Mysore
23
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಅಜಯ್ ಕುಮಾರ್ ಎಂ ಗುಂಬಳ್ಳಿ ನೀಲಾಳಿಗೆ ಯಾವಾಗಲೂ ಪುರುಸೊತ್ತಿಲ್ಲ. ಹಾಸ್ಪಿಟಲ್‌ನಲ್ಲಿ ಸದಾ ಕೆಲಸವೋ ಕೆಲಸ. ಎಲ್ಲರಿಗೂ ಮೆಚ್ಚುಗೆ ಆಗಿರುವ ನರ್ಸ್ ಆಕೆ. ಡಾಕ್ಟರಂತು ಯಾವಾಗಲೂ ‘ನೀಲಾ ನೀಲಾ’ ಎಂದು ಅವಳ ಹೆಸರನ್ನೇ ಕರೆಯುತ್ತಿರುತ್ತಾರೆ. ತನ್ನ ಹೆಂಡತಿಯ ಹೆಸರನ್ನೇ ಅಷ್ಟು ಬಾರಿ ಆ …

ಮೈಸೂರು: ಈಶಾನ್ಯ ಭಾರತದ ರಾಜ್ಯಗಳ ಅಭಿವೃದ್ಧಿಗೆ ನರೇಂದ್ರ ಮೋದಿ ಅವರ ಸರ್ಕಾರ ದುಡಿಯುತ್ತಿದೆ. ಈ ರಾಜ್ಯಗಳ ಶ್ರೇಯೋವೃದ್ಧಿಗೆ ಸುಮಾರು ಐದೂವರೆ ಲಕ್ಷ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ನೀಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಅಖಿಲ ಭಾರತ …

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿದ್ದ ಅರವಿಂದ ಕೇಜ್ರಿವಾಲ್‌ ನೇತೃತ್ವದ ಆಪ್‌ ಪಕ್ಷವನ್ನು ನವದೆಹಲಿಯ ಜನರು ತಿರಸ್ಕಾರ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೆಹಲಿಯ ಆಪ್‌ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿತ್ತು. ಆರಂಭದಲ್ಲಿ …

ಮಂಡ್ಯ: ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿ ಗರ್ಭಿಣಿ ಮಾಡಿದ ಆರೋಪಿಗೆ ಪೋಕ್ಸೋ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹ ಜೈಲು ಶಿಕ್ಷೆ ವಿಧಿಸಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬಿಳಿಗುಂದ ಗ್ರಾಮದ ಯಶ್ವಂತ್‌ (33) ಶಿಕ್ಷೆಗೊಳಗಾದ ಅಪರಾಧಿ. ಈತ 2019 …

ಬೆಂಗಳೂರು: ಫೆ.11ರಿಂದ 14ರವರೆಗೆ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಆಗಿರುವ ಸಿದ್ಧತೆಗಳನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್‌ ಶನಿವಾರ ಕೂಲಂಕುಷವಾಗಿ ವೀಕ್ಷಿಸಿದರು. ಅರಮನೆ ಮೈದಾನಕ್ಕೆ ಭೇಟಿ ನೀಡಿದ ಸಚಿವ ಎಂ.ಬಿ ಪಾಟೀಲ್‌ ಅವರು, ಸಮಾವೇಶದಲ್ಲಿ ಪ್ರತಿಯೊಂದು …

ಬೆಂಗಳೂರು: ರಾಜ್ಯ ಸರ್ಕಾರವು ಈ ಬಾರಿಯ ಆರ್ಥಿಕ ವರ್ಷದಲ್ಲಿ ಪ್ರತಿ ಕ್ವಿಂಟಾಲ್‌ ತೊಗರಿಗೆ 450 ರೂ. ಪ್ರೋತ್ಸಾಹ ಧನ ಘೋಷಿಸಿದೆ. 2024-25ನೇ ಸಾಲಿನಲ್ಲಿ ಕೇಂದ್ರ ಸರ್ಕಾರವು ಪ್ರತಿ ಕ್ವಿಂಟಾಲ್‌ ತೊಗರಿಗೆ 7,550 ರೂ. ಕನಿಷ್ಠ ಬೆಂಬಲ ಬೆಲೆ ಘೋಷಿಸಿದೆ. ಇದಕ್ಕೆ ಪೂರಕವಾಗಿ …

ಮೈಸೂರು: ಆಪ್‌ ಪಕ್ಷದ ವ್ಯಾಪಕ ಭ್ರಷ್ಟಚಾರದಿಂದ ಬಸವಳಿದಿದ್ದ ದೆಹಲಿಯ ಜನತೆ ವಿಧಾನಸಭೆ ಚುನಾವಣೆಯಲ್ಲಿ ಅವರನ್ನು ಸೋಲಿಸುವ ಮೂಲಕ ಬಿಜೆಪಿ ಪಕ್ಷಕ್ಕೆ ಬಹುಮತ ನೀಡಿದ್ದಾರೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸಂತಸ ವ್ಯಕ್ತಪಡಿಸಿದ್ದಾರೆ. ಇಂದು (ಫೆ.8) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 27 ವರ್ಷಗಳ …

ನವದೆಹಲಿ: ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುದೊಡ್ಡ ಗೆಲುವು ಸಾಧಿಸುವ ಮೂಲಕ ಕಾಂಗ್ರೆಸ್‌, ಎಎಪಿ ಪಕ್ಷದ ತುಷ್ಟೀಕರಣ ರಾಜಕೀಯಕ್ಕೆ ತೆರೆ ಎಳಿದಿದೆ ಎಂದು ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿಯ ಗೆಲುವಿಗೆ …

ಬೆಂಗಳೂರು: ಇನ್ನು ಕೆಲವೇ ದಿನಗಳಲ್ಲಿ ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ಮತ್ತು ಧನ್ಯತಾ ಅವರ ವಿವಾಹ ಸಮಾರಂಭ ನೆರವೇರಲಿದ್ದು, ಪುಷ್ಪ-2 ಚಿತ್ರತಂಡಕ್ಕೆ ವಿವಾಹ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಪುಷ್ಪ-2 ಚಿತ್ರತಂಡದ ನಾಯಕ ಅಲ್ಲು ಅರ್ಜುನ್‌, ನಾಯಕಿ ರಶ್ಮಿಕಾ ಮಂದಣ್ಣ ಹಾಗೂ ಚಿತ್ರದ …

ಕೊಪ್ಪಳ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಆತ್ಮಹತ್ಯೆಗಳು ಹೆಚ್ಚಾಗುತ್ತಿವೆ. ಇದಕ್ಕೆ ಸಹಕಾರಿ ಕ್ಷೇತ್ರ ವಿಫಲವೇ ಕಾರಣ ಎಂದು ಕಾನೂನು ಸಚಿವ ಹೆಚ್‌.ಕೆ.ಪಾಟೀಲ್‌ ಬೇಸರ ವ್ಯಕ್ತಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್‌ ಕಂಪನಿಗಳಿಂದ ಪ್ರತಿದಿನ ಕಿರುಕುಳ ಹಲ್ಲೆ ನಡೆಯುತ್ತಿವೆ. ಇದಕ್ಕೆ …

error: Content is protected !!