Mysore
27
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಶಿವರಾಜಕುಮಾರ್‍, ಉಪೇಂದ್ರ ಮತ್ತು ರಾಜ್‍ ಬಿ ಶೆಟ್ಟಿ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ ‘45’, ಈ ವರ್ಷದ ನಿರೀಕ್ಷಿತ ಚಿತ್ರಗಳಲ್ಲೊಂದು. ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದಿದ್ದು, ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಈ ಮಧ್ಯೆ, ಸಂಕ್ರಾಂತಿ ಹಬ್ಬದ ಪ್ರಯುಕ್ತ ಚಿತ್ರದ …

ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಚಿತ್ರವು ಜನವರಿ.10ರಂದೇ ಬಿಡುಗಡೆಯಾಗಬೇಕಿತ್ತು. ಆದರೆ, ತೆಲುಗು ನಿರ್ಮಾಪಕರೊಬ್ಬರು ನಾಗಶೇಖರ್ ಮೇಲೆ ಕೇಸ್‍ ಹಾಕಿ, ಚಿತ್ರ ಬಿಡುಗಡೆಯಾಗದಂತೆ ತಡೆಯಾಜ್ಞೆ ತಂದಿದ್ದರು. ಹಾಗಾಗಿ, ಚಿತ್ರ ಜನವರಿ.10ರಂದು ಬಿಡುಗಡೆ ಆಗಿರಲಿಲ್ಲ. ಈಗ ನ್ಯಾಯಾಲಯ ವಿಧಿಸಿದ್ದ ತಡೆಯಾಜ್ಞೆಗೆ ತೆರವು …

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 127.01ಕೋಟಿ ರೂ.ವೆಚ್ಚದ ಯೋಜನೆ ಮೈಸೂರು: ದಿನದ ೨೪ ಗಂಟೆಗಳ ಕಾಲವೂ ವಾಹನ ದಟ್ಟಣೆ ಇರುವ ಮೈಸೂರು-ನಂಜನಗೂಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಎಂಟು ಬ್ಲ್ಯಾಕ್‌ಸ್ಪಾಟ್‌ಗಳನ್ನು ‘ಅಪಘಾತ ಮುಕ್ತ ವಲಯ’ವನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಈ ಭಾಗದಲ್ಲಿ ಅಪಘಾತಗಳ ಪ್ರಮಾಣ ತಗ್ಗಿಸಲು …

ಸಾಲು ಸಾಲು ಹೊಸ ಹೂಗಳ ಚಲುವಿನ ಪರಿ ದೇವು ಶಿರಮಳ್ಳಿ ಎತ್ತೆತ್ತಲು ತೆನೆ ಚೆಲ್ಲಿ ಹಾಲ ಚಿಲಿಪಿಲಿ ಹರಿಸಿತು ಹಕ್ಕಿಯ ಮೇಳ ಕಣಕಣಸಲಿ ಬಂಗಾರ ಜಾಲ ಬೆರಗಾಗಿ ನಿಂತಿತೊ ಚಲಿಸದೆ ಕಾಲ - ಕೆ. ಎಸ್. ನಿಸಾರ್ ಅಹಮದ್ ಇಡೀ ಜಗತ್ತೇ …

ಬೆಂಗಳೂರು: ಮುಸ್ಲಿಮರು ಕೂಡ ಎರಡು ಮಕ್ಕಳ ನೀತಿ ಅನುಸರಿಸಿ ಎಂದು ಸಿಎಂ ಸಿದ್ದರಾಮಯ್ಯ ಮುಸ್ಲಿಂ ಸಮುದಾಯದವರಿಗೆ ಹೇಳಲಿ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌  ಹೇಳಿದ್ದಾರೆ. ಸೋಮವಾರ  ವಿಧಾನಸೌದದಲ್ಲಿ ಮಾತನಾಡಿದ ಅವರು, ಬಳ್ಳಾರಿಯಲ್ಲಿ ನಡೆದ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಹಿಂದೂಗಳು ಎರಡು …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ನಡುವೆ ಯಾವುದೇ ಭಿನ್ನಭಿಪ್ರಾಯವಿಲ್ಲ ಯಾವ ಒಪ್ಪಂದವೂ ಇಲ್ಲ. ನಮ್ಮಲ್ಲಿ ಹೈಕಮಾಂಡ್‌ ತೀರ್ಮಾನವೇ ಅಂತಿಮ, ಹೈಕಮಾಂಡ್‌ ಜೊತೆ ಇಬ್ಬರು ವಿಶ್ವಾಸದಲ್ಲಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಆರ್‌.ವಿ. ದೇಶಪಾಂಡೆ ಹೇಳಿದರು. ಇಂದು (ಜ.13) ಸುದ್ದಿಗಾರರೊಂದಿಗೆ …

ಮುಂಬೈ: ಬಹುನಿರೀಕ್ಷಿತ ದೇಶಿಯ ಕ್ರಿಕೆಟ್‌ ಟೂರ್ನಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL)ನ 18ನೇ ಆವೃತ್ತಿಯು ಮಾರ್ಚ್‌.23ರಿಂದ ಆರಂಭವಾಗಲಿದೆ ಎಂದು ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಉಪಾಧ್ಯಕ್ಷ ರಾಜೀವ್‌ ಶುಕ್ಲಾ ತಿಳಿಸಿದ್ದಾರೆ. ಇಲ್ಲಿಯವರೆಗೆ ಐಪಿಎಲ್‌ ಸಮಿತಿಯು ತನ್ನದೇ ಆದ ನಿಯಮಗಳನ್ನು ಪಾಲಿಸುತ್ತಿತ್ತು. …

ದಲಿತರು, ಶೋಷಿತರು, ಸಾಮಾಜಿಕವಾಗಿ ತುಳಿಯಲ್ಪಟ್ಟವರನ್ನು ಆರ್ಥಿಕವಾಗಿ ಮೇಲೆತ್ತುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಾಕಷ್ಟು ಅನುದಾನವನ್ನು ಸಮಾಜ ಕಲ್ಯಾಣ ಇಲಾಖೆಯಡಿ ಮೀಸಲಿಟ್ಟಿದೆ. ಅಲ್ಲದೆ, ಆಯಾ ವರ್ಷದ ಅನುದಾನವನ್ನು ಆಯಾ ವರ್ಷವೇ ವೆಚ್ಚ ಮಾಡಬೇಕು. ತಪ್ಪಿದರೆ ಅಧಿಕಾರಿಗಳನ್ನು ಹೊಣೆ ಮಾಡಲಾಗುತ್ತದೆ ಎಂಬ ಕಟ್ಟುನಿಟ್ಟಿನ ಸೂಚನೆಯನ್ನೂ …

ಕೆ.ಬಿ.ರಮೇಶನಾಯಕ ನಗರಪಾಲಿಕೆಗೆ ಆದಾಯ; ವ್ಯಾಪಾರಿಗಳ ಭದ್ರತೆಗಾಗಿ ಅನಿವಾರ್ಯ ಮಹಾರಾಜರ ಆಡಳಿತದ ಕಾಲದಲ್ಲಿ ಮೈಸೂರಿನಲ್ಲಿ ನಿರ್ಮಿಸಲಾಗಿರುವ ಪಾರಂಪರಿಕ ಕಟ್ಟಡಗಳನ್ನು ಸಂರಕ್ಷಿಸಿ ಉಳಿಸಬೇಕು ಎನ್ನುವ ಒತ್ತಾಯ ಹಲವು ಕಡೆಯಿಂದ ಬರುತ್ತಿದೆ. ಆದರೆ, ಸಾರ್ವಜನಿಕ ಬಳಕೆಯಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆ ಅಥವಾ ಯಥಾರೂಪದಲ್ಲಿ ಕಾಪಾಡುವುದು ಸಾಧ್ಯ …

error: Content is protected !!