Mysore
28
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಸೌಮ್ಯ ಕೋಠಿ, ಮೈಸೂರು. ಕೊನೆಗಾಲ ಎಂದಾಕ್ಷಣ ಎಲ್ಲರಿಗೂ ಕಣ್ಣಂಚಲ್ಲಿ ನೀರು ಬರುವುದು ಸಹಜ. ಸಾಮಾನ್ಯವಾಗಿ ಹಿರಿಯರಿಗೆ ಕೊನೆಗಾಲದಲ್ಲಿ ಸಾಕಷ್ಟು ಬಯಕೆಗಳಿರುತ್ತವೆ. ಅವುಗಳ ಈಡೇರಿಕೆಗಾಗಿ ಅವರು ಹಾತೊರೆಯುತ್ತಾರೆ. ಅವುಗಳನ್ನು ಅರ್ಥ ಮಾಡಿಕೊಂಡು ಈಡೇರಿಸುವುದು ನಮ್ಮ ಹೊಣೆಗಾರಿಕೆಯಾಗಬೇಕು. ಆಸ್ತಿವಂತರಾಗಿದ್ದರೆ, ಹತ್ತಾರು ಎಕರೆ ಗದ್ದೆ ತೋಟಗಳಿದ್ದರೆ …

ಹಿರಿಯರೂ ಸೇರಿದಂತೆ ಬಹಳಷ್ಟು ಜನರಿಗೆ ಚಳಿಗಾಲದ ಅವಧಿ ವರ್ಷದ ಅತ್ಯುತ್ತಮ ಸಮಯವೆನಿಸಿದರೂ ಈ ಅವಧಿಯಲ್ಲಿ ಹಿರಿಯರು ಹೆಚ್ಚು ಜಾಗರೂಕರಾಗಿರಬೇಕಾದದ್ದು ಅನಿವಾರ್ಯ. ಈ ಸಮಯದಲ್ಲಿ ತಾಪಮಾನ ಅತ್ಯಂತ ಕಡಿಮೆ ಇರುವುದರಿಂದ ಒಣ ಚರ್ಮದ ಸಮಸ್ಯೆ, ಕೀಲು ನೋವಿನಂತಹ ಆರೋಗ್ಯ ಸಮಸ್ಯೆಗಳು ಅವರನ್ನು ಕಾಡಬಹುದು. …

೧೯೯೬ರ ಏಪ್ರಿಲ್ ತಿಂಗಳ ಒಂದು ದಿನ ಆಂಧ್ರಪ್ರದೇಶದ ವಾರಂಗಲ್‌ನ ನಲ್ಲಬೆಳ್ಳಿ ಮಂಡಲ್ ಎಂಬಲ್ಲಿ ೨೫ ವರ್ಷ ಪ್ರಾಯದ ಸೀತಕ್ಕ ತನ್ನ ಪ್ರಾಣ ಉಳಿಸಿಕೊಳ್ಳಲು ಎಷ್ಟು ವೇಗವಾಗಿ ಓಡಲು ಸಾಧ್ಯವೋ ಅಷ್ಟು ವೇಗವಾಗಿ ಓಡುತ್ತಿದ್ದರು. ಅವರ ಹಿಂದೆ ಬಂದೂಕುಗಳನ್ನು ಹಿಡಿದ ಪೊಲೀಸರ ದಂಡು …

ರಾಷ್ಟ್ರೀಯ ತುರ್ತು ಸೇವಾ ಆಂಬ್ಯುಲೆನ್ಸ್ ಗ್ರಾಮಾಂತರ ಭಾಗಗಳಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿದ್ದು, ರೋಗಿಗಳನ್ನು ತುರ್ತಾಗಿ ಆಸ್ಪತ್ರೆಗಳಿಗೆ ರವಾನಿಸಲು ಅನುಕೂಲಕರವಾಗಿದೆ. ಈ ಆಂಬ್ಯುಲೆನ್ಸ್‌ಗಳು ರೋಗಿ ಗಳನ್ನು ಆದಷ್ಟೂ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲು ಮಾಡಬೇಕು ಎಂಬ ನಿಯಮವಿದೆ. ಆದರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳ ಎನ್‌ಎಎಸ್ …

ಓದುಗರ ಪತ್ರ

ಇತ್ತೀಚೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡುವ ಬಗ್ಗೆ ಕಾಯ್ದೆ ತಿದ್ದುಪಡಿ ಮಸೂದೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದ್ದು, ಉಳಿದ ವಿಶ್ವವಿದ್ಯಾನಿಲಯಗಳಿಗೂ ಮುಖ್ಯಮಂತ್ರಿ ಯವರನ್ನೇ ಕುಲಾಧಿಪತಿಯನ್ನಾಗಿ ನೇಮಕ ಮಾಡಬೇಕು ಎಂಬುದರ ಬಗ್ಗೆಯೂ ಚಿಂತನೆ ನಡೆಯುತ್ತಿದೆ …

ಕೆ.ಬಿ. ರಮೇಶನಾಯಕ ಮೈಸೂರು: ಬರಗಾಲ, ಕಾವೇರಿ ವಿವಾದವನ್ನು ಸಮರ್ಥವಾಗಿ ಎದುರಿಸಿದರೂ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಎರಡು ದುರಂತ ಘಟನೆಗಳು ಎಸ್. ಎಂ. ಕೃಷ್ಣ ಅವರ ಬದುಕಿನಲ್ಲಿ ಎಂದಿಗೂ ಮರೆಯಲಾಗದಂತಾಗಿತ್ತು. ಎಸ್. ಎಂ. ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿ ನರಹಂತಕ ವೀರಪ್ಪನ್ ನಿಂದ …

ಮಂಜು ಕೋಟೆ ಎಚ್. ಡಿ. ಕೋಟೆ: ಗಿರಿಜನರನ್ನೇ ಹೆಚ್ಚಾಗಿ ಹೊಂದಿರುವ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಎಸ್. ಎಂ. ಕೃಷ್ಣ ಅಪಾರ ಕೊಡುಗೆ ನೀಡಿದ್ದು, ಇಂದಿಗೂ ಕ್ಷೇತ್ರದ ಜನಸಾಮಾನ್ಯರು ಅವರ ಕೆಲಸ ಕಾರ್ಯಗಳನ್ನು ಸ್ಮರಿಸುತ್ತಿದ್ದಾರೆ. ೧೯೯೯ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ …

ಇತ್ತೀಚಿನ ವರ್ಷಗಳಲ್ಲಿ ತೆಲುಗು ಹೀರೋಗಳು ರಾಷ್ಟ್ರೀಯ ಮಟ್ಟದಲ್ಲಿ ಗಮನಸೆಳೆಯುತ್ತಿದ್ದಾರೆ. ಪ್ರಭಾಸ್‍, ರಾಮ್‍ಚರಣ್‍ ತೇಜ, ಜ್ಯೂನಿಯರ್‍ ಎನ್‍.ಟಿ.ಆರ್‍ ಮುಂತಾದ ತೆಲುಗು ನಟರು ದೊಡ್ಡ ಮಟ್ಟದಲ್ಲಿ ಪ್ಯಾನ್‍ ಇಂಡಿಯಾದ ಮಟ್ಟದಲ್ಲಿ ಗಮನಸೆಳೆದಿದ್ದಾರೆ. ಈಗ ‘ಪುಷ್ಪ 2’ ಚಿತ್ರದ ಯಶಸ್ಸಿನಿಂದ ತೆಲುಗು ನಟರ ಚಿತ್ರಗಳಿಗೆ ಇಡೀ …

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದಲ್ಲಿ ದೊಡ್ಡ ತಾರಾಬಳಗವೇ ಇದೆ. ಚಿತ್ರದಲ್ಲಿ ಯಶ್‍, ಕಿಯಾರಾ ಅಡ್ವಾಣಿ, ನಯನತಾರಾ, ಹ್ಯೂಮಾ ಖುರೇಷಿ, ತಾರಾ ಸುತಾರಿಯಾ, ಶ್ರುತಿ ಹಾಸನ್‍ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈಗ ಈ ಚಿತ್ರದಲ್ಲಿ ಅನಿಲ್‍ ಕಪೂರ್‍ ಸಹ ನಟಿಸುತ್ತಿರುವ ಸುದ್ದಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು, ಇಂದು ಮುಂಜಾನೆ ವಿಧಿವಶರಾಗಿರುವ ಮಾಜಿ ಸಿಎಂ, ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಎಸ್.ಎಂ.ಕೃಷ್ಣ ಅವರಿಗೆ ಗೌರವ ಸೂಚಿಸಿ ಕಲಾಪ …

error: Content is protected !!