Mysore
27
overcast clouds

Social Media

ಶನಿವಾರ, 01 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಕೊಡಗು: ಬಹಳ ಜನ ಬಹುತ್ವದ ಭಾರತವನ್ನು ಒಂದು ಧರ್ಮದ ರಾಷ್ಟ ಎನ್ನುತ್ತಾರೆ. ಭಾರತ ಜಾತ್ಯತೀತ, ಪ್ರಜಾಪ್ರಭುತ್ವವಾದಿ ಬಹುತ್ವದ ರಾಷ್ಟ್ರ. ಇದನ್ನು ಒಂದು ಧರ್ಮಕ್ಕೆ ಸೇರಿದ ಸಾರ್ವಭೌಮ ರಾಷ್ಟವನ್ನಾಗಿ ಮಾಡಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಪಾದಿಸಿದರು. ಅವರು ಇಂದು ಜಲಸಂಪನ್ಮೂಲ …

ಬೆಂಗಳೂರು: ಸುಪ್ರೀಂಕೋರ್ಟ್‌ ನಿರ್ದೇಶನದಂತೆ ತೀವ್ರ ಅನಾರೋಗ್ಯಕ್ಕೊಳಗಾಗಿ ಯಾವುದೇ ಚಿಕಿತ್ಸೆ ನೀಡಿದರೂ ಗುಣಮುಖರಾಗಲು ಸಾಧ್ಯವೇ ಇಲ್ಲದ ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕನ್ನು ರಾಜ್ಯದಲ್ಲಿ ಜಾರಿ ಮಾಡಿ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಚೇತರಿಕೆಯ ಭರವಸೆ ಇಲ್ಲದೆ ಮಾರಕ ಆರೋಗ್ಯದಿಂದ ಬಳಲುತ್ತಿರುವವರಿಗೆ ಅಥವಾ ನಿರಂತರ …

ಬೆಂಗಳೂರು: ವಿವಿಧ ನಿಗಮ, ಮಂಡಳಿಗೆ ಆಯ್ಕೆ ಮಾಡಬೇಕಿರುವ ಸದಸ್ಯರ ಅಂತಿಮ ಪಟ್ಟಿಯನ್ನು ಸಿದ್ದಗೊಳಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ ಅವರಿಗೆ ನೀಡಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಇಂದು (ಜ.31) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರ …

ಬೆಂಗಳೂರು: ತಮ್ಮ ಹಕ್ಕಿಗಾಗಿ ಫ್ರೀಡಂಪಾರ್ಕ್‌ನಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರ ಟೆಂಟ್‌ಅನ್ನು ಪೊಲೀಸರ ಮುಖಾಂತರ ಕಿತ್ತುಹಾಕಿಸುವ ಮೂಲಕ ರಾಜ್ಯ ಸರ್ಕಾರ ಹಿಟ್ಲರ್‌ ಧೋರಣೆ ತೋರಿದೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ …

ಬೆಂಗಳೂರು: ಕೇಂದ್ರ ಬಜೆಟ್‌ ಪೂರ್ವ ಸಮಾಲೋಚನೆ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 11.495 ಕೋಟಿ ರೂ. ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ಕೇಳಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಫೆ.1ರಂದು 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಲಿದ್ದು, ಈ ಹಿನ್ನಲೆಯಲ್ಲಿ …

ಮುಂಬೈ: 2024ನೇ ಸಾಲಿನ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿಗೆ ಕ್ರಿಕೆಟ್ ದಂತಕಥೆ ಸಚಿನ್‌ ತೆಂಡೂಲ್ಕರ್‌ ಭಾಜನರಾಗಿದ್ದಾರೆ. ಭಾರತ ತಂಡದ ಪರ ಒಟ್ಟು 664 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್‌ ಟೆಸ್ಟ್‌, ಏಕದಿನ, ಟಿ20 …

ಕಲಬುರಗಿ: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಚುನಾವಣೆ ನಂತರ ರಾಜ್ಯ ಬಿಜೆಪಿ ಪಕ್ಷದಲ್ಲಿರುವ ಸಮಸ್ಯೆಗಳು, ಭಿನ್ನಮತಕ್ಕೆ ಉತ್ತರ ಸಿಗಲಿದೆ ಎಂದು ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಇಂದು (ಜ.31) ಜಿಲ್ಲೆಯ ಸೇಡಂ ಬಳಿ ನಡೆಯುತ್ತಿರುವ ಏಳನೇ ಭಾರತೀಯ ಸಂಸ್ಕೃತಿ …

ಪುಣೆ: ಶುಕ್ರವಾರ ಇಲ್ಲಿ ನಡೆಯಲಿರುವ ಭಾರತ ಮತ್ತ ಇಂಗ್ಲೆಂಡ್‌ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯದಲ್ಲಿ ಭಾರತ ತಂಡ ಗೆದ್ದು ಸರಣಿ ಕೈವಶ ಮಾಡಿಕೊಳ್ಳುವುದೇ ಎಂದು ಕಾದು ನೋಡಬೇಕಿದೆ. ಈಗಾಗಲೇ ಐದು ಪಂದ್ಯಗಳ ಟಿ20 ಸರಣಿಯಲ್ಲಿ 2-1ರ ಮುನ್ನಡೆ ಸಾಧಿಸಿರುವ ಭಾರತ …

ಮೈಸೂರು: ಕೇಂದ್ರ ತನಿಖಾ ಸಂಸ್ಥೆಗಳು ಇತ್ತೀಚಿನ ವರ್ಷಗಳಲ್ಲಿ ತಮ್ಮ ಸ್ವತಂತ್ರತೆಯನ್ನು ಕಳೆದುಕೊಂಡಿವೆ. ಬಿಜೆಪಿ ತಾಳಕ್ಕೆ ತಕ್ಕಂತೆ ಈ ಸಂಸ್ಥೆಗಳು ಕುಣಿಯುತ್ತಿವೆ ಎಂದು ವಿಧಾನಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು …

error: Content is protected !!