Mysore
27
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ದೇಶದಲ್ಲಿ ಕೇಂದ್ರ ಸರ್ಕಾರದ ‘ಅನ್ನಪೂರ್ಣ ಯೋಜನೆ’ಯಡಿ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ತಲಾ ೧೦ ಕೆ. ಜಿ. ಅಕ್ಕಿ ನೀಡಲಾಗುತ್ತಿದ್ದು, ಕರ್ನಾಟಕ ಸರ್ಕಾರ ರಾಜ್ಯದಲ್ಲಿರುವ ಹಿರಿಯ ನಾಗರಿಕರ ಮಾಹಿತಿ ನೀಡದ ಪರಿಣಾಮ ಕರ್ನಾಟಕದಲ್ಲಿ ಈ ಯೋಜನೆ ಇನ್ನೂ ಜಾರಿಯಾಗಿಲ್ಲ …

ಕೀರ್ತಿ ಬೈಂದೂರು ಅಪ್ಪನ ಹಿಂದೆ ಗಾಡಿಯಲ್ಲಿ ಕೂತು, ಇಂಜಿನಿಯರಿಂಗ್ ಕಾಲೇಜಿಗೆ ದಾಖಲಾಗುವುದಕ್ಕೆಂದು ಶ್ರುತಿ ರಂಜನಿ ಅವರು ಹೊರಟಿದ್ದರು. ಆದರೆ ತಂದೆಯವರು ದಾಖಲಿಸಿದ್ದು ಮಾತ್ರ ಮೈಸೂರು ವಿಶ್ವವಿದ್ಯಾನಿಲಯದ ಲಲಿತ ಕಲಾ ಕಾಲೇಜಿಗೆ! ತನ್ನ ಕನಸಿನ ಹಕ್ಕಿಗೆ ರೆಕ್ಕೆಗಳಾಗಿ ಸಂಗೀತವೇ ಒದಗಿಬರಬಹುದೆಂಬ ಸುಳಿವೂ ಇವರಿಗಿರಲಿಲ್ಲ. …

ಪ್ರತಿ ಸೋಮವಾರ, ಗುರುವಾರ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಕಣ್ಣಿನ ತಪಾಸಣೆ ಶಿಬಿರ ಪ್ರಶಾಂತ್ ಎಸ್. ಮೈಸೂರು: ದೃಷ್ಟಿದೋಷ ಇರುವವರಿಗೆ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗಬೇಕೆಂಬ ನಿಟ್ಟಿನಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಂಚಾರಿ ನೇತ್ರಾ ಚಿಕಿತ್ಸಾ ಘಟಕದ ಮೂಲಕ …

ಎಚ್. ಎಸ್. ದಿನೇಶ್ ಕುಮಾರ್ ಮೈಸೂರು: ಸುಗಮ ಸಂಚಾರ ವ್ಯವಸ್ಥೆಗಾಗಿ ನಗರದಾದ್ಯಂತ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ವಿವಿಧ ವೃತ್ತ ಗಳು ಹಾಗೂ ಜಂಕ್ಷನ್‌ಗಳಲ್ಲಿ 50 ಹೊಸ ಸಿಗ್ನಲ್ ಲೈಟ್ ಗಳನ್ನು ಅಳವಡಿಸಲು ಪೊಲೀಸ್ ಇಲಾಖೆ ಸಿದ್ಧತೆ ನಡೆಸಿದೆ. ವಾಹನ …

ನವದೆಹಲಿ:‌ ರಾಜ್ಯ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರಿಗೂ ಸಿಎಂ ಆಗುವ ಅವಕಾಶವಿದೆ. ಆದರೆ, ಸಿಎಂ ಬಗ್ಗೆ ಹೈಕಮಾಂಡ್‌ ನಿರ್ಧಾರವೇ ಅಂತಿಮವಾಗಿರುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್‌ ಹೇಳಿದ್ದಾರೆ. ಇಂದು (ಫೆ.3) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್‌ …

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಂದ ಕರಡು ಬಿಲ್‌ ಅಂತಿಮ ಮಾಡಿದ ಕೂಡಲೇ ಸುಗ್ರಿವಾಜ್ಞೆ ಜಾರಿಯಾಗಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ನಗರದಲ್ಲಿ ಇಂದು (ಫೆ.3) ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರಿಗೆ …

ಮೈಸೂರು: ಇಂದಿನ ಯುವ ಪೀಳಿಗೆಯು ಸಾಮಾಜಿಕ ಜಾಲತಾಣದಲ್ಲಿ ಮುಳುಗಿ ತಮ್ಮ ಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ. ಆದರಿಂದ ಹೊರ ಬಂದು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಪುಸ್ತಕ ಓದುವುದರಿಂದ ಭೌದ್ದಿಕವಾಗಿ ಬಲಾಢ್ಯರಾಗಲು ಸಾಧ್ಯವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ. ಮಹದೇವಪ್ಪ …

ನಾಗ್ಪುರ: ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ‌ 3 ಪಂದ್ಯಗಳ ಏಕದಿನ ಸರಣಿ (ಫೆ.6) ಇದೇ ಗುರುವಾರದಂದು ನಾಗ್ಪುರದ ವಿದರ್ಭ ಕ್ರಿಕೆಟ್‌ ಅಸೋಸಿಯೇಷನ್‌ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಇದೇ ತಿಂಗಳು ಐಸಿಸಿ ಪುರುಷರ ಚಾಂಪಿಯನ್ಸ್‌ ಟ್ರೋಫಿ ಕೂಡ ಇರುವುದರಿಂದ ಭಾರತ ತಂಡದ ಪ್ರಮುಖ ಆಟಗಾರರು …

ಬೆಂಗಳೂರು: ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಗ್ರೇಸ್‌ ಮಾರ್ಕ್ಸ್‌ ಇರುವುದಿಲ್ಲ. ಎಲ್ಲವೂ ಕ್ಲಿಯರ್‌ ಆಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು (ಫೆ.3) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಬಾರಿ ಎಸ್‌ಎಸ್‌ಎಲ್‌ಸಿ …

error: Content is protected !!