Mysore
29
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಓದುವ ಬೆಳಕು ಕಾರ್ಯಕ್ರಮದಡಿ ಹಲವಾರು ಅಭಿಯಾನಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಚಿವರು, ಫೆಬ್ರವರಿ …

ನವದೆಹಲಿ: 2047ರ ವಿಕಸಿತ ಭಾರತ ಕನಸು ಸಾಕಾರಕ್ಕೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಆಯವ್ಯಯ ಬಹುದೊಡ್ಡ ಕೊಡುಗೆ ನೀಡಲಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಜೆಟ್ ಬಗ್ಗೆ ಮಾಧ್ಯಮ …

ಬೆಂಗಳೂರು: ಸಾಮರ್ಥ್ಯಕ್ಕಿಂತ ಹೆಚ್ಚು ಸಾಲ ನೀಡಿ ಬಡವರನ್ನು ಸಾಲದ ಸುಳಿಗೆ ಸಿಲಿಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್‌ಲೈನ್‌ ವ್ಯವಸ್ಥೆ ಜಾರಿ ಸೇರಿದಂತೆ ಹಲವು ವಿಚಾರಗಳನ್ನು ಕಾನೂನಿನ ಚೌಕಟ್ಟಿನೊಳಗೆ ತರುವಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಮತ್ತು ಕಾನೂನು ಸಚಿವ ಎಚ್.ಕೆ.ಪಾಟೀಲ್‌ ಅಧಿಕಾರಿಗಳಿಗೆ ಸೂಚಿಸಿದ್ದಾರೆ. …

ಬೆಂಗಳೂರು: ಯುಪಿಎ ಅವಧಿಯಲ್ಲಿ ಅನಗತ್ಯ ವೆಚ್ಚ ಹಾಗೂ ಲೂಟಿಯಿಂದಾಗಿ ಅಧಿಕ ಗಾತ್ರದ ಬಜೆಟ್‌ ಮಂಡಿಸಲು ಸಾಧ್ಯವಾಗುತ್ತಿರಲಿಲ್ಲ. ಅವುಗಳಿಗೆ ಕಡಿವಾಣ ಹಾಕಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ, ಅತ್ಯಧಿಕ ಗಾತ್ರದ ಬಜೆಟ್‌ ಮಂಡಿಸಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. …

ಮುಂಬೈ: ಭಾರತ ತಂಡದ ವೇಗದ ಬೌಲರ್‌ ಜಸ್ಪ್ರೀತ್‌ ಬುಮ್ರಾ ಬಿಸಿಸಿಐ ನೀಡುವ ಶ್ರೇಷ್ಠ ಅಂತರಾಷ್ಟ್ರೀಯ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ, ಸ್ಮೃತಿ ಮಂದಾನ ಶ್ರೇಷ್ಠ ಅಂತರಾಷ್ಟ್ರೀಯ ಆಟಗಾರ್ತಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ನಗರದಲ್ಲಿ ಶನಿವಾರ ನಡೆಯಲಿರುವ ಬಿಸಿಸಿಐ ವಾರ್ಷಿಕ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ …

ಬೆಂಗಳೂರು: ವಿಕಸಿತ ಭಾರತ ನಿರ್ಮಾಣದ ನಿಟ್ಟಿನಲ್ಲಿ ಈ ಬಜೆಟ್‌ನ್ನು ಮಂಡಿಸಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಇಂದು ಮಂಡನೆಯಾದ ಕೇಂದ್ರ ಸರ್ಕಾರದ ಬಜೆಟ್‌ ಅನ್ನು ಸ್ವಾಗತಿಸಿದ್ದಾರೆ. ಪ್ರಮುಖವಾಗಿ ನಮ್ಮ ದೇಶದ ರೈತರು, ಮಧ್ಯಮ ವರ್ಗ, ಸಣ್ಣ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಆಪ್ತ ಹಾಗೂ ಕಾಂಗ್ರೆಸ್‌ ಶಾಸಕ ಬಿಆರ್‌ ಪಾಟೀಲ್‌ ಸಿಎಂ ಸಲಹೆಗಾರ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‌ನಲ್ಲಿ ಸಂಚಲನ ಮೂಡಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು, ಸಿಎಂ ಸಲಹೆಗಾರ ಹುದ್ದೆಗೆ ನಾನು ರಾಜೀನಾಮೆ ನೀಡಿದ್ದೇನೆ. …

ಮೈಸೂರು: ನನ್ನ ಕಂಡ್ರೆ ಬಿಜೆಪಿಗೆ ಭಯ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಬಗ್ಗೆ ಬಿಜೆಪಿಯ ವಿಪಕ್ಷ ನಾಯಕ ಆರ್‌. ಅಶೋಕ್‌ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಅವರು, ಸಿಎಂ ಚೇಂಜ್‌ ಆಗುತ್ತಾರೆ ಎಂದು ಬಿಜೆಪಿ ನಾಯಕರು ಹೇಳುತ್ತಲೆ …

ಬೆಂಗಳೂರು: ಇಂದು ವಿತ್ತೆ ಸಚಿವ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ನೆರವು ನೀಡಿಲ್ಲ. ಈ ಬಜೆಟ್‌ನಿಂದ ರಾಜ್ಯಕ್ಕೆ ಚೊಂಬು ಸಿಕ್ಕಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ಲೇವಡಿ ಮಾಡಿದ್ದಾರೆ. ಬಜೆಟ್‌ ಬಗ್ಗೆ ಮಾತನಾಡಿರುವ ಅವರು, ಕೇಂದ್ರದ ಇಂದಿನ …

ಕೊಡಗು: ಮಾದಾಪುರ ಅರಣ್ಯ ವಲಯದ ಕಾಜೂರಿನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ ನಿವಾಸಿಗಳಿಗೆ, ವಾಹನ ಸವಾರರಿಗೆ ಭಯಭೀತಿ ಹುಟ್ಟಿಸಿದ್ದ ಕಾಜೂರು ಕರ್ಣ ಎಂದೇ ಖ್ಯಾತಿ ಪಡೆದಿದ್ದ ಕಾಡಾನೆಯನ್ನು ಇಂದು ಅರಣ್ಯ ಇಲಾಖೆಯವರು ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ. ಮಾದಾಪುರ ಅರಣ್ಯ ವಲಯದ ಕಾಜೂರಿ ನಲ್ಲಿ ಸಾರ್ವಜನಿಕರಿಗೆ, ಸ್ಥಳೀಯ …

error: Content is protected !!