Mysore
25
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಪ್ರತಿಯೊಬ್ಬರೂ ಈಗ ಸ್ಮಾರ್ಟ್ ಫೋನ್‌ಗಳಿಗೆ ಅಡಿಕ್ಟ್ ಆಗಿ ಹೋಗಿದ್ದಾರೆ. ಪ್ರಯಾಣದಲ್ಲಿರುವಾಗ, ಸುಮ್ಮನೆ ಕುಳಿತಿರುವಾಗ, ಕೆಲಸದ ವೇಳೆ, ಊಟದ ಸಮಯದಲ್ಲೂ ಸ್ಮಾರ್ಟ್ ಫೋನ್ ಬೇಕೇ ಬೇಕು. ಹೀಗೆ ದಿನದ ಬಹುತೇಕ ಸಮಯ ಸ್ಮಾರ್ಟ್ ಫೋನ್ ನೋಡುತ್ತಿದ್ದರೆ, ಅದರ ಬ್ಯಾಟರಿ ಬಾಳಿಕೆ ಬರುವುದಾದರೂ ಹೇಗೆ? …

ಡಾ. ನೀ. ಗೂ. ರಮೇಶ್ ಜೀವನದಲ್ಲಿ ಕಳೆದು ಹೋದ ಒಂದು ಕ್ಷಣವೂ ಮತ್ತೆ ನಮಗೆ ಹಿಂತಿರುಗಿ ಬರುವುದಿಲ್ಲ. ಅದರಲ್ಲೂ ಬಾಲ್ಯ, ಯೌವನದ ಪ್ರತಿಕ್ಷಣಗಳಿಗೂ ಬೆಲೆ ಕಟ್ಟಲಾಗದು. ಗೆಳೆಯರು, ಮನರಂಜನೆ, ಆಟೋಟ, ಮೋಜು ಮಸ್ತಿಗಳು ಎಷ್ಟು ಮುಖ್ಯವೋ, ಅಷ್ಟೇ ಮುಖ್ಯವಾಗಿ ನಾಳಿನ ಬದುಕಿಗೆ …

ಸಾಧನೆ ಸೀಮಾಪುರುಷರಂತೆ ಸೀಮಾಸೀಯರೂ ಇದ್ದಾರೆ ಈಗ: ದಾಖಲೆ ಲಿಖಿಸಿದ ಭಾಮಿನಿಯರು! ವಿಪರ್ಯಾಸ ಕೆಟ್ಟಿಲ್ಲ ಕಾಲ ಮೇಲಾಗಿದೆ; ಕೆಟ್ಟಿದ್ದಾರೆ ಜನ! (ಎಲ್ಲರೂ ಅಲ್ಲ). ವ್ಯತ್ಯಾಸ ಪದ್ಯ ಅರ್ಥಾತ್ ಕವನ ಬರೆಯುವುದು ಸುಲಭ: ಅರ್ಥವಾಗದ್ದೆ ಅದರ ಲಕ್ಷಣ; ಗದ್ಯ ಬರೆಯುವುದು ಕಠಿಣ! ಹೃದಯ ಹೀನರು …

ದೇಶದ ಸ್ವಚ್ಛನಗರಿಯಾಗಿ ಸತತ ಎರಡು ಬಾರಿ ಪ್ರಶಸ್ತಿ ಗಳಿಸಿದ್ದ ಸಾಂಸ್ಕೃತಿಕ ನಗರಿ ಮೈಸೂರು, ನಂತರ ಆ ಸ್ಥಾನವನ್ನು ಪಡೆಯಲು ಗಂಭೀರವಾಗಿ ಪ್ರಯತ್ನ ಮಾಡಿದಂತೆ ಕಾಣುತ್ತಿಲ್ಲ. ಇದೇ ಫೆ. ೧೫ರಿಂದ ಸ್ವಚ್ಛ ಸರ್ವೇಕ್ಷಣೆ ಆರಂಭ ವಾಗಲಿದೆ ಎಂಬ ಸುದ್ದಿ ಇದೆ. ಈ ಬಾರಿ …

ಅವರ ಆತ್ಮಸ್ಥೈರ್ಯವನ್ನು ಕಂಡು ‘ಹೆಂಡತಿ ಎಂದರೆ ಹೀಗಿರಬೇಕು’ ಅಂದುಕೊಂಡೆ. . . ಇಲ್ಲಿ ಪ್ರಸ್ತಾಪಿಸುತ್ತಿರುವುದು ಇತ್ತೀಚೆಗಷ್ಟೆ ಕ್ಯಾನ್ಸರ್ ವಿರುದ್ಧ ಹೋರಾಡಿ ವಿಜಯಿಯಾಗಿ ತಾಯ್ನಾಡಿಗೆ ಮರಳಿದ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಜ್ ಕುಮಾರ್ - ಗೀತಾ ಶಿವರಾಜ್‌ಕುಮಾರ್ ಜೋಡಿಯ ಬಗ್ಗೆ. ಶಿವಣ್ಣ …

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 2 ಕೆಳಸೇತುವೆ, 5 ಮೇಲ್ಸೇತುವೆಗಳ ನಿರ್ಮಾಣ ಶ್ರೀಧರ್ ಆರ್.ಭಟ್ ನಂಜನಗೂಡು: ನಂಜನಗೂಡು-ಮೈಸೂರು ಮಧ್ಯದ ರಾಷ್ಟ್ರೀಯ ಹೆದ್ದಾರಿಗೆ ಮೇಲ್ಸೇತುವೆ, ಕೆಳಸೇತುವೆಗಳ ನಿರ್ಮಾಣದ ಮೂಲಕ ಕಾಯಕಲ್ಪ ದೊರೆಯುತ್ತಿದೆ. ಮೈಸೂರಿನಿಂದ ನಂಜನಗೂಡು ಮಾರ್ಗವಾಗಿ ಕೇರಳ ಮತ್ತು ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ …

ವಿರೋಧದ ನಡೆವೆಯೂ ಬನ್ನಿಮಂಟಪದಲ್ಲೇ ಬಸ್‌ ನಿಲ್ದಾಣ ನಿರ್ಮಿಸಲು ತೀರ್ಮಾನ ಕೆ. ಬಿ. ರಮೇಶನಾಯಕ ಮೈಸೂರು: ಸಬ್ ಅರ್ಬನ್ ಬಸ್ ನಿಲ್ದಾಣ ಸ್ಥಳಾಂತರಕ್ಕೆ ಬಂದ ತೀವ್ರ ವಿರೋಧ ಹಾಗೂ ಒತ್ತಡಗಳ ನಡುವೆಯೂ ಈಗಾಗಲೇ ತೀರ್ಮಾನಿಸಿದಂತೆ ಬನ್ನಿಮಂಟಪದಲ್ಲಿ ನೂತನ ಬಸ್ ನಿಲ್ದಾಣವನ್ನು ನಿರ್ಮಿಸುವ ಅಚಲ …

ಮೈಸೂರು: ಎನ್‌ಸಿಸಿ ಚಟುವಟಿಕೆಗಳಿಗೆ ತನ್ನ ಕಾರ್ಯಕ್ಷಮತೆ, ಶಿಸ್ತು ಮತ್ತು ಕೊಡುಗೆಗಾಗಿ ಮೈಸೂರಿನ ದೆಹಲಿ ಪಬ್ಲಿಕ್ ಸ್ಕೂಲ್ ಎನ್‌ಸಿಸಿನಲ್ಲಿ ಪ್ರತಿಷ್ಠಿತ 'ಅತ್ಯುತ್ತಮ ಸಂಸ್ಥೆ' ಪ್ರಶಸ್ತಿಯನ್ನು ಪಡೆದಿದೆ. ಫೆಬ್ರವರಿ 4 ರಂದು ಬೆಂಗಳೂರಿನಲ್ಲಿ ಕರ್ನಾಟಕ ಮತ್ತು ಗೋವಾ ಎನ್‌ಸಿಸಿ ನಿರ್ದೇಶನಾಲಯವು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ …

ಅಭಿವೃದ್ಧಿಗೆ ವ್ಯಯಿಸಬೇಕಾದ ೧೨. ೬೧ ಲಕ್ಷ ರೂ. ತೆರಿಗೆ ಪೋಲಾಗುವ ಭೀತಿ; ಕೂಡಲೇ ಹಣ ಸಂಗ್ರಹಿಸಲು ಒತ್ತಾಯ ಕೃಷ್ಣ ಸಿದ್ದಾಪುರ ಸಿದ್ದಾಪುರ: ಆದಾಯ ಸಂಗ್ರಹಣೆಯಲ್ಲಿ ಮುಂಚೂಣಿಯಲ್ಲಿ ಇರುವ ಸಿದ್ದಾಪುರ ಗ್ರಾ. ಪಂ. ೨೦೨೪-೨೫ನೇ ಸಾಲಿನ ಮಾಂಸ ಮಳಿಗೆಯ ಟೆಂಡರ್ ಹಣ ಕಟ್ಟಿಸಿಕೊಳ್ಳದೆ …

error: Content is protected !!