Mysore
21
light rain

Social Media

ಶನಿವಾರ, 24 ಅಕ್ಟೋಬರ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

dgp murder case

‘ಪ್ರಜಾಪ್ರಭುತ್ವ ಬೇಡ, ಅರಸೊತ್ತಿಗೆ ಬೇಕು, ಜಾತ್ಯತೀತ ರಾಷ್ಟ್ರಬೇಡ, ಹಿಂದೂ ರಾಷ್ಟ್ರಬೇಕು’ ಎನ್ನುವ ಹೋರಾಟ ನೇಪಾಳದಲ್ಲಿ ತೀವ್ರವಾಗುತ್ತಿದ್ದು, ೧೬ ವರ್ಷಗಳಲ್ಲಿ ೧೪ ಪ್ರಜಾಸತ್ತಾತ್ಮಕ ಸರ್ಕಾರಗಳನ್ನು ನೋಡಿ ರೋಸಿ ಹೋದ ಜನತೆ ಅರಸರ ಆಳ್ವಿಕೆಯಲ್ಲೇ ದೇಶ ಮುನ್ನಡೆಯಲಿ ಎಂದು ಹೋರಾಟಕ್ಕಿಳಿದಿದ್ದಾರೆ. ನಾವು ಪ್ರಜಾಪ್ರಭುತ್ವಕ್ಕೆ ಅರ್ಹರಲ್ಲ, …

ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಸಾಮಾನ್ಯ ಜನರ ಆರ್ಥಿಕ ಶಕ್ತಿಯನ್ನು ಬಲಪಡಿಸಲು ಸಹಕಾರಿಯಾಗಿವೆ ಎಂದರೆ ತಪ್ಪಾಗಲಾರದು. ರಾಜ್ಯದ ಪ್ರತಿಯೊಬ್ಬ ಪ್ರಜೆಯೂ ಒಂದಲ್ಲ ಒಂದು ರೀತಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿ ಆಗಿದ್ದಾರೆ. ಆದರೆ ಈ ಗ್ಯಾರಂಟಿ ಯೋಜನೆಗಳು ಜಾರಿಯಾದ …

ಓದುಗರ ಪತ್ರ

ಪರಿಶಿಷ್ಟ ಜಾತಿಗಳಲ್ಲಿ ೧೦೧ ಉಪ ಜಾತಿಗಳು ನಮೂದಾಗಿದ್ದು, ಈ ಸಮುದಾಯಗಳಿಗೆ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನಾಗಮೋಹನ್ ದಾಸ್ ಆಯೋಗದ ಮಧ್ಯಂತರ ವರದಿ ರಾಜ್ಯ ಸರ್ಕಾರದ ಕೈ ತಲುಪಿದ್ದು, ಸದ್ಯ,ಆಯೋಗದ ಮಧ್ಯಂತರ ವರದಿಯನ್ನು ಸಚಿವ ಸಂಪುಟ ಅಂಗೀಕರಿಸಿದೆ. ಒಳಮೀಸಲಾತಿಯನ್ನು …

 ಪ್ರೊ.ಆರ್.ಎಂ.ಚಿಂತಾಮಣಿ ೧೯೫೦ ಮತ್ತು ೬೦ರ ದಶಕಗಳಲ್ಲಿ ಸಣ್ಣ ರೈತರೂ ಸೇರಿದಂತೆ ಬಡವರು ಮತ್ತು ಕೆಳಮಧ್ಯಮ ವರ್ಗದವರು ಸಾಂಸ್ಥಿಕ ಹಣಕಾಸು ಸೌಲಭ್ಯಗಳು ದೊರೆಯದೇ ಲೇವಾದೇವಿದಾರರು ಮತ್ತು ಹಳ್ಳಿಯ ಸಾಹುಕಾರರ ಕಪಿಮುಷ್ಟಿಯಲ್ಲಿ ಸಿಲುಕಿಕೊಂಡು ನರಳುತ್ತಿದ್ದಾರೆಂಬ ಕೂಗು ಕೇಳಿಬರುತ್ತಿತ್ತು. ಹಲವು ಸಮಿತಿಗಳ ವರದಿಗಳು ಇದನ್ನು ಪುಷ್ಟೀಕರಿಸುತ್ತಿದ್ದವು. …

ಡಾ.ಚೈತ್ರ ಸುಖೇಶ್ ಧ್ಯಾನ ಎಂದರೇನು? ಧ್ಯಾನ ಎಂದರೆ ನಮ್ಮ ಜೀವಶಕ್ತಿಯಾದ ಕುಂಡಲಿನಿ ಶಕ್ತಿಯ ಮೇಲೆ ನಮ್ಮ ಗಮನವನ್ನು ಕೇಂದ್ರೀಕರಿಸುವುದು. ಇದು ಮಾನಸಿಕ ಏಕಾಗ್ರತೆಯ ಅಡೆತಡೆಯಿಲ್ಲದ ಸ್ಥಿತಿ. ಉಪಯೋಗಗಳು ■ ಮಾನಸಿಕ ಮತ್ತು ದೈಹಿಕ ಆರೋಗ್ಯ ಸುಧಾರಿಸುತ್ತದೆ. ■ಮನಸ್ಸು ಶಾಂತಗೊಳ್ಳುತ್ತದೆ. ■ಮನಸ್ಸು ಸಂತೋಷ …

ಅಂಜಲಿ ರಾಮಣ್ಣ ಮಹಿಳೆ ಮತ್ತು ಮಕ್ಕಳ ಹಕ್ಕುಗಳ ವಕೀಲರು ಒಮ್ಮೆ ಮಗುವಿಗೆ ೧೫ ತಿಂಗಳಾದ್ರೂ ಬರ್ತ್ ಸರ್ಟಿಫಿಕೇಟ್ ಮಾಡಿಸಿರಲಿಲ್ಲ. ಯಾಕೆ ಎಂದಿದ್ದಕ್ಕೆ ಬಂದ ಉತ್ತರ ‘೩ ತಿಂಗಳ ಹಿಂದೇನೆ ಕೊಟ್ಟಿದ್ದೀವಿ, ತಂದೆ ಹೆಸರು ಕೊಡದೆ ಮಾಡಲ್ಲ ಅಂತಿದ್ದಾರೆ. ತಾಯಿ ಲೈಂಗಿಕ ದೌರ್ಜನ್ಯದಿಂದ …

ಹೆಚ್.ಎಸ್.ದಿನೇಶ್ ಕುಮಾರ್ ಮೈಸೂರು: ಸಂಚಾರ ನಿಯಮ ಉಲ್ಲಂಘಿಸುವ ವಾಹನ ಮಾಲೀಕರಿಂದ ಅಂಚೆ ಮೂಲಕ ದಂಡ ವಸೂಲು ಮಾಡುವ ಕಾರ್ಯಕ್ಕೆ ಕೊಂಚ ಹಿನ್ನಡೆಯಾಗುತ್ತಿರುವುದರಿಂದ ಪೊಲೀಸ್ ಆಯುಕ್ತರು ವಿಶೇಷ ತಪಾಸಣೆ ಕೈಗೊಳ್ಳಲು ನಿರ್ಧರಿಸಿದ್ದು, ಈ ಮೂಲಕ ಸ್ಥಳದಲ್ಲಿಯೇ ದಂಡ ವಸೂಲು ಕಾರ್ಯಕ್ಕೆ ಮುಂದಾಗಿದ್ದಾರೆ. ಇದು …

ಕೆ.ಬಿ.ರಮೇಶನಾಯಕ ಮುಂದಿನ ವಾರ ನಿವೇಶನಗಳ ಮಂಜೂರಾತಿ ಪತ್ರ ವಿತರಣೆ  ಮೈಸೂರು: ನಗರದಲ್ಲಿ ಬಾಡಿಗೆ ಕಟ್ಟಡಗಳಲ್ಲಿರುವ ಮೆಟ್ರಿಕ್ ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿನಿಲಯಗಳಿಗೆ ಶೀಘ್ರದಲ್ಲೇ ಸ್ವಂತ ಕಟ್ಟಡ ಭಾಗ್ಯ ಲಭಿಸಲಿದೆ. ಬಾಡಿಗೆ ಕಟ್ಟಡಗಳಲ್ಲಿರುವ ನಗರದ ೧೩ ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡ ನಿರ್ಮಾಣಕ್ಕೆ ನಿವೇಶನ …

ಸಾಲೋಮನ್ ನಾಲ್ವರು ಸಂಶೋಧಕರಿಂದ ಕೆಲಸ ಆರಂಭ  ಮೈಸೂರು: ಮೈಸೂರು ಸಂಸ್ಥಾನವನ್ನು ಆಳಿದ ಮಹಾರಾಜರಿಗೆ ಒಂದು ಇತಿಹಾಸವಿದೆ. ಅದೇ ವಂಶದ ರಾಜರೊಬ್ಬರು ಸ್ಥಾಪಿಸಿದ ನಗರದ ಪ್ರತಿಷ್ಠಿತ ಮಹಾರಾಜ ಕಾಲೇಜಿಗೂ ಒಂದು ಇತಿಹಾಸವಿದೆ. ಅದರ ಪರಿಪೂರ್ಣ ಮಾಹಿತಿಯನ್ನು ಸಂಗ್ರಹಿಸಿ, ಅದಕ್ಕೆ ಗ್ರಂಥ ರೂಪ ನೀಡುವ …

ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದ ವಾಸಿ ಪೊಲೀಸ್ ಮುಖ್ಯಪೇದೆ ರಮೇಶ್ ರಾವ್ ಎರಡನೇ ಬಾರಿ ಮುಖ್ಯಮಂತ್ರಿಗಳ ಚಿನ್ನದ ಪದಕ ಪಡೆದು ಸಾಧನೆ ಮಾಡಿದ್ದಾರೆ. ಪಟ್ಟಣದ ಹನುಮಂತನಗರದ ನಿವಾಸಿ ರಮೇಶ್ ರಾವ್ ರವರು ನಕ್ಸಲ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿರುವುದರಿಂದ ರಾಜ್ಯ ಸರ್ಕಾರವು …

error: Content is protected !!