Mysore
21
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

Vinay Kulkarni

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಮೇ.26ಕ್ಕೆ ಮುಂದೂಡಿಕೆ ಮಾಡಿದೆ. ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ವಿನಯ್‌ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಬೆಂಗಳೂರಿನ …

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮಚಂದ್ರರಾವ್ ಈ ಹಿಂದೆ ಕೇರಳ ಬಸ್‌ನಲ್ಲಿ ಸಿಕ್ಕಿದ್ದ …

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ. ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಕೊರತೆಯಿರುವುದರಿಂದ ವಿಜಯ್‌ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ …

ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್‌ ಸಿಂಧೂರಕ್ಕೆ ಒಂದು ವರ್ಷವಾಗಿದೆ. 2025ರ ಏಪ್ರಿಲ್.‌22ರಂದು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್‌ ವ್ಯಾಲಿಯಲ್ಲಿ ಪ್ರವಾಸಿಗರ ಮೇಲೆ ಏಕಾಏಕಿ ಉಗ್ರರು ಬಂದು ಅಲ್ಲಿದ್ದ 26 ಮಂದಿ ಹಿಂದುಗಳ …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಬದಲಾಗುತ್ತಾರೆ ಎಂದು ನಾನು ಹೇಳುವುದಿಲ್ಲ. ಇರುತ್ತಾರೆ ಎಂದು ಕೂಡ …

ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು ಮನೆ ಬಳಿ ಇದ್ದ ನಾಯಿಯನ್ನು ಎಳೆದೊಯ್ದಿದೆ. ಈ ದೃಶ್ಯ ಮನೆಯೊಂದರ ಸಮೀಪ ಅಳವಡಿಸಿರುವ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯರನ್ನು ಭಯಭೀತರನ್ನಾಗಿಸಿದೆ. …

ಚಿನ್ನದ ಹೂಡಿಕೆಯ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ ಅತ್ಯಂತ ಸಂಕೀರ್ಣವೂ ಮತ್ತು ವ್ಯವಸ್ಥಿತವೂ ಆಗಿದೆ. ವಂಚಕರು ಮುಖ್ಯವಾಗಿ ಪೊಂಜಿ ಮಾದರಿಯ ಯೋಜನೆಗಳನ್ನು ಬಳಸಿ ಅಲ್ಪಾವಧಿಯಲ್ಲಿ ಹಣ ದುಪ್ಪಟ್ಟು ಮಾಡುವ ಆಮಿಷವೊಡ್ಡಿ ಆರಂಭದಲ್ಲಿ ನಂಬಿಕೆ ಗಳಿಸಿ ನಂತರ ಕೋಟ್ಯಂತರ ರೂಪಾಯಿಗಳೊಂದಿಗೆ ನಾಪತ್ತೆಯಾಗುತ್ತಿದ್ದಾರೆ. ಇತ್ತೀಚಿನ ಐಸಿಐಸಿಐ …

dgp murder case

ತಮಿಳುನಾಡಿನ ‘ತಮಿಳಿಗ ವೆಟ್ರಿ ಕಳಗಂ’ ಪಕ್ಷದ ಸ್ಥಾಪಕ ಜೋಸೆಫ್ ವಿಜಯ್ ಅವರು ಕೇವಲ ಎರಡು ವರ್ಷಗಳ ಹಿಂದೆ ರಾಜಕೀಯ ಪಕ್ಷ ಸ್ಥಾಪಿಸಿ, ರಾಜ್ಯಾದ್ಯಂತ ಸಂಘಟನೆ ಮಾಡಿ ವಿಧಾನಸಭಾ ಚುನಾವಣೆಯಲ್ಲಿ ೨೩೪ ಸ್ಥಾನಗಳ ಪೈಕಿ ೧೦೮ ಸ್ಥಾನಗಳನ್ನು ಗಳಿಸುವ ಮೂಲಕ ಸಾಧನೆ ಮಾಡಿದ್ದು, …

dgp murder case

ಮೈಸೂರು ನಗರದ ಅಶೋಕ ರಸ್ತೆ, ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತರಿ ರಸ್ತೆ, ಶಿವರಾಂ ಪೇಟೆಯ ಹಲವಾರು ಕಡೆಗಳಲ್ಲಿ ಕೆಲವು ವ್ಯಾಪಾರಿಗಳು ತಮ್ಮ ಅಂಗಡಿಗಳ ಮುಂಭಾಗ ಸಾರ್ವಜನಿಕರು ಓಡಾಡುವ ಮುಖ್ಯ ರಸ್ತೆಯ ಪಾರ್ಕಿಂಗ್ ರಸ್ತೆಯಲ್ಲೇ ಕಬ್ಬಿಣದ ಬಾಕ್ಸ್‌ಗಳನ್ನು ಹಾಕಿದ್ದಾರೆ. ಕೆಲವು …

ಓದುಗರ ಪತ್ರ

ಮೈಸೂರಿನ ಅಜ್ಜಯ್ಯನಹುಂಡಿ ಕೆರೆಯ ಬಳಿ ಕಟ್ಟಡ ನಿರ್ಮಾಣ ತ್ಯಾಜ್ಯ ಮತ್ತು ಘನತ್ಯಾಜ್ಯವನ್ನು ಸುರಿಯುತ್ತಿರುವುದರಿಂದ ಕೆರೆ ಕಲುಷಿತವಾಗುತ್ತಿದೆ. ವರ್ತುಲ ರಸ್ತೆ ನಿರ್ಮಾಣವಾಗಿದ್ದರಿಂದ ಕೆರೆ ವಿಭಜನೆಯಾಗಿದ್ದು, ಎರಡೂ ಬದಿಗಳಲ್ಲಿರುವ ಕೆರೆಯ ಗಡಿಯನ್ನು ಗುರುತಿಸಿ, ಕಬ್ಬಿಣದ ಬೇಲಿಯನ್ನು ಹಾಕಲಾಗಿತ್ತು. ಕೇರ್ಗಳ್ಳಿ ಪಂಚಾಯಿತಿಯಿಂದ ಪ್ರತಿದಿನವೂ ತ್ಯಾಜ್ಯವನ್ನು ತೆರವುಗೊಳಿಸಲಾಗುತ್ತಿದೆ. …

error: Content is protected !!