Mysore
21
overcast clouds

Social Media

ಶುಕ್ರವಾರ, 31 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್‌ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೀಡಿದ್ದ ಸಮನ್ಸ್‌ಗೆ ರಾಜ್ಯ ಹೈಕೋರ್ಟ್‌ ತಡೆ ನೀಡಿದೆ. ಈ ಮೂಲಕ ಇಬ್ಬರಿಗೂ ತಾತ್ಕಾಲಿಕ ರಿಲೀಫ್‌ …

ನವದೆಹಲಿ: ಮುಂದಿನ ತಿಂಗಳು (ಫೆ.5) ನಡೆಯುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ʼಕೇಜ್ರಿವಾಲ್‌ ಕಿ ಗ್ಯಾರಂಟಿʼ ಎಂಬ ಹೆಸರಿನಲ್ಲಿ 15 ಗ್ಯಾರಂಟಿಗಳನ್ನು ಒಳಗೊಂಡ ಪ್ರಣಾಳಿಕೆಯನ್ನು ಎಎಪಿ ಸಂಚಾಲಕ ಹಾಗೂ ಮಾಜಿ ಮುಖ್ಯಂಂತ್ರಿ ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆ ಮಾಡಿದ್ದಾರೆ. ದೆಹಲಿಯಲ್ಲಿ ಆಮ್‌ ಆದ್ಮಿ(AAP) ಪಕ್ಷ …

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಟೆಸ್ಟ್‌ ಕ್ರಿಕೆಟಿಗ ಪ್ರಶಸ್ತಿಯನ್ನು ಭಾರತದ ಮಿಸ್ಟ್ರಿ ಬೌಲರ್‌ ಜಸ್ಪ್ರೀತ್‌ ಬುಮ್ರಾ ಆಲಂಕರಿಸಿದ್ದಾರೆ. ಕಳೆದ ವರ್ಷದ ಟೆಸ್ಟ್‌ ಕ್ರಿಕೆಟ್‌ನಲ್ಲಿ 13 ಪಂದ್ಯಗಳನ್ನು ಆಡಿದ ಬುಮ್ರಾ ಒಟ್ಟು 71 ವಿಕೆಟ್‌ ಪಡೆಯುವ ಮೂಲಕ …

ಮೈಸೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲೆ ಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಇಬ್ಬರು ಬಲಿಯಾಗಿದ್ದು ಸಿಎಂ ಕ್ಷೇತ್ರದಿಂದ ಮೈಕ್ರೋ ಫೈನಾನ್ಸ್‌ಗಳನ್ನು ತೊಲಗಿಸಬೇಕು ಎಂದು ರೈತ ಸಂಘ ಮತ್ತು ಪ್ರಗತಿಪರ ಸಂಘಟಕರು ಬೃಹತ್‌ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂಜನಗೂಡಿನ ಸರ್ಕಾರಿ …

ದುಬೈ: ಅಂತರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ಐಸಿಸಿ) 2024ನೇ ಸಾಲಿನ ವರ್ಷದ ಮಹಿಳಾ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾರತದ ಮಹಿಳಾ ತಂಡದ ಆರಂಭಿಕ ಬ್ಯಾಟರ್‌ ಸ್ಮೃತಿ ಮಂದಾನ ಭಾಜನರಾಗಿದ್ದಾರೆ. 2024ರ ವರ್ಷದ ಏಕದಿನ ಕ್ರಿಕೆಟರ್‌ ಪ್ರಶಸ್ತಿಗೆ ಭಾಜನರಾಗುವ ಮೂಲಕ ತಮ್ಮ ವೃತ್ತಿ ಬದುಕಿನಲ್ಲಿ …

ಬೆಂಗಳೂರು: ರಾಜಕೀಯ ಪಿತೂರಿ ನಡೆಸಿ ಸಿಎಂ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್‌ ಪಕ್ಷವನ್ನು ಕೆಳಗಿಳಿಸುವ ದುರುದ್ದೇಶದಿಂದ ಸಿಎಂ ಪತ್ನಿ ಪಾರ್ವತಿ, ಸಚಿವ ಭೈರತಿ ಸುರೇಶ್‌ ಅವರಿಗೆ ಇಡಿ ನೋಟಿಸ್‌ ನೀಡಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ …

ನವದೆಹಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNREGA)ಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರ ವೇತನವನ್ನು ಮುಂದಿನ ಕೇಂದ್ರ ಬಜೆಟ್‌ನಲ್ಲಿ ಹೆಚ್ಚಿಸಬೇಕು ಮತ್ತು ಆಧಾರ್‌ ಆಧಾರಿತ ಪಾವತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬಾರದು ಎಂದು ಕಾಂಗ್ರೆಸ್‌ ಒತ್ತಾಯಿಸಿದೆ. ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್‌ …

ನವದೆಹಲಿ: ಎಎಪಿ ಪಕ್ಷವು ಎರಡನೇ ಬಾರಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವುದಕ್ಕಾಗಿ ಮಹಿಳೆಯರನ್ನು ಓಲೈಸುವ ಯೋಜನೆ ಜಾರಿ ಮಾಡುತ್ತೇವೆ ಎಂದು ಆಶ್ವಾಸನೆ ನೀಡಿ ಮಹಿಳೆಯರ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿದೆ ಎಂದು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಆರೋಪಿಸಿದ್ದಾರೆ. ಓಕ್ಲಾ …

  ನವದೆಹಲಿ: ದೆಹಲಿಯಲ್ಲಿ ಮುಂದಿನ ತಿಂಗಳು ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಇನ್ನೊಂದು ಅವಧಿಗೆ ಮನೀಶ್‌ ಸಿಸೋಡಿಯಾ ಅವರು ಉಪಮುಖ್ಯಮಂತ್ರಿಯಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಎಎಪಿ ಸಂಚಾಲಕ ಅರವಿಂದ್‌ ಕೇಜ್ರಿವಾಲ್‌ ಹೇಳಿದ್ದಾರೆ. ಈ ಕುರಿತು ಜಂಗ್‌ಪುರ …

error: Content is protected !!