Mysore
25
light rain

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

೨ ಕೆರೆಗಳು ಭರ್ತಿಯಾಗಿ ಕೋಡಿ ಬಿದ್ದಿವೆ; ೩ ಕೆರೆಗಳ ಒಡಲು ತುಂಬಿಸದ ನಿಗಮ ಪ್ರಸಾದ್ ಲಕ್ಕೂರು ಚಾಮರಾಜನಗರ: ಗಾಂಧಿ ಗ್ರಾಮ ಏತ ನೀರಾವರಿ ಯೋಜನೆಯಡಿ ಗುಂಡ್ಲುಪೇಟೆ ತಾಲ್ಲೂಕಿನ ೩ ಕೆರೆಗಳನ್ನು ಕಬಿನಿ ನೀರಿನಿಂದ ತುಂಬಿ ಸದೆ ವಿಳಂಬ ಮಾಡಲಾಗುತ್ತಿದ್ದು, ಸುತ್ತಮುತ್ತಲಿನ ರೈತರು …

೨೦೧೦ರ ಒಂದು ಸಂಜೆ, ದೆಹಲಿಯ ಕಾಲೇಜೊಂದರಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ ೩೬ ವರ್ಷ ಪ್ರಾಯದ ಮೋಹಿತ್ ರಾಜ್ ತನ್ನ ಕಾಲೇಜಿನಿಂದ ಮನೆಗೆ ಮರಳಿ ಬರುತ್ತಿದ್ದರು. ಅವರೊಂದಿಗೆ ಅವರ ಆತ್ಮೀಯ ಗೆಳತಿ ೩೬ ವರ್ಷ ಪ್ರಾಯದ ಸಾಂಚಿ ಮಾರ್ವಾಹಾ ಇದ್ದರು. ರಸ್ತೆ ಬದಿಯಲ್ಲಿ …

ಶೋಚನೀಯ ಸ್ಥಿತಿಯಲಿ ಮೈಸೂರಿನ ಐತಿಹಾಸಿಕ ಹೆಗ್ಗಳಿಕೆಯ ದೇವರಾಜ, ಲ್ಯಾನ್ಸ್‌ಡೌನ್, ವಾಣಿವಿಲಾಸ ಕಟ್ಟಡಗಳು ಇತ್ತೀಚೆಗೆ ಐತಿಹಾಸಿಕ ಮಹಾರಾಣಿ ಮಹಿಳಾ ಕಾಲೇಜಿನ ಕಟ್ಟಡ ನವೀಕರಣದ ವೇಳೆ ಕುಸಿದ ಘಟನೆ ಎಲ್ಲರಿಗೂ ಎಚ್ಚರಿಕೆಯ ಘಂಟೆಯಾಗಿದೆ. ಮೈಸೂರಿನಲ್ಲಿ ೬೦೦ಕ್ಕೂ ಹೆಚ್ಚು ಪಾರಂಪರಿಕ ಕಟ್ಟಡಗಳಿದ್ದು, ಅವುಗಳಲ್ಲಿ ೧೨೯ ಕಟ್ಟಡಗಳನ್ನು …

ಖೋಡೆ ಫೌಂಡೇಶನ್ ವತಿಯಿಂದ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್‌ಎಸ್ ಅಣೆಕಟ್ಟೆಯ ಹಿನ್ನೀರಿನ ಪ್ರದೇಶದಲ್ಲಿ ಪುರಾತನ ವೇಣುಗೋಪಾಲಸ್ವಾಮಿ ದೇವಾಲಯವನ್ನು ಮನಮೋಹಕವಾಗಿ ನಿರ್ಮಿಸಲಾಗಿದೆ. ಆ ದೇವಾಲಯಕ್ಕೆ ತೆರಳಲು ಹೊಸ ಕನ್ನಂಬಾಡಿ ಗ್ರಾಮದಿಂದ ಇರುವ ಸಂಪರ್ಕ ರಸ್ತೆಯು ತುಂಬಾ ಹದಗೆಟ್ಟಿದ್ದು. ವಾಹನ ಸವಾರರು ಹಳ್ಳ …

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ, ಮಹಿಳೆಯರಿಗೆ, ವಿಶೇಷಚೇತನರಿಗೆ ಆಸನಗಳನ್ನು ಕಾದಿರಿಸಲಾಗುತ್ತದೆ. ಅದಕ್ಕೆ ತಕ್ಕಂತೆ ಅದು ಪಾಲನೆಯಾಗುತ್ತಿಲ್ಲ ಎಂಬುದನ್ನು ಪ್ರತ್ಯೇಕವಾಗಿ ಹೇಳಬೇಕಾಗಿಲ್ಲ. ಆದರೆ, ಈ ವರ್ಗಗಳಿಗೆ ಆಸನಗಳನ್ನು ಮೀಸಲಿಟ್ಟಿರುವುದು ಸರಿಯಾದ ಕ್ರಮ. ಇದರ ಹೊರತಾದ ಮತ್ತೊಂದು …

ಮೈಕ್ರೋ ಫೈನಾನ್ಸ್ ಗಳ ಹಾವಳಿ ತಡೆಗೆ ಸುಗ್ರೀವಾಜ್ಞೆ ಜಾರಿ; ಆದೇಶಕೂ ಮುನ್ನವೇ ಸಿಬ್ಬಂದಿ ಧಮಕಿ ಸಿಬ್ಬಂದಿ ಒತ್ತಡ ತಾಳಲಾರದೆ ಕಂಡಕಂಡವರ ಮನೆಯಲ್ಲಿ ಅವಿತುಕೊಳ್ಳುತ್ತಿರುವ ಮಹಿಳೆಯರು ಕೆ. ಬಿ. ರಮೇಶನಾಯಕ ಮೈಸೂರು: ಹಣ ನಮ್ಮದು, ಯಾವ ಸರ್ಕಾರ ಏನು ಕಾನೂನು ಜಾರಿ ಮಾಡಿದರೂ …

ಉತ್ತರ ಪ್ರದೇಶದ ಪ್ರಯಾಗ್ ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಿಂದ ೩೦ ಮಂದಿ ಮೃತಪಟ್ಟಿದ್ದಾರೆ. ಅಲ್ಲಿನ ಸರ್ಕಾರ ದುರಂತದ ನಂತರ ಎಚ್ಚೆತ್ತುಕೊಂಡು ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿದೆ. ಇದು ‘ಕೊಳ್ಳೆ ಹೊಡೆದು ಹೋದ ಮೇಲೆ ಕೋಟೆ ಬಾಗಿಲು ಮುಚ್ಚಿದರು’ ಎಂಬ ಮಾತಿನಂತಿದೆ. ಇದೇ …

ಅಕ್ರಮ ಮದ್ಯ ಮಾರಾಟ, ಇಸ್ಪೀಟ್‌ ದಂಧೆಗೆ ಕಡಿವಾಣ ಹಾಕಲು ಸಾರ್ವಜನಿಕರ ಆಗ್ರಹ ಮಹಾದೇಶ್ ಎಂ. ಗೌಡ ಹನೂರು: ಯಾತ್ರಾ ಸ್ಥಳವಾದ ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಕ್ರಮ ಚಟುವಟಿಕೆಗಳು ಹೆಚ್ಚಾಗುತ್ತಿವೆ ಎಂದು ಭಕ್ತಾದಿಗಳು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಮಹದೇಶ್ವರ ಬೆಟ್ಟಕ್ಕೆ ಕ್ಷೇತ್ರಕ್ಕೆ ಇತ್ತೀಚಿನ …

ಸುಭಾಷ್ ವಿದ್ಯುತ್ ಘಟಕದಲ್ಲಿ ದುರಸ್ತಿ ಹಿನ್ನೆಲೆಯಲ್ಲಿ ಕ್ರಮ; ಕುಡಿಯುವ ನೀರು ಪೂರೈಕೆಯ ಉದ್ದೇಶ ಮಂಜು ಕೋಟೆ ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯದ ಪ್ರಮುಖ ನಾಲ್ಕು ಗೇಟುಗಳ ಮೂಲಕ ೩ ತಿಂಗಳ ನಂತರ ಮತ್ತೆ ನದಿಗೆ ನೀರು ಬಿಡಲಾಗಿದೆ. ರಾಜ್ಯದ …

ಚಿಕ್ಕಹಳ್ಳಿ ಗ್ರಾಮದ ರಸ್ತೆಯಲ್ಲಿ ಅವ್ಯವಸ್ಥೆ; ಸಮರ್ಪಕ ಚರಂಡಿ ವ್ಯವಸ್ಥೆ ಕಲ್ಪಿಸಲು ಆಗ್ರಹ ಎಂ. ನಾರಾಯಣ ತಿ.ನರಸೀಪುರ: ವರುಣ ವಿಧಾನಸಭಾ ಕ್ಷೇತ್ರದ ಚಿಕ್ಕಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಗೆ ಗ್ರಾಮದ ಚರಂಡಿ ನೀರು ರಸ್ತೆಗೆ ಹರಿದು ಬರುತ್ತಿದ್ದು ಅಪಘಾತಗಳು ಸಂಭವಿಸುವ ಅಪಾಯವಿದೆ. ಜತೆಗೆ ಈ …

error: Content is protected !!