ಗುಂಡ್ಲುಪೇಟೆ ತಾಲ್ಲೂಕಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದೊಳಗೆ ನಿತ್ಯ ದ್ವಿಚಕ್ರ ವಾಹನಗಳು ಸಂಚರಿಸುತ್ತಿದ್ದು, ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಈ ಬಸ್ ನಿಲ್ದಾಣಕ್ಕೆ ರಾಜ್ಯ ಹಾಗೂ ಅಂತರರಾಜ್ಯ ಬಸ್‌ಗಳು ಬಂದು ಹೋಗು ತ್ತವೆ. ನೂರಾರು ಪ್ರಯಾಣಿಕರು ಇದೇ ಬಸ್ ನಿಲ್ದಾಣಕ್ಕೆ ಬಂದು ಬಸ್ ಹತ್ತುಬೇಕು. ಅಂದಾಜಿನ …










