ಪ್ರಸಾದ್ ಲಕ್ಕೂರು ಅನಾರೋಗ್ಯಇದ್ದರೂ ಕಂತು ಪಾವತಿಸಲು ಒತ್ತಡ: ಆರೋಪ ದೇಶವಳ್ಳಿ ಗ್ರಾಮದ ಮಾದೇಗೌಡ, ಶೋಭಾ ದಂಪತಿ ಕಂಗಾಲು ಪರ ಊರಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬ ಸಾಲ ತೀರಿಸುವ ಧೈರ್ಯ ಇದೆ; ಕಾಲಾವಕಾಶಕ್ಕೆ ಕೋರಿಕೆ ಚಾಮರಾಜನಗರ : ಖಾಸಗಿ ಹಣಕಾಸು …
ಪ್ರಸಾದ್ ಲಕ್ಕೂರು ಅನಾರೋಗ್ಯಇದ್ದರೂ ಕಂತು ಪಾವತಿಸಲು ಒತ್ತಡ: ಆರೋಪ ದೇಶವಳ್ಳಿ ಗ್ರಾಮದ ಮಾದೇಗೌಡ, ಶೋಭಾ ದಂಪತಿ ಕಂಗಾಲು ಪರ ಊರಲ್ಲಿ ಕೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿರುವ ಕುಟುಂಬ ಸಾಲ ತೀರಿಸುವ ಧೈರ್ಯ ಇದೆ; ಕಾಲಾವಕಾಶಕ್ಕೆ ಕೋರಿಕೆ ಚಾಮರಾಜನಗರ : ಖಾಸಗಿ ಹಣಕಾಸು …
ಬೆಳಗಾವಿ: 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆದಿತ್ತು. ಅದರ ಶತಮಾನೋತ್ಸವ ಹಿನ್ನಲೆಯಲ್ಲಿ, ʼಜೈ ಬಾಪು, ಜೈ ಭೀಮ್, ಜೈ ಸಂವಿಧಾನʼ ಸಮಾವೇಶ ಹಮ್ಮಿಕೊಳ್ಳಲಾಗಿದ್ದು ಇದೊಂದು ಐತಿಹಾಸಿಕ ಸಮಾವೇಶ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ …
ಬೆಳಗಾವಿ: ಗಾಂಧಿವಾದಿ ಎಂದು ಹೇಳಿಕೊಂಡಿರುವ ನಕಲಿ ಗಾಂಧಿಗಳು ತಮ್ಮ ಕಾಂಗ್ರೆಸ್ ಪಕ್ಷದ ಪ್ರಚಾರಕ್ಕಾಗಿ ಮಹಾತ್ಮ ಗಾಂಧೀಜಿ ಅವರ ಹೆಸರನ್ನು ಬಳಸಿಕೊಳ್ಳುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ದೂರಿದರು. ಇಂದು (ಜ.20) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಿರುವ ಕಾಂಗ್ರೆಸ್ ಪಕ್ಷವು ಮೂಲ …
ಮುಂಬೈ: ಇದೇ 23 ರಂದು ನಡೆಯಲಿರುವ ಜಮ್ಮು ಮತ್ತು ಕಾಶ್ಮೀರದ ನಡುವಿನ ರಣಜಿ ಪಂದ್ಯದಲ್ಲಿ ಮುಂಬೈ ತಂಡದ ಪರವಾಗಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ ಆಡಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿ, ಆಸ್ಟ್ರೇಲಿಯಾ ವಿರುದ್ಧದ …
ಬೆಂಗಳೂರು: ವಿಜಯಪುರದ ಎಪಿಎಂಸಿ ವ್ಯಾಪ್ತಿಯಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಹಲ್ಲೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಇಂದು (ಜ.20) ಮಾಧ್ಯಮದವರ ಪ್ರಶ್ನೆ ಕುರಿತಂತೆ ವಿಧಾನಸೌಧದಲ್ಲಿ ಮಾತನಾಡಿದ ಅವರು, …
ಬೆಂಗಳೂರು: ಕಾಂತಾರ-2 ಸಿನಿಮಾದ ಶೂಟಿಂಗ್ ವೇಳೆ ಅರಣ್ಯ ಭೂಮಿಯಲ್ಲಿ ನಿಯಮ ಉಲ್ಲಂಘನೆಯಾಗಿಲ್ಲ ಎಂಬುದು ಪ್ರಾಥಮಿಕ ವರದಿಯಲ್ಲಿ ತಿಳಿದು ಬಂದಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಕಾಯ್ದೆಯ ಅನ್ವಯ ಹಾಸನ ಜಿಲ್ಲೆಯ ಸಕಲೇಶಪುರದ ಯಸಳೂರು ಭಾಗದಲ್ಲಿ ಜ.3 ರಿಂದ …
ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ಕೋಟೆಕಾರು ಬ್ಯಾಂಕ್‌ನಲ್ಲಿ ನಡೆದಿದ್ದ ದರೋಡೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು, ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು …
ಬೆಂಗಳೂರು: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಆನೆ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟನೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಹುತಾತ್ಮ ಅರ್ಜುನ ಆನೆಯ ಸ್ಮಾರಕ …
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೋಪೊರ್ ಪ್ರದೇಶದಲ್ಲಿ ಶಂಕಿತ ಉಗ್ರರ ಹಡಗುತಾಣದಲ್ಲಿ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಗ್ರರ ನಡುವೆ ನಡೆದ ಗುಂಡಿನ ಘರ್ಷಣೆಯಲ್ಲಿ ಭಾರತೀಯ ಯೋಧ ಗಾಯಗೊಂಡಿದ್ದು, …