ಮಹಾಪಂಚ್ ಕಾರ್ಟೂನ್ | ಮೇ 07 ಶುಕ್ರವಾರ
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿದ್ದಾರೆ. ನಟ ವಿಜಯ್ ಅವರ ಅಭಿಮಾನಿ ಕೃಷ್ಣಮೂರ್ತಿ ಮಾತನಾಡಿ, ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ನಟ ಕಂ …
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜೀನಾಮೆ ನೀಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರ(ವಿಟೋ)ವನ್ನು ಬಳಸಿಕೊಂಡು ಸಂಪುಟವನ್ನು …
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ ಗುರುವಾರ ನಡೆದಿದೆ. ರಾಮಾಪುರ ಸಮೀಪದ ಮಂಚಾಪುರ ನಿವಾಸಿ ಪಳನಿ ಗಾಯಗೊಂಡವರು. ಪಳನಿ ಎಂಬವರು ಗುರುವಾರ ಬೆಳಿಗ್ಗೆ ತಮ್ಮ ತೋಟದ ಕೆಲಸಕ್ಕೆ …
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ ಪಕ್ಷವಾಗಿರುವ ಟಿವಿಕೆ ಗದ್ದುಗೆ ಹಿಡಿಯಲು ಸರ್ಕಸ್ ನಡೆಸುತ್ತಿದೆ. ಇನ್ನೊಂದೆಡೆ, ಬದ್ಧ ಎದುರಾಳಿಗಳಾಗಿರುವ ಡಿಎಂಕೆ ಮತ್ತು ಎಐಎಡಿಎಂಕೆ ಮೈತ್ರಿ ವದಂತಿ ಬಗ್ಗೆ …
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರ ಸಂಘಚಾಲಕ ಮೋಹನ್ ಭಾಗವತ್ ಹೇಳಿದರು. ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾಮಠದ ಆವರಣದಲ್ಲಿ ಜೆಎಸ್‌ಎಸ್ …
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ಕೊನೆಗೂ ಪ್ರತಿಕ್ರಿಯಿಸಿದೆ. ಐಪಿಎಲ್ ಸಂಪ್ರದಾಯದ ಪ್ರಕಾರ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪ್ರಶಸ್ತಿ ಪಂದ್ಯವನ್ನು ಆಯೋಜಿಸಬೇಕಿತ್ತು. ಆದರೆ, ಈಗ ಫೈನಲ್ …
ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಮಾಜಿ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್, ಬಿಜೆಪಿ, ಜೆಡಿಯು, ಕೇಂದ್ರ ಸಚಿವ …
ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೈರುತ್ಯ ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ಮುಂಬಡ್ತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ …
ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ ಚುನಾವಣೆಗೂ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಹೇಳಿದರು. ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಹಲವು …