ಜೈಲು ಎಂದರೆ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವ ಮತ್ತು ಪಶ್ಚಾತ್ತಾಪ ಪಡುವ ಸ್ಥಳ, ಅಲ್ಲಿಂದ ಹೊರಬಂದು ವ್ಯಕ್ತಿ ಹೊಸ ಮನುಷ್ಯನಾಗಿ ಬದುಕು ಕಟ್ಟಿಕೊಳ್ಳುತ್ತಾನೆ ಎಂಬ ಭಾವನೆ ಇತ್ತು. ಆದರೆ ಈಗ ಅದು ದೂರಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರನ್ನು ಅಪಹರಣ ಮಾಡಿದ್ದಲ್ಲದೇ ಶೆಡ್‌ವೊಂದರಲ್ಲಿ …
ಜೈಲು ಎಂದರೆ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸುವ ಮತ್ತು ಪಶ್ಚಾತ್ತಾಪ ಪಡುವ ಸ್ಥಳ, ಅಲ್ಲಿಂದ ಹೊರಬಂದು ವ್ಯಕ್ತಿ ಹೊಸ ಮನುಷ್ಯನಾಗಿ ಬದುಕು ಕಟ್ಟಿಕೊಳ್ಳುತ್ತಾನೆ ಎಂಬ ಭಾವನೆ ಇತ್ತು. ಆದರೆ ಈಗ ಅದು ದೂರಾಗಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬವರನ್ನು ಅಪಹರಣ ಮಾಡಿದ್ದಲ್ಲದೇ ಶೆಡ್‌ವೊಂದರಲ್ಲಿ …
ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರತಿ ವರ್ಷ ಸರ್ಕಾರದ ವತಿಯಿಂದ ಉತ್ತಮ ಶಿಕ್ಷಕರನ್ನು ಗುರುತಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ' ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿ ಪಡೆಯಲು ಸ್ವತಃ ಶಿಕ್ಷಕರೇ ತಮ್ಮ ಸ್ವವಿವರಗಳ ಜತೆ ಕರ್ತವ್ಯದ ಅವಧಿ, ಸಾಧನೆಗಳ ಮಾಹಿತಿಗಳನ್ನು …
ಮೈಸೂರಿನ ರಾಮಸ್ವಾಮಿ ವೃತ್ತದ ಸಮೀಪದಲ್ಲಿರುವ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಕಳೆದೊಂದು ತಿಂಗಳಿನಿಂದಲೂ ಸಮರ್ಪಕವಾಗಿ ನೀರು ಸರಬರಾಜಾಗದೇ ನಿವಾಸಿಗಳಿಗೆ ತೀವ್ರ ತೊಂದರೆಯಾಗಿದೆ. ಪ್ರತಿನಿತ್ಯ ಬೆಳಗಿನ ವೇಳೆಯಲ್ಲಿ ಬೇರೆ ಕಡೆಯಿಂದ ನೀರು ತರುವುದು ಅನಿವಾರ್ಯವಾಗಿದ್ದು, ಅದಕ್ಕಾಗಿಯೇ ಒಂದೆರಡು ಗಂಟೆ ಸಮಯವನ್ನು ಮೀಸಲಿಡಬೇಕಾಗಿದೆ. ಈ …
ವಿಶ್ವ ವಿಖ್ಯಾತ ಮೈಸೂರು ದಸರಾ ಆರಂಭವಾಗುತ್ತಿದ್ದಂತೆಯೇ ಜಿಲ್ಲಾಡಳಿತ ಜಂಬೂ ಸವಾರಿ ಸಾಗುವ ರಸ್ತೆಗಳನ್ನು ಡಾಂಬರೀಕರಣ ಮಾಡುತ್ತದೆ. ದಸರಾ ಮಹೋತ್ಸವವನ್ನು ಕಣ್ಣುಂಬಿಕೊಳ್ಳಲು ದೇಶ ವಿದೇಶಗಳಿಂದ ಪ್ರವಾಸಿಗರು ಮೈಸೂರಿಗೆ ಬಂದು ತಿಂಗಳುಗಟ್ಟಲೆ ವಾಸ್ತವ್ಯ ಹೂಡುತ್ತಾರೆ. ದಸರಾಗೂ ಮುನ್ನ ಸುತ್ತಲಿನ ಪ್ರೇಕ್ಷಣೀಯ ಸ್ಥಳಗಳಿಗೆ ಭೇಟಿ ನೀಡುತ್ತಾರೆ. …
ಮಧ್ಯ ಪ್ರದೇಶದಲ್ಲಿ ಕಳ್ಳತನ, ದರೋಡೆ ಮತ್ತು ಲೂಟಿಗಳನ್ನು ಹೇಗೆ ಮಾಡುವುದು ಎಂಬುದನ್ನು ಕಲಿಸಲು ಒಂದು ಶಾಲೆ ಇದ್ದು, ಅಲ್ಲಿ ಆರು ತಿಂಗಳ ಕೋರ್ಸ್ ಪಡೆಯಲು 50,000 ರೂ.ಗಳಿಂದ 3 ಲಕ್ಷ ರೂ.ಗಳವರೆಗೆ ಶುಲ್ಕ ಪಾವತಿಸಬೇಕು ಎಂಬ ಸುದ್ದಿ ಕೇಳಿ ನಿಜಕ್ಕೂ ಆಶ್ಚರ್ಯವಾಯಿತು. …
• ಶ್ರೀಲಕ್ಷ್ಮೀ, ಮೈಸೂರು ಎಂಬತ್ತರ ಆಸುಪಾಸಿನ ನಮ್ಮ ಅಜ್ಜಿಗೆ ಬೆಳಗಾಗುವುದು ಎಂಟು ಗಂಟೆಗೆ! ವಯಸ್ಸಾಗುತ್ತಿದ್ದಂತೆ ನಿದ್ದೆ ಸರಿಬರದ ಅದೆಷ್ಟು ರಾತ್ರಿಗಳನ್ನು ಕಳೆದಿದ್ದಾರೋ ಅವಳಿಗೇ ಗೊತ್ತು. ದೇಹ ದಣಿದರೂ ರಾತ್ರಿ ನಿದ್ದೆ ಬರುತ್ತದೆಂಬ ಖಾತ್ರಿಯಿಲ್ಲ. ಅದರಲ್ಲೂ ಅಪರೂಪಕ್ಕೆ ಮಧ್ಯಾಹ್ನದ ಹೊತ್ತಲ್ಲಿ ದಿಂಬಿಗೆ ತಲೆಕೊಟ್ಟು, …
ಪಂಜು ಗಂಗೊಳ್ಳಿ ಕೆಲವು ದಿನಗಳ ಹಿಂದೆ ನಡೆದ ಪ್ಯಾರೀಸ್ ಒಲಿಂಪಿಕ್ ಗೇಮ್ಸ್‌ನಲ್ಲಿ ಭಾರತ ಪಡೆದ ಆರು ಪದಕಗಳಲ್ಲಿ ಐದು ಪದಕಗಳನ್ನು ಗೆದ್ದವರು ಹರಾಣಿಗಳು, ಕ್ರೀಡೆ ಎಂಬುದು ಮಹರಾಣಿಗಳ ವಂಶಾವಳಿ ಯಲ್ಲೇ ಅಷ್ಟೊತ್ತಿರುವಂತಿದೆ! ಹರಿಯಾಣದಲ್ಲಿ ಎಲ್ಲ ಅಂಗಾಂಗಗಳು ಸರಿಯಾಗಿರುವವರು ಮಾತ್ರವಲ್ಲ, ಅಂಗಾಂಗ ಊನವಾಗಿರುವವರೂ …
• ಮಂಜು ಕೋಟೆ ಎಚ್.ಡಿ.ಕೋಟೆ: ಪಟ್ಟಣದ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಚುನಾವಣೆಯ ಮೀಸಲಾತಿಗೆ ಕಾಂಗ್ರೆಸ್ ಪಕ್ಷದ ಪುರಸಭಾ ಸದಸ್ಯ ಮಧು ಕುಮಾರ್ ಉಚ್ಚ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಇದೇ ತಿಂಗಳು ಪುರಸಭಾ ಕಾರ್ಯಾಲಯ, ಹೆಗಡದೇವನ ಕೋಟೆ ಸರ್ಕಾರ ಪುರಸಭೆಯ …
• ಸಾಲೋಮನ್ ಡಿಪೋಗಳು: ಮೈಸೂರು ಜಿಲ್ಲೆಯಲ್ಲಿ ಎರಡು ವಿಭಾಗಗಳು 1 ಮೈಸೂರು ನಗರ ವಿಭಾಗದ ಡಿಪೋಗಳು: ಕುವೆಂಪುನಗರ ಸಾತಗಳ್ಳಿ, ವಿಜಯನಗರ, ನಂಜನಗೂಡು 2 ಗ್ರಾಮಾಂತರ ವಿಭಾಗದ ಡಿಪೋಗಳು: ಗ್ರಾಮಾಂತರ ಘಟಕ-1, ಗ್ರಾಮಾಂತರ ಘಟಕ-2, ಹುಣಸೂರು, ಎಚ್.ಡಿ.ಕೋಟೆ, ಪಿರಿಯಾಪಟ್ಟಣ, ಕೆ.ಆರ್.ನಗರ • 45-50 ಮೈಸೂರು …
• ನಾ.ದಿವಾಕರ ಸಮಕಾಲೀನ ಭಾರತ ಹಲವಾರು ದ್ವಂದ್ವಗಳ ನಡುವೆ ಬದುಕುತ್ತಿದೆ. ಅತ್ಯಾಧುನಿಕ ತಂತ್ರಜ್ಞಾನ ಮತ್ತು ಸಂವಹನ ಮಾಧ್ಯಮಗಳ ನಡುವೆ ಸಮಾಜದ ವಸ್ತುಸ್ಥಿತಿಯನ್ನು, ನೆಲದ ವಾಸ್ತವವನ್ನು ಅರಿಯದ ಸಮಾಜ ಈ ದ್ವಂದ್ವಗಳಿಗೆ ಸಾಕ್ಷಿಯಾಗಿದೆ. ಸರ್ಕಾರಗಳು ವೇದಿಕೆಗಳ ಮೇಲೆ ನಿಂತು ಬೆನ್ನುತಟ್ಟಿ ಕೊಳ್ಳುತ್ತಿರುವಾಗಲೇ ಪರದೆಯ …