Mysore
25
overcast clouds

Social Media

ಗುರುವಾರ, 30 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಇಂತಹ ಕೂಗು ಮೇಲೇಳಲು ಸನ್ನಿವೇಶದ ಒತ್ತಡ ಕಾರಣವೆಂಬುದು ರಹಸ್ಯವಲ್ಲ. ಹೀಗಾಗಿಯೇ ದಲಿತ ನಾಯಕರಾದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಹೆಸರು ರೇಸಿಗೆ ಬಂದಿವೆ. ಅಂದ …

ದಾ.ರಾ.ಮಹೇಶ್ ನಾಳೆಯಿಂದ ಶ್ರೀ ರಾಮಾಂಜನೇಯ ಮಹೋತ್ಸವ ವೀರನಹೊಸಹಳ್ಳಿ: ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರು ಗ್ರಾಮದಲ್ಲಿ ಜ.೧೪ರಿಂದ ಶ್ರೀ ರಾಮಾಂಜನೇಯ ಮಹೋತ್ಸವ ನಡೆಯಲಿದ್ದು, ಜಾತ್ರೆಗೆ ಇಡೀ ಗಾ ಮವೇ ಸಜ್ಜುಗೊಳ್ಳುತ್ತಿದ್ದು, ಜಾತ್ರಾ ಸಂಭ್ರಮ ಕಳೆಕಟ್ಟಿದೆ. ಸಂಪ್ರದಾಯದಂತೆ ಸಂಕ್ರಾಂತಿ ಹಬ್ಬದ ಮಾರನೆಯ ದಿನ ರಥೋತ್ಸವ ನಡೆಯಲಿದ್ದು, …

ಎನ್.ಕೇಶವಮೂರ್ತಿ ಚಾಮರಾಜನಗರದ ಸಮೀಪದ ಒಂದು ಹಳ್ಳಿಯಲ್ಲಿ ಒಬ್ಬ ಕೃಷಿಕರು ನೆಲಗಡಲೆಯನ್ನು ಬೆಳೆದಿದ್ದರು. ಗೊಬ್ಬರ, ಗೋಡು, ನೀರು ದಂಡಿಯಾಗಿ ನೀಡಿದ್ದರು. ಬೆಳೆ ಎತ್ತರವಾಗಿ, ಹಸಿರಾಗಿ ಸಾಕಷ್ಟು ಹುಲುಸಾಗಿ ಬೆಳೆದಿತ್ತು. ಆ ರೈತರೂ ಬಹಳ ಖುಷಿಯಾಗಿದ್ದರು. ಅವರ ಖುಷಿಗೆ ಕಾರಣ ಈ ಬಾರಿ ಬಂಪರ್ …

ತೆಂಗಿನಕಾಯಿಗೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೈತರಿಗೆ ಉತ್ತಮ ಬೆಲೆ ಸಿಗುತ್ತಿದೆ. ಮುಂದಿನ ಬೇಸಿಗೆ ಹೊತ್ತಿಗೆ ದರ ಮತ್ತಷ್ಟು ದುಬಾರಿಯಾಗಲಿದೆಯಂತೆ. ತೆಂಗಿನಕಾಯಿಗಳ ಗಾತ್ರಕ್ಕೆ ಅನುಗುಣವಾಗಿ ಮಾರುಕಟ್ಟೆಯಲ್ಲಿ ಬೆಲೆ ನಿಗದಿ ಯಾಗುತ್ತಿದೆ. ಸಣ್ಣ ಗಾತ್ರದ ಕಾಯಿ ಗಳು ೨೦-೨೨ ರೂ.ಗಳಿಗೆ ಮಾರಾಟವಾಗುತ್ತಿದ್ದರೆ, ಮಧ್ಯಮ ಗಾತ್ರದ …

ಜಿ.ಕೃಷ್ಣ ಪ್ರಸಾದ್ ದಾವಣಗೆರೆಯಲ್ಲಿ ಬೀಜ ಮೇಳದ ಕಲರವ. ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಬೀಜ ಸಂರಕ್ಷಕರು ಮಳಿಗೆಗಳನ್ನು ತೆರೆದಿದ್ದರು. ಆದರೆ, ಜನ ಗುಂಪುಗಟ್ಟಿ ನಿಂತದ್ದು, ನೆಲದ ಮೇಲೆ ಬೀಜ ಹರಡಿ ಕುಂತ ಪದ್ಮಮ್ಮನ ಮಳಿಗೆಯ ಬಳಿ. ‘ಇದಕ್ಕೆ ಎಷ್ಟು ಬೆಲೆ?’ ಯಾರೋ ಕೇಳಿದರು …

ಗಿರೀಶ್ ಹುಣಸೂರು ಸ್ವೆಟರ್, ಟೋಪಿ, ಉಣ್ಣೆ ದಿರಿಸು ಇತ್ಯಾದಿಗಳ ಮೊರೆ ಹೋದ ಜನರು ಮೈಸೂರು: ಚಳಿಗಾಲ ಮುಗಿಯುತ್ತಾ ಬಂದರೂ ಶೀತಗಾಳಿಯ ಪರಿಣಾಮ ಜನತೆ ಇನ್ನೂ ಚಳಿಯ ಬಾಧೆ ಯಿಂದ ಹೊರಬರಲಾಗುತ್ತಿಲ್ಲ. ಅದರಲ್ಲಿಯೂ ಭಾನು ವಾರ ನಗರಾದ್ಯಂತ ಮಧ್ಯಾಹ್ನವಾದರೂ ತಣ್ಣಗಿನ ವಾತಾವರಣ ಇತ್ತು. …

ಮುಂಬೈ: ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ನೂತನ ಕಾರ್ಯದರ್ಶಿಯಾಗಿ ಅಸ್ಸಾಂನ ಮಾಜಿ ಕ್ರಿಕೆಟಿಗ ದೇವಜಿತ್‌ ಸೈಕಿಯಾ ನೇಮಕವಾಗಿದ್ದಾರೆ. ಐಸಿಸಿಯ ಅಧ್ಯಕ್ಷ ಜಯ್‌ ಶಾ ಅವರಿಂದ ತೆರವಾದ ಸ್ಥಾನಕ್ಕೆ ಸೈಕಿಯಾ ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಇಂದು ಬಿಸಿಸಿಐ ಅಧ್ಯಕ್ಷ ರೋಜರ್‌ …

ನವದೆಹಲಿ: ಎರಡನೇ ಅವಧಿಗೆ ಅಮೇರಿಕಾದ 47ನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಡೊನಾಲ್ಡ್‌ ಟ್ರಂಪ್‌ ಅವರ ಪದಗ್ರಹಣ ಸಮಾರಂಭಕ್ಕೆ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಭಾಗಿಯಾಗಲಿದ್ದಾರೆ. ಇದೇ ತಿಂಗಳ ಜನವರಿ.20ರಂದು ವಾಷಿಂಗ್ಟನ್‌ ಡಿ.ಸಿಯಲ್ಲಿ ನಡೆಯುವ ಸಮಾರಂಭದಲ್ಲಿ ನಿರ್ಗಮಿತ ಅಧ್ಯಕ್ಷ ಜೋ ಬೈಡನ್‌ …

ಹುಬ್ಬಳ್ಳಿ: ಕಾಟನ್‌ ಕ್ಯಾಂಡಿ ಹಾಡಿನ ಕೆಲವು ತುಣುಕುಗಳನ್ನು ಕದಿಯಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದ ಗಾಯಕ ಚಂದನ್‌ಶೆಟ್ಟಿ ಪ್ರತಿಕ್ರಿಯೆ ನೀಡಿದ್ದು, ನಾನು ಯಾವುದೇ ಹಾಡು, ಹಾಡಿನ ಸಾಲನ್ನು ಕದ್ದಿಲ್ಲ ಎಂದು ಹೇಳುವ ಮೂಲಕ ತಮ್ಮ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾರೆ. ಈ ಬಗ್ಗೆ …

error: Content is protected !!