Mysore
21
overcast clouds

Social Media

ಭಾನುವಾರ, 30 ಆಗಸ್ಟ್ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

MUDA case surpeme court verdict : CM Siddaramaiah reacts

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಯುವಕರು ವಿಜಯ್‌ಗೆ ಮತ ಹಾಕಿದ್ದಾರೆ. ಚುನಾವಣೆಗಳಲ್ಲಿ ಈ ತರ …

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್‌ ಅರ್ಲೇಕರ್‌ ಅವರ ಕಚೇರಿಗೆ ಕಳುಹಿಸಿದ್ದಾರೆ. ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ ಬಳಿಕ ಎಕ್ಸ್‌ ಖಾತೆಯಲ್ಲಿ ಸ್ಟಾಲಿನ್‌ …

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ 500 ಮೀಟರ್‌ ಅಂತರದಲ್ಲೇ ಈ ಕೊಲೆ ನಡೆದಿದ್ದು, ಶಾಂತಿನಗರ ನಿವಾಸಿ ಉಮೇರ್‌ ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಇಂದು ಬೆಳಿಗ್ಗೆ 4.45ರಂದು …

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ರಾಮಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ತಾಲ್ಲೂಕಿನ ಚಂಗದಾರಹಳ್ಳಿ ಗ್ರಾಮದ ಮಾರಸ್ವಾಮಿ, ಮಣಿಕಂಠ, ಶ್ರೀರಂಗ ಎಂಬುವವರೇ ಬಂಧಿತ …

ಬೆಂಗಳೂರು: ಶೃಂಗೇರಿಯಲ್ಲಿ ನಡೆದ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿಯವರು ಕ್ರಿಮಿನಲ್‌ ಪಿತೂರಿ ಮಾಡಿ ವೋಟ್‌ ಚೋರಿ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ …

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಗೋಡೆ ಕುಸಿದು 7 ಮಂದಿ ಸಾವನ್ನಪ್ಪಿದ ಪ್ರಕರಣದ ತನಿಖೆಗೆ ಲೋಕಾಯುಕ್ತದಿಂದ ವಿಶೇಷ ತಂಡ ರಚನೆ ಮಾಡಲಾಗಿದೆ. ಘಟನೆ ನಂತರ ಸ್ಥಳಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್‌ ಭೇಟಿ ನೀಡಿ ಖಡಕ್‌ ವಾರ್ನಿಂಗ್‌ ಕೊಟ್ಟಿದ್ದರು. ಬಳಿಕ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿತ್ತು. …

ಬೀಜಿಂಗ್:‌ ಮಧ್ಯ ಚೀನಾದ ಪಟಾಕಿ ಉತ್ಪಾದನಾ ಘಟಕದಲ್ಲಿ ಸಂಭವಿಸಿದ ಪ್ರಬಲ ಸ್ಫೋಟದಲ್ಲಿ ಕನಿಷ್ಠ 21 ಜನರು ಸಾವನ್ನಪ್ಪಿದ್ದು, 60ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಹುನಾನ್‌ ಪ್ರಾಂತ್ಯದಲ್ಲಿರುವ ಲಿಯುಯಾಂಗ್‌ ಪಟಾಕಿ ಕಾರ್ಖಾನೆಯಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ 21 ಜನರು ಸಾವನ್ನಪ್ಪಿದ್ದಾರೆ. ಗಾಯಾಳುಗಳನ್ನು …

ಶ್ರೀರಂಗಪಟ್ಟಣ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಗಂಜಾಮ್‌ನಲ್ಲಿ ನಡೆದಿದೆ. ಮೈಸೂರು ಮೂಲದ ಸುಹೇಬ್‌(25)ಎಂಬಾತನೇ ಕೊಲೆಯಾದ ದುರ್ದೈವಿಯಾಗಿದ್ದಾನೆ. ಯುವಕನನ್ನು ಬೈಕ್‌ನಲ್ಲಿ ಹಿಂಬಾಲಿಸಿಕೊಂಡು ಹೋದ ನಾಲ್ಕೈದು ಜನರ ತಂಡ, ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಸ್ಥಳದಿಂದ …

ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ ಮುಳುಗಿ ಮೃತಪಡುತ್ತಿರುವವರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದ್ದು, ಬೇಸಿಗೆ ಸಂದರ್ಭದಲ್ಲಿ ಕೆರೆ, ನಾಲೆ, ಹೊಳೆಯಲ್ಲಿ ನೀರಿಗೆ ಇಳಿಯುವ ಮುನ್ನ …

ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು  ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ ರಾಜಕಾರಣದಲ್ಲಿ ಎಚ್.ಕೆ.ವೀರಣ್ಣಗೌಡ, ಸಾಹುಕಾರ್ ಚನ್ನಯ್ಯನವರ ನಂತರ ಬರುವ ಎರಡು ಪ್ರಮುಖವಾದ ಹೆಸರುಗಳೆಂದರೆ ಒಂದು ಕೆ.ವಿ.ಶಂಕರ ಗೌಡ ಮತ್ತೊಂದು ಎಸ್.ಎಂ.ಕೃಷ್ಣ ಅವರದು. …

error: Content is protected !!