ಪ್ರಶಾಂತ್ ಎಸ್ ಮೈಸೂರು: ಈ ಬಾರಿ ಉತ್ತಮವಾಗಿ ಮಳೆ ಬಿದ್ದಿದ್ದರಿಂದ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿದ್ದು, ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ ಸೋಲಾರ್ ಪಂಪ್ ನಿಂದಾಗಿ ಕೆರೆ- ಕಟ್ಟೆ ಗಳಿಗೆ ನಿರಂತರವಾಗಿ ನೀರು ತುಂಬುತ್ತಿರು ವುದು …
ಪ್ರಶಾಂತ್ ಎಸ್ ಮೈಸೂರು: ಈ ಬಾರಿ ಉತ್ತಮವಾಗಿ ಮಳೆ ಬಿದ್ದಿದ್ದರಿಂದ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಉದ್ಯಾನದೊಳಗಿನ ಕೆರೆ-ಕಟ್ಟೆಗಳಲ್ಲಿ ಸಮೃದ್ಧ ನೀರಿದ್ದು, ಇನ್ನೂ ಹಸಿರು ನಳನಳಿಸುತ್ತಿದೆ. ಅರಣ್ಯದೊಳಗಿನ ಸೋಲಾರ್ ಪಂಪ್ ನಿಂದಾಗಿ ಕೆರೆ- ಕಟ್ಟೆ ಗಳಿಗೆ ನಿರಂತರವಾಗಿ ನೀರು ತುಂಬುತ್ತಿರು ವುದು …
10 ನಿಮಿಷ ನಿಂತರೆ ನಿಮ್ಮದೇ ಭಾವಚಿತ್ರ ಕೈಗೆ ಸಿಗುತ್ತದೆ! ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಕೇವಲ ೫ ನಿಮಿಷಗಳಲ್ಲಿ ಫೋಟೊ ತೆಗೆದುಕೊಡಲಾಗುತ್ತದೆ ಎಂಬುದಾಗಿ ಅನೇಕ ಸ್ಟುಡಿಯೋಗಳಲ್ಲಿ ಬೋರ್ಡ್‌ಗಳನ್ನು ನೇತು ಹಾಕಿರುವುದನ್ನು ನೋಡುತ್ತೇವೆ. ಅದು ಯಂತ್ರಾಧಾರಿತ. ಇಲ್ಲಿ ಕೇವಲ ೧೦ ನಿಮಿಷಗಳು ಅವರೆದುರು …
ಸಾಲೋಮನ್ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಕ್ರಾಂತಿ ಸಡಗರದ ನಡುವೆಯೇ ರಂಗಾಯಣದ ಅಂಗಳದಲ್ಲಿ ರಾಷ್ಟ್ರೀಯ ನಾಟಕೋತ್ಸವ ಬಹುರೂಪಿ ಗರಿಗೆದರಿದೆ. ಆಗಸದಲ್ಲಿ ಸೂರ್ಯ ಜರಿ ಹೋಗುತ್ತಿದ್ದಂತೆ ಚುಮುಚುಮು ಚಳಿಯಲ್ಲಿ ಮೈಸೂರಿನ ರಂಗಾಸಕ್ತರು ರಂಗಾಯಣದಲ್ಲಿ ಜಮಾಯಿಸುವುದು ಸಾಮಾನ್ಯ ದೃಶ್ಯವಾಗಿತ್ತು. ಮಂಗಳವಾರ ಉದ್ಘಾಟನೆ ಗೊಂಡ ೨೪ನೇ …
ಇತ್ತೀಚಿನ ದಿನಗಳಲ್ಲಿ ಗೋವು ರಾಜಕೀಯ ದಾಳವಾಗಿದ್ದು, ಗೋವುಗಳ ಮೇಲಿನ ರಾಜಕಾರಣ ಕ್ರೌರ್ಯಕ್ಕೆ ತಿರುಗಿರುವುದು ಬೇಸರದ ಸಂಗತಿ. ಆಗಾಗ್ಗೆ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದವರನ್ನು ಗೋ ರಕ್ಷಕರು ಹಿಡಿದು ಗೋವುಗಳನ್ನು ಬಿಡಿಸಿ ಅವರನ್ನು ಪೊಲೀಸರ ವಶಕ್ಕೆ ನೀಡಿದ ಸಾಕಷ್ಟು ಪ್ರಕರಣಗಳನ್ನು ನಾವು ನೋಡಿದ್ದೇವೆ. ಆದರೆ …
ಕಳೆದ ವರ್ಷ ಆತ್ಮಹತ್ಯೆಗೆ ಶರಣಾದ ನಟ-ನಿರ್ದೇಶಕ ಗುರುಪ್ರಸಾದ್, ‘ರಂಗನಾಯಕ’ ಅಲ್ಲದೆ ಇನ್ನೊಂದು ಚಿತ್ರವನ್ನು ಮಾಡಿ ಮುಗಿಸಿದ್ದರು. ಅವರು ನಿಧನರಾಗುವ ಮೊದಲು ಆ ಚಿತ್ರದ ಡಬ್ಬಿಂಗ್ ಕೆಲಸಗಳನ್ನು ಸಹ ಮುಗಿಸಿದ್ದರು. ಅವರ ನಿಧನದ ನಂತರ ಆ ಚಿತ್ರ ಇನ್ನು ಮುಂದುವರೆಯುವುದಿಲ್ಲ ಎನ್ನುವಾಗಲೇ, ಚಿತ್ರತಂಡದವರು …
ಮೈಸೂರು: ರಾಜ್ಯದಲ್ಲಿ ಸಾವಿರಾರು ಕುಟುಂಬಗಳು ಮೈಕ್ರೋ ಫೈನಾನ್ಸ್‌ಗಳು ನೀಡುತ್ತಿರುವ ಕಿರುಕುಳಕ್ಕೆ ಬೇಸತ್ತು ಮನೆ ತೊರೆದಿರುವ, ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿವೆ. ಈ ಫೈನಾನ್ಸ್‌ಗಳ ಕಿರುಕುಳಕ್ಕೆ ರಾಜ್ಯ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ …
ಮೈಸೂರು: ಪಕ್ಷದ ಇಬ್ಬರು ಕಾರ್ಯಕರ್ತರು ಮಾಜಿ ಸಂಸದ ಪ್ರತಾಪ ಸಿಂಹ ವಿರುದ್ಧ ಜಿಲ್ಲಾಧ್ಯಕ್ಷರಿಗೆ ದೂರು ನೀಡಿದ್ದಾರೆ. ಅದರನ್ವಯ ನಾವು ದೂರನ್ನು ರಾಜ್ಯಾಧ್ಯಕ್ಷರಿಗೆ ರವಾನೆ ಮಾಡಿದ್ದೇವೆ ಎಂದು ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಮಾಹಿತಿ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರು ಮಾಜಿ …
ಬೆಂಗಳೂರು: ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಅವರ ಕಾರು ಡಿಕ್ಕಿಯಾಗಿ ಇಬ್ಬರು ಓಂ ಶಕ್ತಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಬೇಗೂರು ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ನಡೆದಿದೆ. ಬೇಗೂರು ಗ್ರಾಮದ …
ಬೆಂಗಳೂರು: ಅಮೇರಿಕಾ ವೀಸಾ ಪಡೆಯಲು ಬೆಂಗಳೂರಿನಲ್ಲಿ ಅಮೇರಿಕಾದ ದೂತವಾಸ(ಕಾನ್ಸಲೇಟ್) ಕಚೇರಿ ಸ್ಥಾಪಿಸಬೇಕೆಂಬ ಬೆಂಗಳೂರಿಗರ ಬಹುಕಾಲದ ಬೇಡಿಕೆಯು ಇದೇ ತಿಂಗಳ 17ರಂದು ನನಸಾಗಲಿದೆ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಬಗ್ಗೆ ʼಎಕ್ಸ್ʼ ನಲ್ಲಿ ಪೋಸ್ಟ್ …