Mysore
35
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನಂಜನಗೂಡು: ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ತಿಂದು ಹಾಕುತ್ತಿತ್ತು. ಚಿರತೆ ದಾಳಿಯಿಂದ …

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ ಹುಲಿ ದಾಳಿಗೆ ಒಂದು ಎತ್ತು ಬಲಿಯಾಗಿದೆ. ಗುರುಪುರ ಗ್ರಾಮದ ಹಳೇವಾರಂಚಿಯ ಮುನ್ನಾ ಎಂಬುವರಿಗೆ ಸೇರಿದ ಎತ್ತನ್ನು, ಕೆರೆ ಸಮೀಪ ಜಾನುವಾರುಗಳನ್ನು …

ಓದುಗರ ಪತ್ರ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ ಆರ್ಥಿಕವಾಗಿ ಅಶಕ್ತರಾದವರಿಗೆ, ಕೆಳಮಧ್ಯಮವರ್ಗದ ರೋಗಿಗಳಿಗೆ ಕಡಿಮೆ ದರದಲ್ಲಿ ಔಷಧಿಗಳು ಲಭ್ಯವಾಗುತ್ತಿವೆ. ಆದರೆ ಈಗಿನ ರಾಜ್ಯ ಕಾಂಗ್ರೆಸ್ ಸರ್ಕಾರ ಈ ಜನೌಷಧ …

ಓದುಗರ ಪತ್ರ

ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಐತಿಹಾಸಿಕ ಸ್ಥಳವಾಗಿದ್ದು, ಇದರ ವೀಕ್ಷಣೆಗೆ ಮಕ್ಕಳೂ ಸೇರಿದಂತೆ ಸಾವಿರಾರು …

ಓದುಗರ ಪತ್ರ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲವೇ...’(ಪತ್ರಿಕಾ ವರದಿ ೨೬.೧೨.೨೫) ಎಂದು ತಹಸಿಲ್ದಾರ್ ಡಿ.ಪಿ.ಶರತ್ ಕುಮಾರ್ ಅವರನ್ನು ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ಜನರ …

ಮಹಿಳೆಯರು, ಮಕ್ಕಳ ಸಬಲೀಕರಣವೇ ಸಂಸ್ಥೆಯ ಧ್ಯೇಯ ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಸೇವೆ ಮಾಡುವ ಸಂಸ್ಥೆಗಳು ವಿರಳ. ಅಂತಹ ವಿರಳಾತೀತ ವಿರಳ ಸಂಸ್ಥೆಗಳಲ್ಲಿ ಚೈತನ್ಯ ಚಾರಿಟಬಲ್ ಸಂಸ್ಥೆ ಒಂದು. ೨೦೦೦ ಇಸವಿಯಿಂದ ನಿರಂತರವಾಗಿ ಸಮಾಜಮುಖಿ ಕೆಲಸ ಮಾಡುತ್ತಿರುವ ಈ ಸಂಸ್ಥೆಯ ಬಗ್ಗೆ ಕೆಲವು …

ಮಡಿಕೇರಿ: ಪಾಂಡಂಡ ಕುಟ್ಟಪ್ಪ ಅವರ ಕನಸಿನ ಕೂಸಾದ ಕೊಡವ ಕೌಟುಂಬಿಕ ಹಾಕಿ ಉತ್ಸವದ ಬೆಳ್ಳಿ ಮಹೋತ್ಸವವನ್ನು ಆಚರಿಸಿಕೊಂಡ ಹಿನ್ನೆಲೆಯಲ್ಲಿ ಕೊಡವ ಹಾಕಿ ಅಕಾಡೆಮಿ ವತಿಯಿಂದ ಆಯೋಜನೆಗೊಂಡಿರುವ ಲೆವಿಸ್ಟಾ ಕೊಡವ ಹಾಕಿಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಗೆ ಮೂರ್ನಾಡಿನಲ್ಲಿ ಶುಕ್ರವಾರ ಚಾಲನೆ ನೀಡಲಾಯಿತು. ಹಾಕಿ ಕೂರ್ಗ್, …

ಗಿರೀಶ್‌ ಹುಣಸೂರು  ೨೦೨೫ನೇ ಸಾಲಿನಲ್ಲಿ ದೇಶ, ರಾಜ್ಯದಲ್ಲಿ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಭಾರತ ಮೂಲದ ಶುಭಾಂಶು ಶುಕ್ಲಾ ಬಾಹ್ಯಾಕಾಶದಲ್ಲಿ ೧೮ ದಿನಗಳ ವಾಸ್ತವ್ಯ ಮುಗಿಸಿ ಯಶಸ್ವಿಯಾಗಿ ಭೂಮಿಗೆ ಮರಳಿದ್ದು, ರಾಜ್ಯದ ಲೇಖಕರಾದ ಬಾನು ಮುಷ್ತಾಕ್ ಅವರ ಕೃತಿಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ …

ಕೆ.ಬಿ.ರಮೇಶನಾಯಕ ಮೈಸೂರು: ಮಾನವ-ವನ್ಯಜೀವಿಗಳ ಸಂಘರ್ಷವನ್ನು ತಡೆಯಲು ಬಂಡೀಪುರ, ನಾಗರ ಹೊಳೆ ಅಭಯಾರಣ್ಯ ಪ್ರದೇಶದಲ್ಲಿ ಸಫಾರಿಗೆ ನಿರ್ಬಂಧ ವಿಧಿಸಿರುವುದರ ನಡುವೆಯೂ ಕ್ರಿಸ್ಮಸ್, ಹೊಸ ವರ್ಷದ ಸಂಭ್ರಮಾಚರಣೆಗಾಗಿಪ್ರವಾಸಿಗರು ಅರಮನೆ ನಗರಿಯತ್ತ ಆಗಮಿಸುತ್ತಿದ್ದಾರೆ. ಸಫಾರಿ ಬಂದ್ ಮಾಡಿದ್ದರಿಂದಾಗಿ ಬಂಡೀ ಪುರ, ನಾಗರಹೊಳೆ ವ್ಯಾಪ್ತಿಯ ಜೆಎಲ್‌ಆರ್, ರೆಸಾರ್ಟ್‌ಗಳಲ್ಲಿ …

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಲಕ್ಷ್ಮಿ ಮೃತ ಮಹಿಳೆಯಾಗಿದ್ದಾರೆ. ನಿನ್ನೆ ಸಂಜೆ ನಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ …

error: Content is protected !!