ಸಾಕ್ಷತ್ ವರದಿ: ರಶ್ಮಿ ಕೋಟಿ, ಆಂದೋಲನ ಅಲ್ಲಿ ಜನರಿಗೆ ಉಸಿರು ನೀಡುವ ಹಸಿರು ತುಂಬಿತ್ತೆ. . ? ಎಂಬ ಪ್ರಶ್ನೆ ಕಾಡುತ್ತದೆ. ಆ ಜಾಗದಲ್ಲಿ ನಾಲ್ಕು ಊರುಗಳಿದ್ದವು. . . ಸಾವಿರಾರು ಕುಟುಂಬಗಳು ವಾಸವಿದ್ದವು ಎಂದರೆ ನಂಬಲಾಗದು. . . ಏಕೆಂದರೆ …
ಸಾಕ್ಷತ್ ವರದಿ: ರಶ್ಮಿ ಕೋಟಿ, ಆಂದೋಲನ ಅಲ್ಲಿ ಜನರಿಗೆ ಉಸಿರು ನೀಡುವ ಹಸಿರು ತುಂಬಿತ್ತೆ. . ? ಎಂಬ ಪ್ರಶ್ನೆ ಕಾಡುತ್ತದೆ. ಆ ಜಾಗದಲ್ಲಿ ನಾಲ್ಕು ಊರುಗಳಿದ್ದವು. . . ಸಾವಿರಾರು ಕುಟುಂಬಗಳು ವಾಸವಿದ್ದವು ಎಂದರೆ ನಂಬಲಾಗದು. . . ಏಕೆಂದರೆ …
• ಪ್ರದ್ಯುಮ್ನ ಎನ್.ಎಂ ಭಾರೀ ಮುಂಗಾರು ಮಳೆಯಿಂದಾಗಿ ದೇವರನಾಡು ಕೇರಳ ಅಕ್ಷರಶಃ ತತ್ತರಿಸಿ ಹೋಗಿದ್ದು, ವಯನಾಡು ತಾಲ್ಲೂಕಿನ ನಾಲ್ಕು ಗ್ರಾಮಗಳು ಭೂಕುಸಿತಕ್ಕೆ ಒಳಗಾಗಿ ನಾಪತ್ತೆಯಾಗಿವೆ. ಕೇರಳದ ವಯನಾಡು ಭಾಗದಲ್ಲಿ ಕರ್ನಾಟಕದಿಂದ ಭಾರೀ ಸಂಖ್ಯೆಯಲ್ಲಿ ಕುಟುಂಬ ನಿರ್ವಹಣೆಗಾಗಿ ಕೆಲಸಕ್ಕೆ ಹೋಗಿದ್ದು, ಅಂತಹವರ ಕುಟುಂಬಗಳ …
ಸಾಕ್ಷಾತ್ ವರದಿ: ರಶ್ಮಿ ಕೋಟಿ, ಆಂದೋಲನ ನಿಸ್ತೇಜಗೊಂಡ ಕಣ್ಣುಗಳು.. ಗಳಿಗೆಗೊಮ್ಮೆ, ಗಂಟೆಗೊಮ್ಮೆ ಉಮ್ಮಳಿಸಿ ಬರುವ ದುಃಖದಲ್ಲಿ ಹರಿಯುತ್ತಿದ್ದ ಕಣ್ಣೀರ ಕೋಡಿ... ನೋವ ಹೊರಗೆಡವಲು ಒಮ್ಮೆ ಅತ್ತುಬಿಡಲಿ ಎಂದರೆ ಕಣ್ಣೀರೇ ಹಿಂಗಿ ಹೋಗಿ ನಿತ್ರಾಣವಾಗಿದ್ದ ಕಣ್ಣುಗಳು ಹಲವು... ಆತಂಕದ ಕಣ್ಣುಗಳು ಕೆಲವು... ತಮ್ಮನ್ನು …
ರಾಜ್ಯೋತ್ಸವ ದಿನದಿಂದ ಹೊಸ ಚಿತ್ರಗಳಿಲ್ಲ, ಇಲ್ಲಲ್ಲ ಬಾ.ನಾ.ಸುಬ್ರಹ್ಮಣ್ಯ ಜೀವನದಿ ಕಾವೇರಿಯಲ್ಲಿ ಸಾಕಷ್ಟು ನೀರು ಹರಿದುಹೋಗಿದೆ. ಜೀವನ ಕಾವ ಯಡಿಕೆಗಿಂತಲೂ ಹೆಚ್ಚು. ಆದರೆ ಎಲ್ಲ ಕಡೆ ಬೇಡಿಕೆಯಂತೆ ಕೊಡುವುದು ಹೇಗೆ ಸಾಧ್ಯ? ಚಿತ್ರರಂಗದಲ್ಲೂ ಅದೇ ಪರಿಸ್ಥಿತಿ. ವರ್ಚಸ್ವೀ ನಟರ ಸಂಭಾವನೆ, ವರ್ತನೆ, ಬೇಡಿಕೆಗಳು …
ದಂಪತಿ ಜೀವನ್ಮರಣದ ಹೋರಾಟ ಕೆ. ಆರ್. ಪೇಟೆ: ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಕೆ. ಆರ್. ಪೇಟೆ ತಾಲ್ಲೂಕಿನ ಕತ್ತರಘಟ್ಟ ಮೂಲದ ಮಹಿಳೆಯೊಬ್ಬರ ಅತ್ತೆ ಮತ್ತು ಪುತ್ರ ಮೃತಪಟ್ಟಿದ್ದು, ಸ್ವತಃ ಮಹಿಳೆ, ಆಕೆಯ ಪತಿ, ಮಾವ ತೀವ್ರವಾಗಿ ಗಾಯಗೊಂಡಿದ್ದಾರೆ. …
ಚಾಮರಾಜನಗರ: ಜಿಲ್ಲೆಯ ಗಡಿಯಲ್ಲಿ ರುವ ಕೇರಳದ ವಯನಾಡಿನ ಮೇಪ್ಪಾಡಿ ಸುತ್ತಮುತ್ತ ಸುರಿದ ಭಾರೀ ಮಳೆಯಿಂದ ಉಂಟಾದ ಭೂ ಕುಸಿತದಿಂದ ಚೂರಲ್ ಮಲೈಯಲ್ಲಿ ನಿರ್ಮಿಸಿದ್ದ ಮನೆ ಕೊಚ್ಚಿ ಹೋಯಿತು. ಭವಿಷ್ಯದಲ್ಲಿ ಏನು ಮಾಡಬೇಕೆಂಬ ದಿಕ್ಕು ತೊಚುತ್ತಿಲ್ಲ. . . ಎಂದು ಪ್ರವಿದಾ ಎಂಬವರು …
ಇದು ಜಲ ಪ್ರವಾಹ ಅಲ್ಲ. ಅಕ್ಷರಶಃ ಕಲ್ಲಿನ ಪ್ರವಾಹ. ಬೆಟ್ಟದ ಒಡಲಲ್ಲಿದ್ದ ಭಾರೀ ಗಾತ್ರದ ಬಂಡೆಗಳು ಚೆಂಡಿನಂತೆ ಗ್ರಾಮದ ಮೇಲೆ ಬಿದ್ದು, ಇಡೀ ಗ್ರಾಮವೇ ಅರೆ ಕ್ಷಣದಲ್ಲಿ ನಿರ್ನಾಮ ಆಗಿದೆ. ಹಾಗೆ ನಿರ್ನಾಮವಾದ ಗ್ರಾಮದ ಹೆಸರು ಚೂರಲ್ ಮಲೈ. ಸೋಮವಾರ ರಾತ್ರಿ …
ವಯನಾಡು: ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ ಕುಗ್ರಾಮದಲ್ಲಿ ಜನರ ಆರ್ತನಾದ ಮೇರೆ ಮೀರಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಮೃತದೇಹಗಳಿಗಾಗಿ ಹುಡುಕಾಟ, ಬದುಕಿಬರಬಹುದೆಂಬ ಆಸೆ ಕಂಗಳಿಂದ ಕಾದುಕುಳಿ ತಿರುವ ಸಂಬಂಧಿಕರ ದುಗುಡ ಕಲ್ಲು ಹೃದಯದವರನ್ನೂ ಕರಗಿಸುವಂತಿದೆ. ಆಂಬ್ಯುಲೆನ್ಸ್‌ಗಳಲ್ಲಿ ಶವಾಗಾರಕ್ಕೆ ಒಂದೊಂದು ಮೃತದೇಹ …
ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ರಸ್ತೆಯಲ್ಲಿ ಓಡಾಡಲು ಆತಂಕಪಡುವಂತಾಗಿದೆ. ಈ ನಾಯಿಗಳು ಹಿಂಡುಹಿಂಡಾಗಿ ರಸ್ತೆಗಳಲ್ಲಿ ಓಡಾಡುತ್ತಿದ್ದು, ಸಾರ್ವಜನಿಕರ ಮೇಲೆ ದಾಳಿ ಮಾಡುವ ಸಾಧ್ಯತೆಗಳಿವೆ. ಅಲ್ಲದೆ ರಾತ್ರಿಯಾದರೆ ಸಾಕು ಗುಂಪಾಗಿ ಊಳಿಡುವ ಸದ್ದು …
ರಾಜ್ಯದ ಕಾಂಗ್ರೆಸ್ ಸರ್ಕಾರದ ಇತ್ತೀಚಿನ ಬೆಳವಣಿಗೆಗಳನ್ನು ಗಮನಿಸಿದರೆ ಕಾಂಗ್ರೆಸ್ ಸರ್ಕಾರದ ವರ್ಚಸ್ಸು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದೆಯೇನೋ ಅನಿಸುತ್ತದೆ. 'ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವುದು 187 ಕೋಟಿ ರೂ. ಹಗರಣ ಅಲ್ಲ. ಅಲ್ಲಿಂದ ಕೇವಲ 87 ಕೋಟಿ ರೂ. ಮಾತ್ರ ಬೇರೆ ಕಡೆ …