Mysore
28
overcast clouds

Social Media

ಸೋಮವಾರ, 27 ಜುಲೈ 2026
Light
Dark

Author: ಆಂದೋಲನ ಡೆಸ್ಕ್

Home/ಆಂದೋಲನ ಡೆಸ್ಕ್
ಆಂದೋಲನ ಡೆಸ್ಕ್

ಆಂದೋಲನ ಡೆಸ್ಕ್

ಬೆಂಗಳೂರು: ಬೆಂಗಳೂರಿನ ನಿಮ್ಹಾನ್ಸ್‌ ಕ್ಯಾಂಪಸ್‌ನಲ್ಲಿ ಸುಮಾರು 300 ಹಾಸಿಗೆಗಳ ಪಾಲಿಟ್ರಾಮಾ ಕೇಂದ್ರ ಸ್ಥಾಪಿಸಲು ಒಪ್ಪಿಗೆ ನೀಡಬೇಕು ಎಂದು ಸಂಸದ ಡಾ.ಸಿಎನ್‌ ಮಂಜುನಾಥ್‌ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಮನವಿ ಸಲ್ಲಿಸಿದ್ದಾರೆ. ನಿಮ್ಹಾನ್ಸ್‌ ಆಸ್ಪತ್ರೆ ಆರಂಭವಾದಾಗ ಪ್ರತಿದಿನ 250 ರಿಂದ 300ರ …

ಮೈಸೂರು: ಹಿರಿಯ ಸಾಹಿತಿ, ಬಂಡಾಯಗಾರ ಹಾಗೂ ದಮನಿತರ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ದೇವನೂರು ಮಹದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಣೆ ಮಾಡಿದೆ. ಸಮಾಜದಲ್ಲಿ ತುಳಿತಕ್ಕೊಳಗಾದ ಜನರ ಏಳಿಗೆಗಾಗಿ, ಅವರ ಕಲ್ಯಾಣಕ್ಕಾಗಿ ದುಡಿಯುವ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ …

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ಗೆ ನೂತನ ಗವರ್ನರ್‌ ಆಗಿ ಕೇಂದ್ರ ಸಚಿವಾಲಯದ ಕಾರ್ಯದರ್ಶಿಯಾಗಿರುವ ಸಂಜಯ್‌ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪ್ರಸ್ತುತ ಗವರ್ನರ್‌ ಆಗಿರುವ ಶಕ್ತಿಕಾಂತ್‌ ದಾಸ್‌ ಅವರ ಸೇವಾವಧಿ ನಾಳೆಗೆ ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌.11ರಂದು …

ನವದೆಹಲಿ: ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ಬೆಳವಣಿಗೆಗೆ ಮೊದಲ ಆದ್ಯತೆ. ಪಕ್ಷದ ಬೆಳವಣಿಗೆಯಲ್ಲಿ ಕಾರ್ಯ ನಿರ್ವಹಿಸುವ ಪ್ರತಿಯೊಬ್ಬ ಕಾರ್ಯಕರ್ತನಿಗೂ ಆತ್ಮ ವಿಶ್ವಾಸ ತುಂಬುವ ನಿಟ್ಟಿನಲ್ಲಿ ನಾನು ಕೂಡ ಅವರ ಹಾಗೇ ಕೆಲಸ ಮಾಡುತ್ತಿದ್ದೇನೆ. ಪಕ್ಷದ ಚೌಕಟ್ಟಿನಲ್ಲಿ ಏನೇ ತೀರ್ಮಾನ ಆದರು …

ಬೆಳಗಾವಿ: 2025ರ ಫೆಬ್ರವರಿ ತಿಂಗಳ ಕೊನೆಯವರೆಗೆ ಪ್ರೌಢಶಾಲಾ ಸಹ ಶಿಕ್ಷಕರ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದರು. …

ಶ್ರೀಲಂಕಾ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ ಜಯಗಳಿಸುವ ಮೂಲಕ ದಕ್ಷಿಣಾ ಆಫ್ರಿಕಾ ತಂಡ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಪಾಯಿಂಟ್‌ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಈ ಮೂಲಕ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ ಪಂದ್ಯದಲ್ಲಿ ಆಡುವ ಅವಕಾಶವನ್ನು ಜೀವಂತವಾಗಿರಿಸಿಕೊಂಡಿದೆ. ಸೇಂಟ್‌ ಚಾರ್ಜ್‌ ಮೈದಾನದಲ್ಲಿ ಶ್ರೀಲಂಕಾ …

ರಸಗೊಬ್ಬರ ನಿಯಂತ್ರಣ ಆದೇಶ ೧೯೮೫ರ ಅನ್ವಯದಂತೆ ನ್ಯಾನೊ ಡಿಎಪಿ ಯೂರಿಯಾ ಬಳಕೆಗೆ ಸರ್ಕಾರ ಅನುಮತಿ ನೀಡಿದ್ದರಿಂದ ಪ್ರಧಾನ ಮಂತ್ರಿ ಕಿಸಾನ್ ಸಮೃದ್ಧಿ ಕೇಂದ್ರಗಳ ಮೂಲಕ ರೈತರಿಗೆ ದ್ರವರೂಪದ ನ್ಯಾನೊ ಡಿಎಪಿ ಯೂರಿಯಾ ಪೂರೈಕೆ ಮಾಡಲಾಗುವುದು ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ತಿಳಿಸಿದೆ. …

ಅನಿಲ್‌ ಅಂತರಸಂತೆ ನಾವು ಎಷ್ಟೇ ಉನ್ನತ ಹುದ್ದೆಗಳನ್ನು ಅಲಂಕರಿಸಿದರೂ, ವಿದ್ಯಾಭ್ಯಾಸ ಪಡೆದು ಬದುಕಿನ ನಿರ್ವಹಣೆ ಗಾಗಿ ವಿವಿಧ ವೃತ್ತಿಗಳನ್ನು ಅನುಸರಿಸುತ್ತಿದ್ದರೂ ನಮ್ಮ ಮೂಲ ಕಸುಬಾದ ಕೃಷಿಯನ್ನು ಮರೆಯಬಾರದು. ವೃತ್ತಿಯಲ್ಲಿ ಉಪನ್ಯಾಸಕನಾಗಿ ದ್ದರೂ ನಮ್ಮ ಮೂಲ ಕಸುಬು ಕೃಷಿ ಎಂದು ಬಲವಾಗಿ ನಂಬಿ …

ಎನ್.ಕೆಶವಮೂರ್ತಿ ನಾನು ಶಿರಸಿಯ ಸಮೀಪದ ಒಂದು ಅಡಕೆ ತೋಟಕ್ಕೆ ಹೋಗಿದ್ದೆ. ಆ ತೋಟವನ್ನು ಆ ರೈತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿದ್ದರು. ಅಲ್ಲಿ ಅಡಕೆ ಮರಗಳು ಸೈನಿಕರಂತೆ ಶಿಸ್ತಾಗಿ ಸಾಲಿನಲ್ಲಿ ನಿಂತಿದ್ದವು. ಆರೋಗ್ಯಕರವಾದ ಅಡಕೆ ಫಲ ನಳನಳಿಸುತ್ತಿತ್ತು. ಅದು ಫಸಲಿನ ಕಾಲ. ಪ್ರತಿಯೊಂದು …

ಕರ್ನಾಟಕದಲ್ಲಿ ಹೊಸ ರಾಜಕೀಯ ಶಕ್ತಿ ಮೇಲೆದ್ದು ನಿಲ್ಲಲಿದೆಯೇ? ಹಾಗೆಂಬುದೊಂದು ಪ್ರಶ್ನೆ ಈಗ ರಾಜಕೀಯ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಇವತ್ತು ಈ ಪ್ರಶ್ನೆಗೆ ನಿಖರ ಉತ್ತರ ನೀಡುವುದು ಕಷ್ಟವಾದರೂ ಹೊಸ ರಾಜಕೀಯ ಶಕ್ತಿಯೊಂದರ ಹುಟ್ಟಿಗೆ ಅಗತ್ಯವಾದ ಒತ್ತಡವಂತೂ ರೂಪುಗೊಳ್ಳುತ್ತಿದೆ. ರಾಜಕಾರಣದಲ್ಲಿ ರೂಪುಗೊಳ್ಳುವ ಒತ್ತಡ …

error: Content is protected !!