಿಯ ಆಟವಾಡುತ್ತಿರುವ ಜೈಲು ಹಕ್ಕಿಗೆ ಸಿಎಂ ಕುರ್ಚಿ ಕೈಗೆಟುಕದ ಹುಳಿ ದ್ರಾಕ್ಷಿ …

ಭಯಂಕರ ತಿಂಡಿಪೋತಿಯಾದ ನನಗೆ ದಸರಾ ರಜೆ ಬಂತು ಅಂದರೆ ವಿಶ್ವವಿಖ್ಯಾತ ದಸರಾ ಮೆರವಣಿಗೆ, ಅರಮನೆ, ದೀಪದ ಅಲಂಕಾರ ಇವು ಯಾವುದೂ ಲೆಕ್ಕಕ್ಕಿರಲಿಲ್ಲ. ಲಕ್ವ ಇದ್ದದ್ದು ಎಕ್ಸಿಬಿಷನ್‌ನ ಡೆಲ್ಲಿ ಹಪ್ಪಳದತ್ತ • ಬಿ.ವಿ.ಭಾರತಿ ನಾವು ಚಿಕ್ಕವರಿರುವಾಗ ನಾವಿದ್ದ ಹಳ್ಳಿ ಸರಗೂರಿನಲ್ಲಿ ಹೊರಗಿನದ್ದು ತಿನ್ನಲು …

• ಸ್ವಾಮಿ ಪೊನ್ನಾಚಿ ದಸರಾ ಎಂದಾಗ ನಮ್ಮ ಚಿತ್ತವೆಲ್ಲಾ ಮೈಸೂರಿನತ್ತ ಗಿರಕಿ ಹೊಡೆಯುತ್ತದೆ. ನಾವೆಲ್ಲಾ ನಾಡಹಬ್ಬವೆಂದು ಮೈಸೂರಿನ ಚಾಮುಂಡಿ, ಅರಮನೆ ದರ್ಬಾರು, ಜಂಬೂ ಸವಾರಿಯ ಕಡೆ ಗಮನವನ್ನೆಲ್ಲಾ ಕೇಂದ್ರೀಕರಿಸುತ್ತಿರುವಾಗ ಮಹದೇಶ್ವರ ಬೆಟ್ಟ ಹಾಗೂ ಇದಕ್ಕೆ ಹೊಂದಿಕೊಂಡಂತೆ ತಮಿಳುನಾಡಿನಲ್ಲಿರುವ ಬುಡಕಟ್ಟು ಜನಾಂಗದ ಬೇಡಗಂಪಣರು …

error: Content is protected !!