Mysore
34
few clouds

Social Media

ಮಂಗಳವಾರ, 21 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

1992ರಲ್ಲಿ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಿರಿಯ ನಾಗರಿಕರಿಗೆ ಆಹಾರ, ನೀರು, ವಸತಿ, ಆರೋಗ್ಯ ರಕ್ಷಣೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಹಿರಿಯ ನಾಗರಿಕರ ಜೀವನದ ಗುಣಮಟ್ಟವನ್ನು ಸುಧಾರಿಸಲು ವೃದ್ಧರಿಗಾಗಿ ಸಮಗ್ರ ಕಾರ್ಯಕ್ರಮದ ಯೋಜನೆಯನ್ನು ಪ್ರಾರಂಭಿಸಿತು. …

ಮಂಜು ಕೋಟೆ ಪ್ರೊ.ನಂಜುಂಡಪ್ಪನವರ ವರದಿಯಂತೆ ಎಚ್.ಡಿ.ಕೋಟೆ ತೀರಾ ಹಿಂದುಳಿದ ತಾಲ್ಲೂಕು ಅನಿಸಿಕೊಂಡಿದೆಯಾದರೂ ತಾಲ್ಲೂಕಿನಲ್ಲಿ ಕಲೆ, ಸಾಹಿತ್ಯ ಮತ್ತು ಕಲಾವಿದರಿಗೆ ಕೊರತೆಯಿಲ್ಲ ಎನ್ನುವುದಕ್ಕೆ ಗಾಯಕ ಹಾಗೂ ಪತ್ರಕರ್ತರಾದ ಎಚ್.ಬಿ.ಬಸವರಾಜು ಪ್ರತ್ಯಕ್ಷ ಸಾಕ್ಷಿಯಾಗಿದ್ದಾರೆ. ಕಲೆ ಕಲಾವಿದರಲ್ಲಿರುವ ಸೃಜನ ಶೀಲತೆ ಯನ್ನು ತೋರಿಸುತ್ತದೆ. ಈಕ್ಷೇತ್ರವನ್ನು ಆಯ್ಕೆ …

• ಹನಿ ಉತ್ತಪ್ಪ ಮನೆಮಕ್ಕಳು ನಮ್ಮೊಂದಿಗಿಲ್ಲ ಎಂಬ ಚಿಂತೆಯಿಲ್ಲದೆ, ಬದುಕನ್ನು ಪ್ರಾಕ್ಟಿಕಲ್ ಎಂಬಂತೆ ಸ್ವೀಕರಿಸುವ ಹಿರಿಯ ಜೀವಗಳು ನಮ್ಮಲ್ಲೇ ಎಷ್ಟಿಲ್ಲ! ಯಾವ ಗೊಡವೆಯೂ ಇಲ್ಲದೆ, ಅಕ್ಕಪಕ್ಕದವರನ್ನು ಮಾತಾಡಿಸುತ್ತಾ, ಸಂತೋಷದಿಂದ ಜೀವಿಸುತ್ತಿದ್ದಾರೆ. ಅವರ ಬಳಿ ಹೋಗಿ, 'ಹೇಗಿದ್ದೀರಾ?' ಎಂದರೆ 'ಬಿಂದಾಸ್' ಎಂಬುದೇ ಉತ್ತರ. …

• ಪ್ರೊ.ಆರ್.ಎಂ.ಚಿಂತಾಮಣಿ 6 ಜನ ಪತ್ನಿ ಸಂಶಯಾತೀತವಾಗಿರಬೇಕು' ಎನ್ನುವುದೊಂದು ಮಾತಿದೆ ದಾನಮ್ಮ, ಈಗ ನಾವು ಇದನ್ನು ಅಧಿಕಾರ ಸ್ಥಾನಗಳಲ್ಲಿರುವವರ ಮತ್ತು ಅವರ ನೇರ ರಕ್ತಸಂಬಂಧಿಗಳೂ ಸೇರಿದಂತೆ ಆಸ್ಥಾನಗಳ ಸಮೀಪವಿದ್ದು, ಅವರ ನಿರ್ಧಾರಗಳ ಮೇಲೆ ಪ್ರಭಾವ ಬೀರಬಲ್ಲವರ ನಡೆನುಡಿಗಳು ಸಂಶಯಾತೀತವಾಗಿರಬೇಕು' ಎಂದು ಅರ್ಥೈಸಬಹುದು. …

ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ನೀಲಿ ನಕ್ಷೆಯನ್ನು ಸಿದ್ದಪಡಿಸಿಕೊಂಡು ತೆರವು ಮುಂದಾಗಿದ್ದಾರೆ. ಕಾರ್ಯಾಚರಣೆಗೆ ಆದರೆ, ಅರಣ್ಯ ಇಲಾಖೆಯ ಈ ತೆರವು ಕಾರ್ಯಾಚರಣೆಯಲ್ಲಿ ಕೇವಲ ಸಣ್ಣ …

ಕಳೆದ ಒಂದು ವರ್ಷದ ಅವಧಿಯಲ್ಲಿ ರಾಜ್ಯದಲ್ಲಿ 68,450 ಎಚ್‌ಐವಿ ಸೋಂಕಿನ ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕರ್ನಾಟಕವನ್ನು ಎಚ್‌ಐವಿ ಮುಕ್ತ ರಾಜ್ಯವನ್ನಾಗಿಸಬೇಕು ಎಂದು ಸರ್ಕಾರ ಸೋಂಕಿನ ನಿಯಂತ್ರಣಕ್ಕೆ ಎಷ್ಟೇ ಜಾಗೃತಿ ಮೂಡಿಸಿದರೂ …

• ಅಭಿನವ್ ಕಣ್ಣಿಟ್ಟ ಕಡೆಯೆಲ್ಲ ಹಸಿರು, ಮೂಗಿಗಡರುವ ಹೂಗಳ ತಂಪು ಪರಿಮಳ, ಆಗ ತಾನೆ ಗೊನೆಬಿಟ್ಟ ಹಣ್ಣಿನ ರಾಶಿಗಳ ನಡುವೆ ಬೆಳಗಾಯಿತೆಂದರೆ ಪ್ರಾಣಿ-ಪಕ್ಷಿಗಳು ಕೂಗುತ್ತಾ, ತಮ್ಮ ಇರುವಿಕೆಯನ್ನು ನಳಿನಿ ಅವರಿಗೆ ಮನದಟ್ಟು ಮಾಡುತ್ತಲಿರುತ್ತವೆ. ನಳಿನಿ ಅವರು ಕೃಷಿ ಬದುಕನ್ನು ಪ್ರೀತಿಸುತ್ತಲೇ ಹೊಸ …

ಡಿ.ಎನ್.ಹರ್ಷ ಜೀವನದಲ್ಲಿ ಹೊಸತನ್ನು ಅಳವಡಿಸಿಕೊಂಡು ಬೆಳೆದ ಹುಡುಗ, 30ನೇ ವಯಸ್ಸಿಗೇ ಜರ್ಮನಿ ಯಲ್ಲಿ ಪಿಎಚ್‌.ಡಿ. ಮುಗಿಸಿದ್ದು, ಪದವಿಗಾಗಿ ಕಾಯುತ್ತಿದ್ದಾರೆ ಮನಸ್ಸು ಮಾಡಿದ್ದರೆ ಅವರು, ಉತ್ತಮ ಹುದ್ದೆ ಹೊಂದಿ ತಿಂಗಳಿಗೆ 12 ಲಕ್ಷ ರೂ.ಗಳಷ್ಟು ಸಂಬಳ ಪಡೆಯುತ್ತಿದ್ದರು. ಆದರೆ ತಂದೆ-ತಾಯಿ ಜತೆಗೂಡಿ ಮೂರು …

ಸಂಪಾದಕೀಯ 2011ರಲ್ಲಿ ರಾಚೇನಹಳ್ಳಿ ಅಕ್ರಮ ಡಿನೋಟಿಫಿಕೇಶನ್‌ ಪ್ರಕರಣದಲ್ಲಿ ಅಂದಿನ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅಂದಿನ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅನುಮತಿ ನೀಡಿದ್ದು, ದೇಶಾದ್ಯಂತ ದೊಡ್ಡ ಸಂಚಲನ ಸೃಷ್ಟಿಸಿತ್ತು. ಅಂದು ವಿಧಾನಸಭೆಯ ಪ್ರತಿಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ …

ಶಿವಾಜಿ ಗಣೇಶನ್‌ ದೆಹಲಿ ಕಣ್ಣೋಟ ಪ್ರಧಾನಿ ನರೇಂದ್ರ ಮೋದಿ ಅವರ ಮಾತಿನ ಮೋಡಿ ಲಕ್ಷಾಂತರ ಮತ್ತು ಕೋಟ್ಯಂತರ ಮಂದಿಯನ್ನು ಮಂತ್ರಮುಗ್ಧರನ್ನಾಗಿಸುತ್ತಿದೆ ಅದೀಗಾಗಲೇ ಸಾಬೀತಾಗಿರುವುದರಿಂದ ಅವರ ನಾಯಕತ್ವವನ್ನು ಮೆಚ್ಚಿ ಅಂಧ ಭಕ್ತರಾಗಿ, ಅಭಿಮಾನಿಗಳಾಗಿ ತಲೆದೂಗುವಮಂದಿದೇಶದಾದ್ಯಂತಸಿಗುತ್ತಾರೆ. ಅಂತಹವರು ಮೋದಿ ಅವರು ಏನು ಹೇಳಿದ್ದಾರೆ, ಏನು …

error: Content is protected !!