ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್‌ಪೊಸ್ಟ್ ಹತ್ತಿರ ನಡೆದಿದೆ. ಪುಣಜನೂರು ಗ್ರಾಮದ ಲೇಟ್ ಕುಂಬೇಗೌಡನ ಮಗ ಕೋಣೋರೆಗೌಡ (40 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಈತ ಪುಣಜನೂರು …
ಚಾಮರಾಜನಗರ : ತಮಿಳುನಾಡು ಕಡೆಗೆ ಕರಿಕಲ್ಲು ತುಂಬಿಕೊಂಡು ಹೋಗುತ್ತಿದ್ದ ಲಾರಿಯ ಚಕ್ರಕ್ಕೆ ಯುವಕ ಸಿಲುಕಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಪುಣಜನೂರು ಚೆಕ್‌ಪೊಸ್ಟ್ ಹತ್ತಿರ ನಡೆದಿದೆ. ಪುಣಜನೂರು ಗ್ರಾಮದ ಲೇಟ್ ಕುಂಬೇಗೌಡನ ಮಗ ಕೋಣೋರೆಗೌಡ (40 ವರ್ಷ) ಮೃತ ದುರ್ದೈವಿಯಾಗಿದ್ದಾರೆ. ಈತ ಪುಣಜನೂರು …
ಕುಶಾಲನಗರ: ಮಸೀದಿಯಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ವಿರಾಜಪೇಟೆ ನಗರದ ಸುಣ್ಣದ ಬೀದಿಯ ನಿವಾಸಿಯಾದ ಮಹಮ್ಮದ್ ಶೋಯಬ್(32) ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಕುಶಾಲನಗರ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಬಡಾವಣೆಯಲ್ಲಿರುವ ಮಸೀದಿಯ ಒಳಗೆ ಇಟ್ಟಿದ್ದ …
ಮಡಿಕೇರಿ: ಮೂರ್ನಾಡು ಸಮೀಪದ ಕಟ್ಟೆಮಾಡು ಶ್ರೀ ಮಹಾಮೃತ್ಯುಂಜಯ ದೇವಾಲಯದ ವಸ್ತ್ರಸಂಹಿತೆ ವಿವಾದಕ್ಕೆ ಸಂಬಂಧಪಟ್ಟಂತೆ ಜ.7ರವರೆಗೆ ಇದ್ದ ನಿಷೇಧಾಜ್ಞೆಯನ್ನು ಜ.14ರವರೆಗೆ ಮುಂದುವರಿಸಲಾಗಿದೆ. ಕೊಡವರ ಸಾಂಪ್ರದಾಯಿಕ ಕುಪ್ಯಚೇಲೆ ಧರಿಸಿ ದೇವಾಲಯ ಪ್ರವೇಶಕ್ಕೆ ನಿರಾಕರಿಸಿದ ವಿಚಾರಕ್ಕೆ ಸಂಬಂಧಪಟ್ಟಂತೆ 2 ಸಮುದಾಯಗಳ ನಡುವಿನ ವಿವಾದ ಮುಂದುವರೆದಿದೆ. ಈಗಿನ …
ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಂದು ಬೆಳಿಗ್ಗೆ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು …
ರಾಯ್‌ಪುರ: ಭದ್ರತಾ ಸಿಬ್ಬಂದಿಯಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ ಬಳಸಿ ಸ್ಫೋಟಿಸಿದ ಪರಿಣಾಮ ಓರ್ವ ಚಾಲಕ ಸೇರಿದಂತೆ 8 ಮಂದಿ ಭದ್ರತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರ್ಯಾಚರಣೆ ಮುಗಿಸಿ ಹಿಂದಿರುಗುವ ವೇಳೆ ಛತ್ತೀಸ್‌ಗಢ್ ಬೀಜಾಪುರ್ ಜಿಲ್ಲೆಯ ಬೇದ್ರೆ-ಕುತ್ರು …
ಬೆಂಗಳೂರು: ಅರಣ್ಯ ಮತ್ತು ವನ್ಯಜೀವಿ ಅಪರಾಧಗಳನ್ನು ತಡೆಗಟ್ಟುವ ಉದ್ದೇಶದಿಂದ ಆನ್‌ಲೈನ್ ಮೂಲಕವೇ ಎಫ್‌ಐಆರ್ ದಾಖಲಿಸಿ ಮೇಲ್ವಿಚಾರಣೆ ನಡೆಸಲು ʼಗರುಡಾಕ್ಷಿʼ ಎಂಬ ಹೊಸ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ಕಾನೂನುಗಳ ಅಡಿಯಲ್ಲಿ ಅಪರಾಧ ಪ್ರಕರಣಗಳನ್ನು ನಿರ್ವಹಿಸಲು ಹಾಗೂ ಮೇಲ್ವಿಚಾರಣೆ …
ಬೆಂಗಳೂರು: ಮೈಸೂರು ವಿಮಾನ ನಿಲ್ದಾಣ ವಿಸ್ತರಣೆಗೆ ಸಂಬಂಧಿಸಿದಂತೆ ತ್ವರಿತ ಗತಿಯಲ್ಲಿ ಭೂಮಿ ಹಸ್ತಾಂತರ ಮಾಡಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ ಬೆಂಗಳೂರಿನಲ್ಲಿರುವ ಸಿಎಂ ಕಾವೇರಿ ನಿವಾಸದಲ್ಲಿ ಸಿದ್ದರಾಮಯ್ಯರನ್ನು ಭೇಟಿ …
ಎಚ್.ಡಿ.ಕೋಟೆ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕುಮಾರಸ್ವಾಮಿ ಅವರಿಂದು ಎಚ್.ಡಿ.ಕೋಟೆ ತಾಲ್ಲೂಕಿನ ಅಣ್ಣೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆಸ್ಪತ್ರೆಯ ಸ್ವಚ್ಛತೆ, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿ, ಹೆರಿಗೆ ಕೊಠಡಿ, ಪ್ರಯೋಗ ಶಾಲೆ, …
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ಎಚ್ಎಂಪಿವಿ ವೈರಸ್ ಪ್ರಕರಣಗಳು ಕಾಣಿಸಿಕೊಂಡಿದ್ದು, ಎಚ್‌ಎಂಪಿವಿ ಅಪಾಯಕಾರಿ ಅಲ್ಲ. ಯಾವುದೇ ಆತಂಕ ಬೇಡ. ಆದರೆ ಎಲ್ಲರೂ ಮುಂಜಾಗ್ರತೆ ವಹಿಸೋದು ಅಗತ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿಂದು …
ಚಾಮರಾಜನಗರ: ಹೃದಯಘಾತದಿಂದ ಮೂರನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ನಡೆದಿದೆ. 8 ವರ್ಷದ ತೇಜಸ್ವಿನಿ ಎಂಬುವವಳೇ ಮೃತ ವಿದ್ಯಾರ್ಥಿನಿಯಾಗಿದ್ದಾರೆ. ಚಾಮರಾಜನಗರದ ಬದನಗುಪ್ಪೆಯ ನಿವಾಸಿ ಲಿಂಗರಾಜು ಮತ್ತು ಶೃತಿ ದಂಪತಿಯ ಪುತ್ರಿ ತೇಜಸ್ವಿನಿ ಎಂದು ತಿಳಿದು ಬಂದಿದೆ. ತೇಜಸ್ವಿನಿ …