Mysore
30
light rain

Social Media

ಶನಿವಾರ, 17 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಎಂ.ನಾರಾಯಣ ತಿ.ನರಸೀಪುರ: ನಾಲೆಗಳಿಗೆ ನೀರು ಹರಿಸದ ಕಾರಣ ಒಣಗುತ್ತಿರುವ ದ್ವಿದಳ ಧಾನ್ಯ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿ ಮಳೆಯಾಶ್ರಿತ ಬೆಳೆಗಳು ಹೂ ಬಿಡದೆ ಒಣಗುತ್ತಿವೆ. ಇದರಿಂದ ಹಲವು ರೈತರು ಬಿತ್ತನೆ ಮಾಡಿದರೆ ಮತ್ತೆ ಕೆಲವರು ಬಿತ್ತನೆ ಮಾಡೇ ಇಲ್ಲ. …

ದಾ.ರಾ.ಮಹೇಶ್ ವೀರನಹೊಸಹಳ್ಳಿ: ಸಿಹಿ ಗೆಣಸು ಬೆಳೆಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ದೊರೆಯುತ್ತಿರುವ ಹಿನ್ನೆಲೆಯಲ್ಲಿ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಹನಗೂಡು ಸಮೀಪದ ಕಿರಂಗೂರು ಗ್ರಾಮದ ರೈತ ಸಿದ್ದಲಿಂಗ ಅವರು ತಮ್ಮ ಜಮೀನಿನಲ್ಲಿ ಸಿಹಿ ಗೆಣಸು ಬೆಳೆದು ಉತ್ತಮ ಆದಾಯ ಗಳಿಸುವ ಮೂಲಕ …

ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ ಪ್ಲೇಗ್‌ಗೂ ಸಂಬಂಧವಿದೆ ಎಂಬ ವರದಿಗಳ ಬೆನ್ನಲ್ಲೇ WHO ಸ್ಪಷ್ಟನೆ ನೀಡಿದೆ. ರಷ್ಯಾ ಆರೋಗ್ಯ ಅಧಿಕಾರಿಗಳಿಂದ WHOಗೆ ಯಾವುದೇ ಪ್ಲೇಗ್ ಪ್ರಕರಣ …

ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ ಐಎಸ್‌ಐ ಗುಣಮಟ್ಟದ ಮಾನದಂಡಗಳನ್ನು ಪಾಲಿಸುವ ಹೆಲ್ಮೆಟ್‌ಗಳನ್ನು ಮಾತ್ರ ಬಳಸಬೇಕು ಎಂದು ಇಲಾಖೆ ಸೂಚಿಸಿದೆ. ನಿಯಮ ಉಲ್ಲಂಘಿಸಿ ಹಾಫ್ ಹೆಲ್ಮೆಟ್ ಬಳಸಿದರೆ …

ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಸಚಿವ ಎನ್.ಮಹೇಶ್ ಅವರು ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗ್ರಾಮದಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಗೆ ಮನೆಯ ಮೇಲ್ಛಾವಣಿಯ …

ಮೈಸೂರು:  ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ ಸಶಸ್ತ್ರ ಮೀಸಲು ಪಡೆಯ ಸಿಬ್ಬಂದಿ 7 ಪಿರಂಗಿ ಗಾಡಿಗಳ ಮೂಲಕ 21 ಭಾರೀ ಕುಶಾಲತೋಪುಗಳನ್ನು ಸಿಡಿಸಿ ತಾಲೀಮು ನಡೆಸಿದರು. ಈ …

ಓದುಗರ ಪತ್ರ

‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್‌ಮುಲ್ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಸೇರಿದಂತೆ ಎಂಟು ಮಂದಿಯನ್ನು ಜಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ …

dgp murder case

ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ ಭೀಮ ಪಥವು| ಸಮಾನತೆಯ ಕನಸು ಕಣಾ| ದೇಶ ಭಕ್ತಿಗೆ ಹೆಸರು ಕಣಾ ನನ್ನ ಜನರ ಉಸಿರು ಕಣಾ|| ನೀಲಿಯೆಂದರೇನು ಬರಿಯ …

ಓದುಗರ ಪತ್ರ

ಮಸೂರ ಬದಲಿಸಿ ಬಾಪುವ ಹುಡುಕಿದೆ ಅಂದಗೆಟ್ಟ ವುಡ್ಲ್ಯಾಂಡ್ ಶೂ, ಹರಿದ ಜೀನ್ಸ್, ಮಾಸಿದ ಟಿ-ಶರ್ಟಿನಲಿ ಕಸ ಆಯುತಿದ್ದನವನು ತಿರುವಿನಲಿ. ರಚ್ಚೆ ಹಿಡಿದು ಅಳುತ್ತಿದ್ದ ಮನೆಯಂಗಳದಲಿ ಹಕ್ಕಿಗಾಗಿ ಬೊಜ್ಜು ಬಾಯಿಯ ಕಂದನಾಗಿ! ಕಡಲೆ ಮಾರುವ ಸ್ವಾವಲಂಬಿ ವೃದ್ಧೆಯಲ್ಲಿ, ಸ್ವಾಭಿಮಾನವ ಬೆನ್ನಟ್ಟಿದ ಬಡ ರೈತನಲಿ, …

error: Content is protected !!