Mysore
23
light rain

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಮಂಡ್ಯ: ಜೀವನೋಪಯಕ್ಕೆ ಕೌಶಲ್ಯ ತರಬೇತಿ ಪಡೆದು ತರಬೇತಿಗಳ ಸದುಪಯೋಗ ಪಡೆಯುವಂತೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಅವರು ತಿಳಿಸಿದರು. ಇಂದು (ಫೆ.07) ನಗರದ ಮಂಡ್ಯ ವಿಶ್ವವಿದ್ಯಾಲಯದಲ್ಲಿ ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಷನ್ …

ಬೆಂಗಳೂರು: ಮಹಿಳಾ ಸಬಲೀಕರಣ ಗುರಿಯಾಗಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷ ಫಿಲೆಮಾನ್‌ ಯಾಂಗ್‌ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಂದು (ಫೆ.7) ನಗರಕ್ಕೆ ಭೇಟಿ ನೀಡಿದ ಅವರು, ರಾಜ್ಯ ಸರ್ಕಾರದ ಮುಖ್ಯ …

ಬೆಂಗಳೂರು: ಇತ್ತೀಚಿನ ವರ್ಷಗಳಲ್ಲಿ ಯುವಜನರೇ ಹಠಾತ್‌ ಹೃದಯಘಾತ, ಮೆದುಳು ಸಂಬಂಧಿ ಇನ್ನಿತರ ಕಾರಣಗಳಿಗೆ ಸಾವಿಗೀಡಾಗುತ್ತಿದ್ದು, ಈ ಬಗ್ಗೆ ತನಿಖೆ ನಡೆಸುವುದಕ್ಕೆ ರಾಜ್ಯ ಸರ್ಕಾರ ತಜ್ಞರ ಸಮಿತಿ ರಚಿಸಲು ಮುಂದಾಗಿದೆ. ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ಬರೆದ ಪತ್ರ ಗಮನದಲ್ಲಿಟ್ಟುಕೊಂಡು ಈ …

ಮೈಸೂರು: ಮುಡಾ ಮುಖಾಂತರವೇ ಇ-ಖಾತೆ ಮಾಡಿಸಿಕೊಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸುತ್ತೇನೆ ಎಂದು ಮೈಸೂರು ಚೇಂಬರ್‌ ಆಫ್‌ ಕಾಮರ್ಸ್‌ ಮಾಜಿ ಅಧ್ಯಕ್ಷ ಸುಧಾಕರ್‌ ಎಸ್‌ ಶೆಟ್ಟಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸುಧಾಕರ್‌ ಶೆಟ್ಟಿ ಅವರು, ಮುಡಾ, ತನ್ನ ಅಡಿಯಲ್ಲಿದ್ದ ಎಲ್ಲಾ …

ಬೆಂಗಳೂರು: ನಾಡಪ್ರಭು ಕೆಂಪೇಗೌಡ ಬಡಾವಣೆ ಕಾಮಗಾರಿಯ ಬಗ್ಗೆ ಪರಿಶೀಲಿಸಿ ಯಶವಂತಪುರ ವಿಧಾನ ಸಭಾ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಅವರು ಶ್ಲಾಘಿಸಿದ್ದಾರೆ. ವಿಧಾನಸೌದದಲ್ಲಿ ಫೆ.6 ರಂದು ನಡೆದ ಅರ್ಜಿ ಸಮಿತಿ ಸಭೆಯಲ್ಲಿ, ನಾಡಪ್ರಭು ಕೆಂಪೇಗೌಡ ಬಡಾವಣೆಯ ಕಾಮಗಾರಿಯನ್ನು ನಾನು ಪರಿಶೀಲಿಸಿದ್ದು, ಈಗಾಗಲೇ ಬ್ಲಾಕ್-5 …

ಬೆಂಗಳೂರು: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI), ರೆಪೊ ರೇಟ್‌ 25 ಬೇಸಿಸ್‌ ಇಳಿಸುವ ಮೂಲಕ ಆರ್ಥಿಕ ಬೆಳವಣಿಗೆಯ ಪುನರುಜ್ಜೀವನಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (FKCCI) ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. …

ಮೈಸೂರು: ಮೈಸೂರಿನ ಫಾರೂಕಿಯಾ ದಂತ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಆರೋಗ್ಯ ಕ್ರೀಡಾ ಮ್ಯಾರಥಾನ್ ನಡಿಗೆ ಹಮ್ಮಿಕೊಂಡು ಸಾರ್ವಜನಿಕರಿಗೆ ದಂತ ಆರೋಗ್ಯದ ಅರಿವು ಹಾಗೂ ಉಚಿತ ತಪಾಸಣೆ ಆಯೋಜಿಸಲಾಗಿತ್ತು. ಇಂದು (ಫೆ.7) ನಗರದ ಕೆ.ಆರ್. ಆಸ್ಪತ್ರೆ ವೃತ್ತದಿಂದ ಆರಂಭಗೊಂಡ ಮ್ಯಾರಥಾನ್ ನಡಿಗೆಗೆ …

ಗಾಲೆ: ಆಸ್ರೇಲಿಯಾದ ಟೆಸ್ಟ್‌ ತಂಡದ ಪ್ರಮುಖ ಆಟಗಾರ ಸ್ಟೀವ್‌ ಸ್ಮಿತ್‌ ಅಂತರಾಷ್ಟ್ರೀಯ ಟೆಸ್ಟ್‌ ಕ್ರಿಕೆಟ್‌ನಲ್ಲಿ 36ನೇ ಶತಕದ ಸಾಧನೆ ಮಾಡುವ ಮೂಲಕ ರಾಹುಲ್‌ ದ್ರಾವಿಡ್‌ ಅವರ ದಾಖಲೆ ಸರಿಗಟ್ಟಿದ್ದಾರೆ. ಗಾಲೆಯಲ್ಲಿ ಶ್ರೀಲಂಕಾದ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಸ್ಟೀವ್‌ ಸ್ಮಿತ್‌ …

ಬೆಂಗಳೂರು: ಲೋಕಾಯುಕ್ತ ಸಂಸ್ಥೆಯ ತನಿಖೆಯ ಮೇಲೆ ವಿಶ್ವಾಸವಿಟ್ಟು ಹೈಕೋರ್ಟ್‌ ಈ ಆದೇಶವನ್ನು ಹೊರಡಿಸಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್‌ ಅವರು, ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಎಂಬ ಅರ್ಜಿಯನ್ನು ಹೈಕೋರ್ಟ್‌ …

error: Content is protected !!