ಮಹಾದೇಶ್ ಎಂ ಗೌಡ ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಐದು ದಿನಗಳ ಅವಧಿಯಲ್ಲಿ ೩.೩೭ ಕೋಟಿ ರೂ. ಆದಾಯ ಬಂದಿದೆ. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಎಣ್ಣೆ ಮಜ್ಜನ, ಅಮಾವಾಸ್ಯೆ, ಮಹಾರಥೋತ್ಸವದ …
ಮಹಾದೇಶ್ ಎಂ ಗೌಡ ಹನೂರು: ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಆಗಮಿಸಿದ್ದ ಲಕ್ಷಾಂತರ ಭಕ್ತಾದಿಗಳಿಂದ ಐದು ದಿನಗಳ ಅವಧಿಯಲ್ಲಿ ೩.೩೭ ಕೋಟಿ ರೂ. ಆದಾಯ ಬಂದಿದೆ. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಎಣ್ಣೆ ಮಜ್ಜನ, ಅಮಾವಾಸ್ಯೆ, ಮಹಾರಥೋತ್ಸವದ …
ಕಾರ್ಯಾಚರಣೆ ಆರಂಭಿಸಿದ ನಗರಪಾಲಿಕೆ ಮೈಸೂರು: ನಗರದ ವಿವಿಧ ಬಡಾವಣೆಗಳಲ್ಲಿಒಣಗಿದ ಮರಗಳು ಹಾಗೂ ಅಪಾಯಕಾರಿ ರೆಂಬೆಗಳ ತೆರವಿಗೆ ಮಹಾ ನಗರಪಾಲಿಕೆಯ ತೋಟಗಾರಿಕೆ ವಿಭಾಗ ಕಾರ್ಯಾಚರಣೆ ಆರಂಭಿಸಿದೆ. ‘ಆಂದೋಲನ’ ದಿನಪತ್ರಿಕೆ ನಡೆಸಿದ ‘ಒಣ ಮರ ಜನರು ಹೈರಾಣ’ ಅಭಿಯಾನದಲ್ಲಿ ಫೆ.೨೬ ರಿಂದ ಮಾ.೩ರವರೆಗೆ ಒಣ …
ಚಿರಂಜೀವಿ ಸಿ. ಹುಲ್ಲಹಳ್ಳಿ ಬೇಸಿಗೆಯಲ್ಲಿ ಈಜು ಕಲಿಕಾ ಶಿಬಿರ ಆಯೋಜನೆಗೆ ಸಿದ್ಧತೆ ಮೈಸೂರು ವಿವಿ ವ್ಯಾಪ್ತಿಯ ಸರಸ್ವತಿಪುರಂ ಈಜುಕೊಳದಲ್ಲಿ ೬ ತಂಡಗಳಿಗೆ ತರಬೇತಿ ಮಾ.೨೦ರಿಂದ ಜೆ.ಪಿ.ನಗರ ನಾಲ್ವಡಿ ಕೃಷ್ಣರಾಜ ಒಡೆಯರ್ ಈಜುಕೊಳದಲ್ಲಿ ಬೇಸಿಗೆ ಶಿಬಿರ ಮೈಸೂರು: ಕೆಂಡದಂತೆ ಸುಡುವ ಬಿಸಿಲಿನ ತಾಪದಿಂದ …
ಕೆ.ಬಿ.ರಮೇಶನಾಯಕ ೨೨೦ ಬೋಧಕ ಸಿಬ್ಬಂದಿ, ೭೬ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗಾಗಿ ಸರ್ಕಾರಕ್ಕೆ ಮನವಿ ಮೈಸೂರು: ದಶಕಗಳಿಂದ ಬೋಧಕ, ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡದೆ ಕಂಗೆಟ್ಟಿ ರುವ ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಜ್ಯ ಸರ್ಕಾರದಿಂದ ಶೀಘ್ರದಲ್ಲೇ ಶುಭ ಸುದ್ದಿ ಹೊರ ಬೀಳುವ ಸಾಧ್ಯತೆ …
ಹನೂರು: ಅರಣ್ಯಕ್ಕೆ ಅಕ್ರಮವಾಗಿ ಪ್ರವೇಶ ಮಾಡಿ ಬೆಂಕಿ ಹಚ್ಚಿ ವಾಪಸ್ ತೆರಳುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹನೂರು ತಾಲೂಕಿನ ದಿನಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋರೆದೊಡ್ಡಿ ಗ್ರಾಮದ ನಿವಾಸಿಗಳಾದ ಸಿದ್ದು ನಾಯಕ, ಮಾದೇಶ್ ಬಂಧಿತ ಆರೋಪಿಗಳಾಗಿದ್ದಾರೆ. …
ದುಬೈ: ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಸ್ರೇಲಿಯಾ ಮುಖಾಮುಖಿಯಾಗಲಿದ್ದು, ಫೈನಲ್‌ನತ್ತ ಎರಡು ತಂಡಗಳು ಚಿತ್ತ ನೆಟ್ಟಿವೆ. ಐಸಿಸಿ ಟೂರ್ನಿಗಳಲ್ಲಿ ಆಸ್ಟ್ರೇಲಿಯಾ ಮತ್ತು ಭಾರತ ತಂಡಗಳ ನಡುವಿನ ಕಾಳಗದಲ್ಲಿ ಆಸೀಸ್ ತಂಡವೇ ಮೇಲುಗೈ ಸಾಧಿಸಿದೆ. ಭಾರತ …
ಬೆಂಗಳೂರು: ಸರ್ಕಾರದಲ್ಲಿನ ಹಣಕಾಸಿನ ಪರಿಸ್ಥಿತಿಯನ್ನು ಅವಲೋಕಿಸಿ, ಗುತ್ತಿಗೆದಾರರ ಬಾಕಿ ಬಿಲ್ಲುಗಳ ಪಾವತಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾಕಿಯಿರುವ ಮೊತ್ತಗಳ ಪಾವತಿಗೆ ಮನವಿಕೊಂಡಿದ್ದು, ಏಪ್ರಿಲ್ ಮಾಹೆಯಲ್ಲಿ ಸಾಧ್ಯವಾದಷ್ಟು ಬಾಕಿ ಬಿಲ್ಲುಗಳನ್ನು ಪಾವತಿಸಲು …
ನವದೆಹಲಿ: ಕಾರು ಅಪಘಾತದ ನಂತರ ಭಾರತ ತಂಡದ ವಿಕೆಟ್ ಕೀಪರ್ ಕಂ ಬ್ಯಾಟರ್ ರಿಷಭ್ ಪಂತ್ ಅವರನ್ನು ವರ್ಷದ ಪುನರಾಗಮನ ವಿಭಾಗದಲ್ಲಿ ಲಾರಿಯಸ್ ವರ್ಲ್ಡ್ ಕಂಬ್ಯಾಕ್ ಪ್ರಶಸ್ತಿ-2025ಕ್ಕೆ ನಾಮನಿರ್ದೇಶನ ಮಾಡಲಾಗಿದೆ. 2022ರ ಡಿಸೆಂಬರ್ 30 ರಂದು ದೆಹಲಿಯಿಂದ ತಮ್ಮ ಊರಿಗೆ ಹೋಗುವಾಗ …
ಮೈಸೂರು: ರಾಜಕೀಯ ಲಾಭಕ್ಕಾಗಿ ಈ ಹಿಂದಿನ ಸರ್ಕಾರ 10 ಹೊಸ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿ, ಈಗ ಈಗಿನ ಸರ್ಕಾರ ಅವೆಲ್ಲವನ್ನೂ ಮುಚ್ಚಲು ಹೊರಟಿರುವುದು ತಪ್ಪು ಎಂದು ನಿವೃತ್ತ ಹಿರಿಯ ಪ್ರಾಧ್ಯಾಪಕರು ಬೇಸರ ವ್ಯಕ್ತಪಡಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಾ. ಮಹದೇವ, ಹೊಸ ವಿವಿಗಳನ್ನು …