Mysore
29
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮನೆಯಲ್ಲಿ ಹಿರಿಯರಿದ್ದಾರೆ ಎಂದರೆ ಅಲ್ಲಿ ಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹುಮುಖ್ಯವಾಗುತ್ತದೆ. ಮಗುವಿನಂತೆ ಸೂಕ್ಷ್ಮ ಆರೋಗ್ಯ ಅವರದ್ದಾಗಿರುವುದಲ್ಲ, ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯಕರ ಆಹಾರ ಶೈಲಿ ಕಾಪಾಡಿಕೊಳ್ಳುವುದು ಮುಖ್ಯ. ಆಹಾರದಲ್ಲಿ ಮಿತಿ ಹಾಗೂ ಪೌಷ್ಟಿಕ ಆಹಾರ ವನ್ನು ಸೇವನೆ …

ಹಿರಿಯರಾದ ಪೋಷಕರನ್ನು ನೋಡಿಕೊಳ್ಳುವುದು ಮಕ್ಕಳ ಕಾನೂನಾತ್ಮಕ ಹೊಣೆಗಾರಿಯಾಗಿದ್ದು, ಇದನ್ನು ಉಲ್ಲಂಘಿಸಿ ಹಿರಿಯರನ್ನು ಶೋಷಣೆ ಮಾಡಿದಲ್ಲಿ ಕಾನೂನಿನ ಕ್ರಮ ಜರುಗಿಸಿ ಶಿಕ್ಷೆಯಾಗುವ ಸಾಧ್ಯತೆಯೂ ಇದೆ. ಅಲ್ಲದೆ ನಿಂದನೆಗೆ ಒಳಪಟ್ಟರೆ ಹಾಗೂ ಕುಟುಂಬದಿಂದ ದೂರವಿಟ್ಟರೆ ಮಕ್ಕಳ ವಿರುದ್ಧವೇ ಹಿರಿಯರು ಕಾನೂನು ಹೋರಾಟ ಮಾಡಬಹುದಾಗಿದೆ. ಇತ್ತೀಚೆಗೆ …

ತೆಲಂಗಾಣದ ವಾರಂಗಲ್‌ನ ರವೀಂದರ್ 2009ರಲ್ಲಿ ಆಗಷ್ಟೇ ಎಂಬಿಬಿಎಸ್ ಮುಗಿಸಿದ್ದರು. ಅದೇ ಹೊತ್ತಿಗೆ ಅವರ ತಂದೆಯ ಶ್ವಾಸ ಕೋಶದ ಕ್ಯಾನ್ಸರ್ ಉಲ್ಬಣಿಸಿ, ಕೀಮೋಥೆರಪಿ ಮಾಡಬೇಕಾಗಿ ಬಂದಿತು. ಆಗ ಒಂದು ಕೀಮೋ ಥೆರಪಿಗೆ 25 ಸಾವಿರ ರೂಪಾಯಿ, ಜೀವ ಉಳಿಸುವ ಒಂದು ಚಿಕ್ಕ ಔಷಧಿಯ …

dgp murder case

ಅಸ್ಸಾಂನ ಶಾಲೆಯೊಂದರಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಂದ ಹಿಂದಿ ಐಟಂ ಹಾಡಿಗೆ ನೃತ್ಯ ಮಾಡಿಸಿರುವುದಾಗಿ ವರದಿಯಾಗಿದ್ದು, ವಿದ್ಯೆ, ವಿನಯ್‌, ಸಂಸ್ಕೃತಿ ಬೋಧಿಸಬೇಕಿದ್ದ ಶಿಕ್ಷಕರು ಇಂತಹ ಹಾಡುಗಳಿಗೆ ನೃತ್ಯ ಕಲಿಸುವುದು ಎಷ್ಟು ಸರಿ? ಶಾಲೆಯಲ್ಲಿ ಮಕ್ಕಳಿಗೆ ಶಿಕ್ಷಣದ ಜತೆಗೆ ಈ ನೆಲದ ಸಂಸ್ಕೃತಿಯನ್ನೂ ಬೋಧಿಸುವುದು ಶಿಕ್ಷಕರ …

dgp murder case

ಆರ್ಥಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಅನೇಕ ನಗರಗಳ ಸಿಗ್ನಲ್‌ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಕೆಲ ಕುಟುಂಬಗಳವರು ಚಿಕ್ಕ ಚಿಕ್ಕ ಮಕ್ಕಳನ್ನು ಬಿಟ್ಟು ಭಿಕ್ಷೆ ಬೇಡಿಸುತ್ತಿದ್ದಾರೆ. ಇದನ್ನೇ ವೃತ್ತಿಯಾಗಿಸಿಕೊಂಡಿರುವ ಅನೇಕರು ತಮ್ಮ ಮಕ್ಕಳ ಮೂಲಕ ಭಿಕ್ಷೆ ಬೇಡಿಸಿ ಬದುಕುತ್ತಿರುವುದು ವಿಷಾದಕರ. ತಾವು ದುಡಿದು ಮಕ್ಕಳನ್ನು …

ಗುತ್ತಿಗೆದಾರರೊಬ್ಬರೊಂದಿಗೆ ಹಣಕಾಸಿನ ವ್ಯವಹಾರ ಮಾತನಾಡುವ ಸಂದರ್ಭದಲ್ಲಿ ಒಂದು ಸಮುದಾಯವನ್ನು ತುಂಬಾ ಕೆಳಮಟ್ಟದಲ್ಲಿ ಅವಹೇಳನ ಮಾಡಿರುವುದಲ್ಲದೇ ಗುತ್ತಿಗೆದಾರನಿಗೂ ಆತನ ಜಾತಿ ಹಿಡಿದು ನಿಂದಿಸಿದ್ದಾರೆ ಎಂಬ ಆರೋಪದ ಮೇಲೆ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರನ್ನು ಬಂಧಿಸಲಾಗಿದೆ. ಮುನಿರತ್ನ ತಮಗೆ ಎಲ್ಲ ಸಮುದಾಯದವರಂತೆ ಪರಿಶಿಷ್ಟ …

ಓದುಗರ ಪತ್ರ

ವಿಶ್ವವಿಖ್ಯಾತ ಮೈಸೂರು ದಸರಾಗೂ ಕುಸ್ತಿ ಪಂದ್ಯಾವಳಿಗೂ ಅವಿನಾಭಾವ ಸಂಬಂಧ ಇದೆ. ಪ್ರತಿಬಾರಿಯ ದಸರಾ ಮಹೋತ್ಸವದಲ್ಲಿ ಕುಸ್ತಿಗೆ ವಿಶೇಷ ಪ್ರಾಮುಖ್ಯತೆ ನೀಡಲಾಗುತ್ತದೆ. ಡಿ.ದೇವರಾಜ ಅರಸು ವಿವಿಧೋದ್ದೇಶ ಕ್ರೀಡಾಂಗಣದಲ್ಲಿ ನಡೆಸಿಕೊಂಡು ಬರುತ್ತಿರುವ ಈ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಕುಸ್ತಿಪಟುಗಳು ಬಂದು ಭಾಗವಹಿಸುತ್ತಾರೆ. …

ಹನೂರು: ಬಿ ಆರ್ ಟಿ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಬೈಲೂರು ವನ್ಯಜೀವಿ ವಲಯದ ಪಿ.ಜಿ ಪಾಳ್ಯ ಶಾಖೆ ಮಾವತ್ತೂರು ಎ ಗಸ್ತಿನಲ್ಲಿ ಹೆಣ್ಣಾನೆಯೊಂದು ಮೃತಪಟ್ಟಿರುವ ಘಟನೆ ಜರುಗಿದೆ. ಕಳೆದ 15 ದಿನಗಳ ಹಿಂದೆ ಬಿ ಆರ್ ಟಿ ಹುಲಿ ಸಂರಕ್ಷಿತ …

ಕಳೆದ ಒಂದು ವಾರದಿಂದ ಈರುಳ್ಳಿ ದರ ಸತತವಾಗಿ ಏರಿಕೆಯಾಗುತ್ತಿದೆ. ಕಳೆದ ಶನಿವಾರ ಕೆ.ಜಿ.ಗೆ 40 ರೂ. ಇದ್ದ ಈರುಳ್ಳಿಗೆ ಈಗ 60 ರೂ.ಗಳಿಗೆ ಏರಿಕೆಯಾಗಿದೆ. ಕ್ವಿಂಟಾಲ್‌ಗೆ ಗರಿಷ್ಟ 3,000 ರೂ.ಗಳಿಂದ 4,000 ರೂ. ಇದ್ದ ಬೆಲೆಯು 5,200 ರೂ.ಗಳಿಗೆ ತಲುಪಿದೆ. ಕೃಷಿ …

ಜಿ.ಕೃಷ್ಣ ಪ್ರಸಾದ್ ಸೊಪ್ಪಿನ ಲೋಕ ಬಹು ದೊಡ್ಡದು. ದಂಟು, ರಾಜಗೀರ, ಹರಿವೆ, ಅಣ್ಣೆಸೊಪ್ಪು, ಕಿರಿಕಸಾಲಿ, ಸೊಕ್ತತ್ತಿ, ಬಸಳೆ ಹೀಗೆ ನೂರಾರು ಬಗೆಯ ಸೊಪ್ಪಿನ ತಳಿಗಳಿವೆ. ನಿಸರ್ಗದತ್ತವಾಗಿ ಸಿಗುವ ಸಾಗುವಳಿ ಮಾಡದ 'ಕಳೆ' ಎಂದು ನಿರ್ಲಕ್ಷ್ಯಕ್ಕೆ ಗುರಿಯಾದ ಸೊಪ್ಪಿನ ತಳಿಗಳು ಬಹಳಷ್ಟಿವೆ. ಸೊಪ್ಪು …

error: Content is protected !!