Mysore
24
clear sky

Social Media

ಬುಧವಾರ, 15 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸೌಕರ್ಯಗಳ ಕೊರತೆ: ಹುಂಡಿಯಲ್ಲಿ ಪತ್ರ ಹಾಕಿ ಶ್ರೀಕಂಠೇಶ್ವರನಿಗೆ ಅಳಲು ತೋಡಿಕೊಂಡ ಭಕ್ತರು           ಶ್ರೀಧರ್ ಆರ್.ಭಟ್ ನಂಜನಗೂಡು: ಹಣವುಳ್ಳವರು ವಸತಿ, ದುಬಾರಿ ವಸತಿ ಗೃಹಗಳಲ್ಲಿ ತಂಗುವರು. ಹಣವಿಲ್ಲದ ನನ್ನಂತಹವರು ಎಲ್ಲಿ ಮಲಗಬೇಕು, ನೀವೇ ಹೇಳಿ ಎಂದು …

ಕೆಲಸ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು ಹೆಚ್‌.ಎಸ್. ದಿನೇಶ್ ಕುಮಾರ್   ಮೈಸೂರು: ಅಂತೂ ಸಂಪೂರ್ಣವಾಗಿ ಅಲ್ಲದಿದ್ದರೂ ಖಾತಾ, ಕಂದಾಯ ನಿಗದಿ, ನಕ್ಷೆ ಮಂಜೂರು... ಹೀಗೆ ಸಾರ್ವಜನಿಕರ ದೈನಂದಿನ ಕೆಲಸ ಕಾರ್ಯಗಳಿಗೆ ತೊಂದರೆಯಾಗದ ರೀತಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಸ್ಥಗಿತಗೊಂಡಿದ್ದ …

ರೈಲ್ವೆ ನೇಮಕಾತಿ ಮಂಡಳಿ ನಡೆಸುವ ಎಲ್ಲ ಸರ್ಧಾತ್ಮಕ ಪರೀಕ್ಷೆಗಳನ್ನೂ ಕನ್ನಡದಲ್ಲಿಯೂ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಕನ್ನಡಿಗರಿಗೆ ಸಂತಸದ ವಿಚಾರವಾಗಿದೆ. ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಹಿಂದಿ ಅಥವಾ ಇಂಗ್ಲಿಷ್ …

ಸರ್ಕಾರಿ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗಾಗಿ ಅನೇಕ ಖಾಸಗಿ ಟ್ಯೂಷನ್ ಹಾಗೂ ಕೋಚಿಂಗ್ ಸೆಂಟರ್‌ಗಳಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಕೆಲ ಕೋಚಿಂಗ್‌ ಸೆಂಟರ್‌ಗಳು ಹಾಗೂ ಟ್ಯೂಷನ್ಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವುದಾಗಿ ಜಾಹೀರಾತುಗಳನ್ನು ನೀಡಿ ವಿದ್ಯಾರ್ಥಿಗಳನ್ನು …

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲದೆ ಮಳೆ ನೀರು ರಸ್ತೆಯಲ್ಲಿಯೇ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳ ಓಡಾಡಲು ಪರದಾಡುವಂತಾಗಿದೆ. ಅಂತರಸಂತೆ ಗ್ರಾಮದ ತಾರಕ ಸರ್ಕಲ್ ಬಳಿ ರಸ್ತೆಯ ಒಂದು ಬದಿಯಲ್ಲಿ ಚರಂಡಿ ಇಲ್ಲದೆ ಬಿದಂತಹ ಮಳೆನೀರು ಸಂಪೂರ್ಣವಾಗಿ …

ಪಂಜು ಗಂಗೊಳ್ಳಿ 1997ರ ಜೂನ್ 17ರಂದು ಚೊಚ್ಚಲು ಗಂಡು ಮಗು ಹುಟ್ಟಿದಾಗ ಬೆಂಗಳೂರಿನ ಎಂಜಿನಿಯರ್ ತಂದೆ ಸುರೇಶ್ ಗುಮ್ಮರಾಜು ಹಾಗೂ ಆರ್ಕಿಟೆಕ್ಟ್ ತಾಯಿ ಹೈಮಾ ಹಲ್ದಾರ್ ದಂಪತಿಯ ಸಂತೋಷಕ್ಕೆ ಪಾರವೇ ಇರಲಿಲ್ಲ. ಮಗುವಿಗೆ ಅಂಗದ ಹಲ್ದಾರ್ ಗುಮ್ಮರಾಜು ಎಂದು ನಾಮಕರಣ ಮಾಡಿದರು. …

• ಡಾ.ಉಮೇಶ್ ಚೌಡಯ್ಯ ಆಸ್ಟಿಯೊಪೊರೋಸಿಸ್ ಕಾಯಿಲೆಯು ಮೂಳೆ ಮುರಿಯುವವರೆಗೂ ಯಾವುದೇ ರೋಗಲಕ್ಷಣ ಗಳನ್ನು ತೋರಿಸದೇ ಇರುವುದರಿಂದ ಇದನ್ನು ಮೂಕ ಕಾಯಿಲೆ ಎಂದು ಕರೆಯಲಾಗುತ್ತದೆ. ಇದೊಂದು ಮೂಳೆ ಸಂಬಂಧಿತ ಕಾಯಿಲೆಯಾಗಿದ್ದು, ಮೂಳೆ ಮುರಿತವಾಗುವ ಹಂತಕ್ಕೆ ಬೆಳವಣಿಗೆಯಾಗುವ ಸೈಲೆಂಟ್ ಕಿಲ್ಲರ್ ಎಂದೇ ಹೇಳಬಹುದಾಗಿದೆ. ಇದು …

ಅಭಿಜಿತ್ ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿರುವ ಶಿವಣ್ಣ ಅವರಿಗೆ ಈಗ 63 ವರ್ಷ. ಇವರು ಪಡುವಾರಹಳ್ಳಿಯಲ್ಲೇ ಹುಟ್ಟಿ, ಬೆಳೆದವರು. ಬೇಸಾಯ ಮಾಡುತ್ತಿದ್ದ ತಂದೆ ತಾಯಿ ತಮ್ಮ ಮಕ್ಕಳ ಓದಿನ ಬಗ್ಗೆ ಗಮನಹರಿಸಲೂ ಸಾಧ್ಯವಾಗದ ಕಾಲ. ಆದರೆ …

ದೆಹಲಿ ಕಣೋಟ  ಶಿವಾಜಿ ಗಣೇಶನ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಒಳಮೀಸಲಾತಿ ವರ್ಗೀ ಶಿಕರಣಕ್ಕೆ ಸಂವಿಧಾನದಲ್ಲಿದ್ದ ಅಡಚಣೆಯನ್ನು ನಿವಾರಿಸಿರುವ ಸುಪ್ರೀಂ ಕೋರ್ಟ್ ತೀರ್ಪು ಈಗ ದೇಶದಾದ್ಯಂತ ಚರ್ಚೆಯಾಗುತ್ತಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಲ್ಲಿ ಈ ತೀರ್ಪಿಗೆ ಎಲ್ಲಿಯೂ ವಿರೋಧ …

ಸಿದ್ದರಾಮಯ್ಯಗೆ ಹುದ್ದೆಯಿಂದ ಕೆಳಗಿಳಿಯಿರಿ ಎನ್ನುವ ಸ್ಥಿತಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಇಲ್ಲ ಬೆಂಗಳೂರು ಡೈರಿ ಆರ್.ಟಿ ವಿಠ್ಠಲಮೂರ್ತಿ ಕಳೆದ ವಾರ ರಾಜ್ಯಪಾಲ ಥಾವರ ಚಂದ್ ಗೆಹ್ಲಟ್ ಅವರಿಟ್ಟ ಹೆಜ್ಜೆ ಕರ್ನಾಟಕದ ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿತು. ರಾಜ್ಯಪಾಲರು ಇಂತಹ ಹೆಜ್ಜೆ ಇಡಲು ಕಾರಣವಾಗಿದ್ದು ಟಿ.ಜೆ.ಅಬ್ರಹಾಂ …

error: Content is protected !!