Mysore
21
overcast clouds

Social Media

ಸೋಮವಾರ, 24 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಆನೆ-ಮಾನವ ಸಂಘರ್ಷ ತಡೆಯಲು ಕ್ರಮ; ಅರಣ್ಯ ಇಲಾಖೆಯ ಮೊದಲ ಹಂತದ ಕಾರ್ಯಾಚರಣೆ ಯಶಸ್ವಿ ಪ್ರಶಾಂತ್ ಎಸ್. ಮೊದಲ ಬಾರಿ ಕಾಡಾನೆಗಳಿಗೆ ಕರ್ನಾಟಕದಲ್ಲಿಯೇ ಅತ್ಯಾಧುನಿಕ ರೇಡಿಯೋ ಕಾಲರ್ ಆನೆ ಮತ್ತು ಮಾನವ ಸಂಘರ್ಷ ತಡೆಯಲು ರೇಡಿಯೋ ಕಾಲರ್  ಅಳವಡಿಕೆ ನುರಿತ ವೈದ್ಯರು, ೪೦ …

ಜಿ.ಕೃಷ್ಣ ಪ್ರಸಾದ್ ಮಣ್ಣಿನಲ್ಲಿ ಆಲೂಗೆಡ್ಡೆ ಬೆಳೆಯುವುದನ್ನು ನಾವೆಲ್ಲಾ ನೋಡಿದ್ದೇವೆ. ಆದರೆ ಬಳ್ಳಿಯಲ್ಲಿ ಬಿಡುವ ಆಲೂಗೆಡ್ಡೆಯನ್ನು ನೋಡಿದ್ದೀರಾ? ಅದೂ ಗಾಳಿಯಲ್ಲಿ ನೇತಾಡುವ ಆಲೂಗೆಡ್ಡೆ ಅರ್ಥಾತ್ ಬಳ್ಳಿ ಆಲೂಗೆಡ್ಡೆ. ನಿಜ ಹೇಳಬೇಕೆಂದರೆ ಇದು ಆಲೂಗೆಡ್ಡೆ ಕುಟುಂಬಕ್ಕೆ ಸೇರಿದ ಸಸ್ಯ ಅಲ್ಲ. ಕಾಡು ಜಾತಿಗಳ ಗೆಡ್ಡೆ …

ರಮೇಶ್ ಪಿ.ರಂಗಸಮುದ್ರ ಕಳೆದ ವಾರದ ಲೇಖನದಲ್ಲಿ ಕೃಷಿಯಲ್ಲಿ ಜೇನು ಹುಳುಗಳ ಮಹತ್ವ, ಇತರ ಜೀವಿಗಳ ನೆಲೆಗಳ ರಕ್ಷಕನಾಗಿ ಜೇನು ಹುಳು ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದನ್ನು ವಿವರಣಾತ್ಮಕವಾಗಿ ತಿಳಿಸಲಾಗಿತ್ತು. ಅಂತಹದ್ದೇ ಮತ್ತೊಂದು ಜೀವಿಯ ಬಗ್ಗೆ ತಿಳಿದುಕೊಳ್ಳೋಣ. ಜಗತ್ತಿನ ಸೃಷ್ಟಿಯಲ್ಲಿ ಪ್ರತಿಯೊಂದು ಜೀವಿಗೂಅದರದ್ದೇ …

ಕೆ.ಬಿ.ರಮೇಶನಾಯಕ ಮತ್ತೆ ಪಾಲಿಕೆ ವ್ಯಾಪ್ತಿಗೆ ಸೇರಲಿರುವ ಮುಡಾ ಅನುಮೋದಿತ ಬಡಾವಣೆಗಳು ಹೊಸದಾಗಿ ರಚನೆಯಾಗಿದ್ದ ೪ ಪಟ್ಟಣ ಪಂಚಾಯಿತಿ,೧ನಗರಸಭೆ ಮೈಸೂರು: ಗ್ರಾಮ ಪಂಚಾಯಿತಿ ಮಟ್ಟದಿಂದ ಪಟ್ಟಣ ಪಂಚಾಯಿತಿಯಾಗಿ, ನಗರಸಭೆಯಾಗಿ ಮೇಲ್ದರ್ಜೆಗೇರಿಸಿದ್ದ ನಾಲ್ಕು ಪಪಂ, ಒಂದು ನಗರಸಭೆ ಚುನಾವಣೆ ಕಾಣುವ ಮುನ್ನವೇ ಬೃಹತ್ ನಗರ …

ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆಯಲ್ಲಿ ಪ್ರಾಧಿಕಾರದಿಂದ ಸಕಲ ಸಿದ್ಧತೆ; ಮಾ.೧ಕ್ಕೆ ರಥೋತ್ಸವ ಮಹಾದೇಶ್ ಎಂ.ಗೌಡ ಹನೂರು: ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆ.೨೫ರಿಂದ ಮಾ.೧ರವರೆಗೆ ಐದು ದಿನಗಳ ಕಾಲ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಜರುಗಲಿದ್ದು, ಲಕ್ಷಾಂತರ ಜನರು …

ಗಿರೀಶ್ ಹುಣಸೂರು ಮಹಾಶಿವರಾತ್ರಿಯಂದು ವಿಶೇಷವಾಗಿ ಕಂಗೊಳಿಸಲಿರುವ ಮೂರ್ತಿ ಮೈಸೂರು ಅರಮನೆ ಆವರಣದಲ್ಲಿರುವ ಶ್ರೀ ತ್ರಿನೇಶ್ವರಸ್ವಾಮಿ ದೇಗುಲ ೧೧ ಕೆಜಿ ತೂಕದ ಚಿನ್ನದ ಕೊಳಗ (ಮುಖವಾಡ) ಪಶ್ವಿಮಾಭಿಮುಖವಾಗಿರುವುದು ಈ ದೇವಾಲಯದ ವಿಶೇಷ ೧೯ನೇ ಶತಮಾನದ ಮೈಸೂರು ಚಿತ್ರಕಲಾ ವೈಭವಕ್ಕೆ ಅತ್ಯುತ್ತಮ ನಿದರ್ಶನವಾದ ದೇವಸ್ಥಾನ  …

ಸಣ್ಣ ಕಾಯಿಗೂ ೨೫ ರೂ.ನಿಂದ ೩೦ ರೂ. ಬೆಲೆ; ಕಾಯಿ ಖರೀದಿಸಲು ಗ್ರಾಹಕರು ಹಿಂದೇಟು ಎಚ್.ಎಸ್.ದಿನೇಶ್ ಕುಮಾರ್ ಮೈಸೂರು: ತಿಂಗಳ ಹಿಂದೆ ಗ್ರಾಹಕರ ಕೈಗೆಟುಕುವಂತಿದ್ದ ತೆಂಗಿನಕಾಯಿ ಬೆಲೆ ಇದ್ದಕ್ಕಿದ್ದಂತೆ ಗಗನಕ್ಕೇರಿದ್ದು, ಅಡುಗೆಗೆ ಅಗತ್ಯವಾದ ತೆಂಗಿನ ಕಾಯಿ ಖರೀದಿಸಲು ಜನರು ಹಿಂದೆ ಮುಂದೆ ನೋಡುವಂತಾಗಿದೆ. …

ಶ್ರೀಧರ್‌ ಆರ್‌ ಭಟ್‌  ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಎನ್‌ಎಡಿ ತಂತ್ರಾಂಶದಲ್ಲಿ ತಾಂತ್ರಿಕ ದೋಷ ಅರ್ಜಿ ಭರ್ತಿ ಮಾಡಲು ಮುಂದಾದರೆ ನಿಮ್ಮ ಪರೀಕ್ಷಾ ಫಲಿತಾಂಶ ಪ್ರಕಟವಾಗಿಲ್ಲವೆಂಬ ಸಂದೇಶ ಬಂದು ಅರ್ಜಿ ತಿರಸ್ಕೃತ ಮೈಸೂರು ವಿವಿಯಲ್ಲಿ ವಿಚಾರಿಸಿದರೆ ಸಿಬ್ಬಂದಿಯಿಂದ ಹಾರಿಕೆಯ ಉತ್ತರ ವಿದ್ಯಾರ್ಥಿವೇತನಕ್ಕೆ ಅರ್ಜಿ …

ಮಂಡ್ಯ: ಕಾಡು ಪ್ರಾಣಿಗಳ ಹತ್ಯೆಗೆ ಇಟ್ಟಿದ್ದ ಸಿಡಿ ಮದ್ದು ಸ್ಪೋಟಗೊಂಡು ಸ್ವಚ್ಚತಾ ಕಾರ್ಯಕ್ಕೆ ಬಂದಿದ್ದ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಕಂಬದಹಳ್ಳಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಗ್ರಾಮದ ಜೈನಮಠದ ವಸತಿ ನಿಲಯದ …

error: Content is protected !!