Mysore
28
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ರಕ್ತದ ಅಭಾವ ತೀವ್ರವಾಗಿ ಕಾಡುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಬದಲಾದ ಜೀವನ ಶೈಲಿಯಿಂದ ಕಾಡುತ್ತಿರುವ ಕಾಯಿಲೆಗಳು, ಅಪಘಾತದಂತಹ ಪ್ರಕರಣಗಳು ಕೊಡಗಿನಲ್ಲಿ ಏರಿಕೆಯಾಗುತ್ತಿದ್ದು, ಅಗತ್ಯಕ್ಕೆ ತಕ್ಕ ರಕ್ತ ರಕ್ತನಿಧಿ ಕೇಂದ್ರದಲ್ಲಿ ಸಂಗ್ರಹವಾಗದೆ ಸಮಸ್ಯೆ ಸೃಷ್ಟಿಯಾಗಿದೆ. ವೈಜ್ಞಾನಿಕತೆ, ತಂತ್ರಜ್ಞಾನ …

ಸೌಮ್ಯ ಜಂಬೆ ನನಗೆ ಹೀರೋಯಿನ್ ಆಗಬೇಕೆಂಬ ಆಸೆಯಿತ್ತು. ಬಣ್ಣದ ಲೋಕದಲ್ಲಿ ಬೆರೆಯ ಬೇಕೆಂಬ ಬಯಕೆ. ಆ ಅವಕಾಶ ಒಮ್ಮೆ ನನ್ನ ಹುಡುಕಿ ಬಂದಿತ್ತು. ಹೀರೋಯಿನ್ ಎಂದರೆ ಕೇಳಬೇಕೆ? ಐಷಾರಾಮಿ ಕಾರು, ದೊಡ್ಡ ಬಂಗಲೆ, ಭುಜದವರೆಗೂ ಇಳಿಬಿದ್ದ ಕೂದಲು, ಆ ಕಡೆ ಈ …

ಎಚ್. ಡಿ. ಕೋಟೆ ತಾಲ್ಲೂಕಿನ ಕೆ. ಜಿ. ಹಳ್ಳಿ ಗ್ರಾಮದಲ್ಲಿ ಪ್ರತಿ ಬಾರಿಯೂ ಜನರು ಪಡಿತರ ಪಡೆದುಕೊಳ್ಳಲು ನ್ಯಾಯಬೆಲೆ ಅಂಗಡಿಯ ಮುಂದೆ ದಿನಗಟ್ಟಲೆ ಕಾಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಕೆ. ಜಿ. ಹಳ್ಳಿ ಗ್ರಾಮದ ನ್ಯಾಯಬೆಲೆ ಅಂಗಡಿ ನಡೆಸುವವರು ಬೇರೆ ಗ್ರಾಮದವರಾಗಿದ್ದು, ಅವರಿಚ್ಛೆಯಂತೆ …

ಓದುಗರ ಪತ್ರ

ನೆರೆಯ ತೆಲಂಗಾಣದಲ್ಲಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ ೫೫ ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ವರದಿಯಾಗಿದೆ. ರೇವಂತ್ ರೆಡ್ಡಿಯವರ ಈ ನಡೆ ಇತರೆ ರಾಜ್ಯಗಳಿಗೆ ಮಾದರಿಯಾಗಿದೆ. ೨೦೨೩ರ ಕರ್ನಾಟಕ ವಿಧಾನಸಭಾ ಚುನಾವಣೆಯ …

ಮಹಾದೇವ ಶಂಕನಪುರ ನಾನಾಗ ಇನ್ನು ಚಿಕ್ಕವನು. ನಮ್ಮೂರ ಕಡೆ ತುಂಬಾ ಜನ ಕಥೆ ಓದುವ ತಂಬೂರಿಯವರು, ನೀಲಗಾರರು ಭಿಕ್ಷಾ ಸಾರುತ್ತ ಬರುತ್ತಿದ್ದರು. ಮಳವಳ್ಳಿ ಗುರುಬಸವಯ್ಯ, ರಾಚಯ್ಯ, ಕಾರಾಪುರದ ಪುಟ್ಟಮಾದಯ್ಯ, ಇದ್ವಾಂಡಿ ಅಟ್ಟಲ ಮಾದಯ್ಯ, ಮೋಳೆ ರಾಚಯ್ಯ ಮುಂತಾದವರು. ನಾವು ಹುಡುಗರು ಕಥೆ …

ಕೊಳ್ಳೇಗಾಲದ ತಾತನ ಮನೆಯನ್ನು ನೋಡಿ ಬಂದ ಮೇಲೆಯೂ ಮೊನ್ನೆ ಪುಸ್ತಕವೊಂದನ್ನು ಓದುವಾಗ ಆ ಕಥೆ ಅಲ್ಲಿಯೇ ಘಟಿಸುತ್ತಿತ್ತು! ನನ್ನ ಕಲ್ಪನೆಯಲ್ಲಿ ತಾತನ ಮನೆ ಸ್ವಲ್ಪವೂ ಮುಕ್ಕಾಗದಂತೆ ನಾನು ಬಾಲ್ಯದಲ್ಲಿ ಕಂಡಂತೆಯೇ ಇತ್ತು... ಭಾರತಿ ಬಿ. ವಿ. ಕಳೆದ ವಾರ ಇದ್ದಕ್ಕಿದ್ದಂತೆ ಕಾಲ …

ಓದುಗರ ಪತ್ರ

ಮೈಸೂರಿನ ಮುಖ್ಯ ಆಡಳಿತ ಕಚೇರಿಗಳಲ್ಲಿ ಒಂದಾದ ಮಿನಿ ವಿಧಾನಸೌಧದ ಬಳಿ ವಿದ್ಯುತ್ ದೀಪಗಳಿಲ್ಲದ ಕಾರಣ ಕತ್ತಲಾಗುತ್ತಿದ್ದಂತೆ ಕಗ್ಗತ್ತಲು ಆವರಿಸುತ್ತಿದೆ. ಮಿನಿ ವಿಧಾನಸೌಧದ ಬಳಿಯೇ ಕೃಷಿ ಇಲಾಖೆಯ ಕಚೇರಿ, ನಗರ ಭೂಮಾಪನ ಕಚೇರಿ, ಅಬಕಾರಿ ಇಲಾಖೆಯ ಕಚೇರಿಗಳಿದ್ದು, ಅನೇಕ ಕೆಲಸಗಳ ನಿಮಿತ್ತ ನಗರ …

ಬೆಂಗಳೂರು: ದಿನನಿತ್ಯ ಬೆಲೆ ಏರಿಕೆ ಎಂಬ ಇಂಜೆಕ್ಷನ್‌ ಚುಚ್ಚುವ ಬದಲು. ಒಮ್ಮೆಲೆ ಬೆಲೆ ಏರಿಕೆಯ ಇಂಜೆಕ್ಷನ್‌ ಕೊಟ್ಟು ಬಿಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್‌ ಸಿದ್ದರಾಮಯ್ಯ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಎಲ್ಲದಕ್ಕೂ ಬೆಲೆ ಏರಿಕೆ ಮಾಡುತ್ತಿದೆ. ಸಿದ್ರಾಮಣ್ಣ ಯಾವುದಕ್ಕೆಲ್ಲಾ …

ಬೆಳಗಾವಿ: ವಿಜಯೇಂದ್ರ ನೀನು ಇನ್ನು ಬಚ್ಚಾ, ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗೋಕಾಕ್‌ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಜಗಳವಿರುವುದು ಅಧ್ಯಕ್ಷ ಸ್ಥಾನ ಬದಲಾವಣೆಗೆ ಮಾತ್ರ. ಅಧ್ಯಕ್ಷ ಸ್ಥಾನ …

error: Content is protected !!