Mysore
20
broken clouds

Social Media

ಶನಿವಾರ, 25 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್‌ ಶನಿವಾರ ಕೂಲಂಕುಷವಾಗಿ ವೀಕ್ಷಿಸಿದರು. ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್‌ ಅವರು, ಸಮಾವೇಶದಲ್ಲಿ ಪ್ರತಿಯೊಂದು …

ಬೆಂಗಳೂರು: ರಾಜ್ಯ ಸರ್ಕಾರವು ಈ ಬಾರಿಯ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಾಲ್‌ ತೊಗರಿಗೆ 450 ರೂ. ಪ್ರೋತ್ಸಾಹ ಧನ ಘೋಷಿಸಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‌ ತೊಗರಿಗೆ 7,550 ರೂ. ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ಇದಕ್ಕೆ ಪೂರಕವಾಗಿ …

ಮೈಸೂರು: ಆಪ್‌ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ಬಸವಳಿದಿದ್ದ ದೆಹಲಿಯ ಜನತೆ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು (ಫೆ.8) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 27 ವರ್ಷಗಳ …

ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ …

ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಮತ್ತು ಧನ್ಯತಾ ಅವರ ವಿವಾಹ ಸಮಾರಂಭ ನೆರವೇರಲಿದ್ದು, ಪುಷ್ಪ-2 ಚಿತ್ರತಂಡಕ್ಕೆ ವಿವಾಹ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಪುಷ್ಪ-2 ಚಿತ್ರತಂಡದ ನಾಯಕ ಅಲ್ಲು ಅರ್ಜುನ್‌, ನಾಯಕಿ ರಶ್ಮಿಕಾ ಮಂದಣ್ಣ ಹಾಗೂ ಚಿತ್ರದ …

ಕೊಪ್ಪಳ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಹಕಾರಿ ಕ್ಷೇತ್ರ ವಿಫಲವೇ ಕಾರಣ ಎಂದು ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಪ್ರತಿದಿನ ಕಿರುಕುಳ ಹಲ್ಲೆ ನಡೆಯುತ್ತಿವೆ. ಇದಕ್ಕೆ …

ಹಾಸ್ಯ ಝಲಕ್‌ನಲ್ಲಿ ‘ಮಿಸ್ಟರ್ ರಾಣಿ’ ಲವ್ ಸ್ಟೋರಿ ಮೈಸೂರು: ಕಲಾವಿದನೊಬ್ಬನಿಗೆ ಒಂದೇ ಸಿನಿಮಾದಲ್ಲೇ ಬೇರೆ ಬೇರೆ ಪಾತ್ರಗಳಲ್ಲಿ ಕಾಣಿಸಿಕೊಳ್ಳುವ ಅವಕಾಶ ಸಿಕ್ಕರೆ ಅದು ನಿಜಕ್ಕೂ ಅದೃಷ್ಟವೇ ಹೌದು. ಇಂಥ ಅವಕಾಶ ಸಿಕ್ಕಿದ್ದು ನಟ ದೀಪಕ್ ಸುಬ್ರಹ್ಮಣ್ಯಗೆ. ಸಿಕ್ಕ ಅವಕಾಶವನ್ನು ಜಾಣ್ಮೆ ಯಿಂದ …

dgp murder case

ಹಿಂದೂ ಧರ್ಮ ಪಾಲನೆ ಮಾಡುವವರು ಧಾರ್ಮಿಕ ಶ್ರದ್ಧೆಯಿಂದ ಸ್ವಯಂಪ್ರೇರಿತರಾಗಿ ಮಹಾಕುಂಭಮೇಳದಲ್ಲಿ ಭಾಗವಹಿಸಿ ಪುಣ್ಯ ಸ್ನಾನ ಮಾಡುತ್ತಿದ್ದಾರೆ. ಆದರೆ ಕೆಲ ರಾಜಕಾರಣಿಗಳು ಇದನ್ನು ಟೀಕಿಸುತ್ತಿದ್ದು, ‘ಕುಂಭಮೇಳದಲ್ಲಿ ಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆ ಆಗುತ್ತದೆಯೇ?’ ಎಂದು ಲೇವಡಿ ಮಾಡುತ್ತಾ ಕೋಟ್ಯಂತರ ಹಿಂದೂ ಸಮುದಾಯದವರ ಭಾವನೆಗಳಿಗೆ …

ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಒಂದಾಗಿರುವ ಮೈಸೂರು- ಹುಣಸೂರು ರಸ್ತೆಯ ಹಿನಕಲ್ ಭಾಗದಲ್ಲಿ ಬೀದಿ ದೀಪಗಳು ಕೆಟ್ಟು ತಿಂಗಳುಗಳೇ ಕಳೆದಿದ್ದು, ಕಗ್ಗತ್ತಲು ಆವರಿಸಿದೆ. ಮೈಸೂರು ನಗರಪಾಲಿಕೆಯ ಅಧಿಕಾರಿಗಳಾಗಲಿ, ಚುನಾಯಿತ ಪ್ರತಿನಿಧಿಗಳಾಗಲಿ, ಸ್ಥಳೀಯ ಗ್ರಾಮ ಪಂಚಾಯಿತಿಯ ಅಧಿಕಾರಿಗಳಾಗಲೀ ಇತ್ತ ಗಮನ ಕೊಡದೆ ನಿರ್ಲಕ್ಷ  ವಹಿಸುತ್ತಿರುವುದು …

ಓದುಗರ ಪತ್ರ

ಚಿತ್ರದುರ್ಗದ ಏಳು ಸುತ್ತಿನ ಕಲ್ಲಿನ ಕೋಟೆಯು ಗಿಡ-ಮರಗಳ ಬೇರುಗಳಿಂದ ಶಿಥಿಲಗೊಳ್ಳುತ್ತಿದೆ ಎಂಬುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಶತಮಾನಗಳಿಂದಲೂ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಬಂದಿರುವ, ಯಾರೂ ಬೇಧಿಸಲಾಗದ ಕೋಟೆ ಎಂದೇ ಇತಿಹಾಸದ ಪುಟಗಳಲ್ಲಿ ದಾಖಲಾಗಿರುವ ಚಿತ್ರದುರ್ಗ ಕೋಟೆಯು ಇತ್ತೀಚಿನ ವರ್ಷಗಳಲ್ಲಿ ನಿರ್ವಹಣೆಯ ಕೊರತೆಯಿಂದಾಗಿ ಶಿಥಿಲಗೊಳ್ಳುತ್ತಿರುವುದು …

error: Content is protected !!