ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ. ಆದರೆ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸಿದ ಬಳಿಕ ಗ್ಯಾರಂಟಿ ಯೋಜನೆ ಗಳಿಗಾಗಿ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ, …
ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಿದೆ. ಆದರೆ, ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಗೊಳಿಸಿದ ಬಳಿಕ ಗ್ಯಾರಂಟಿ ಯೋಜನೆ ಗಳಿಗಾಗಿ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಜತೆಗೆ, …
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕೋಟ್ಯಂತರ ಮಂದಿ ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಕರ್ನಾಟಕ ದಿಂದಲೂ ಅನೇಕ ಮಂದಿ ಪ್ರಯಾಗ್‌ರಾಜ್‌ಗೆ ಭೇಟಿ ನೀಡುತ್ತಿದ್ದಾರೆ. ಸದ್ಯ ಈ ಮಹಾಕುಂಭಮೇಳದ ಬಗ್ಗೆ ಕಾಂಗ್ರೆಸ್ ಪಕ್ಷದ ಕೆಲ ನಾಯಕರು ಅವಹೇಳನ …
ನೂರಾ ನಲವತ್ತ ನಾಲ್ಕು ವರ್ಷಗಳ ನಂತರ ಬಂದಿರುವ ಮಹಾ ಕುಂಭಮೇಳ ಭಾರತೀಯ ಜನತಾ ಪಕ್ಷದ ಕೇಂದ್ರ ಹಾಗೂ ಉತ್ತರ ಪ್ರದೇಶ ಸರ್ಕಾರಗಳ ಉತ್ಸಾಹದ ಮೇರೆಯನ್ನು ಹೆಚ್ಚಿಸಿದೆ. ಸುಮಾರು ೪೦ ಕೋಟಿ ಜನರು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರಿವೇಣಿ ಸಂಗಮದಲ್ಲಿ …
ರಾಜಾರಾಂ ತಲ್ಲೂರು ತಳಮಟ್ಟದಲ್ಲಿ ಆರ್ಥಕತೆಯನ್ನು ಚಿಗುರಿಸಲು ಹಾದಿಮಾಡಿಕೊಡುತ್ತದೆಯೋ ಎಂದು ಕಾದು ನೋಡಬೇಕಿದೆ ನಿನ್ನೆ (ಶನಿವಾರ) ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ಎರಡು ಬಹಳ ಮುಖ್ಯ “ಟೇಕ್ ಹೋಂ"ಗಳನ್ನು ಗುರುತಿಸಬಹುದು. ಮೊದಲನೆಯದು, ಇಲ್ಲಿಯ ತನಕ ಕಾರ್ಪೊರೇಟ್‌ಗಳಿಗೆ ಸಂಪನ್ಮೂಲಗಳನ್ನು ಒದಗಿಸಿ, ಅಲ್ಲಿಂದ ಹಣ ಕೆಳಮುಖವಾಗಿ …
ನವದೆಹಲಿ: ಕೇಂದ್ರ ಸರ್ಕಾರಕ್ಕೆ ಹೆಚ್ಚು ತೆರಿಗೆ ನೀಡುವ ರಾಜ್ಯಗಳಿಗೆ ಕೇಂದ್ರ ಬಜೆಟ್‌ನಿಂದ ಅನ್ಯಾಯವಾಗಿದೆ. ಇಷ್ಟು ನಿರಾಶೆ, ನಿರ್ಲಕ್ಷ್ಯ ಮಾಡುತ್ತಾರೆ ಎಂದು ಅಂದುಕೊಂಡಿರಲಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೇಂದ್ರ ಬಜೆಟ್ ಬಗ್ಗೆ ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಕಟ್ಟುವ …
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಹಲವಾರು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಫೆಬ್ರವರಿ …
ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ …
ಬೆಂಗಳೂರು: ಸಾಮರ್ಥ್ಯಕ್ಕಿಂತ ಹೆಚ್ಚು ಸಾಲ ನೀಡಿ ಬಡವರನ್ನು ಸಾಲದ ಸುಳಿಗೆ ಸಿಲಿಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‌ಲೈನ್ ವ್ಯವಸ್ಥೆ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. …
ಬೆಂಗಳೂರು: ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. …